ಹಾವೇರಿಯ ಸವಣೂರಿನ ಮತ್ತೋರ್ವನಿಗೆ ಕೋವಿಡ್-19 ಸೋಂಕು ಪತ್ತೆ
Team Udayavani, May 5, 2020, 6:22 PM IST
ಹಾವೇರಿ: ಜಿಲ್ಲೆಯಲ್ಲಿ ಮಂಗಳವಾರ ಇನ್ನೊಂದು ಕೋವಿಡ್-19 ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಸೋಮವಾರವಷ್ಟೇ ಮೊದಲ ಕೋವಿಡ್-19 ಸೋಂಕು ಪತ್ತೆಯಾಗಿತ್ತು. ಈಗ ಜಿಲ್ಲೆಯಲ್ಲಿ ಎರಡು ಕೋವಿಡ್ ಪಾಸಿಟಿವ್ ಪ್ರಕರಣ ಪತ್ತೆಯಾದಂತಾಗಿದೆ.
ಕೊವಿಡ್-19 ಸೋಂಕಿತ 40 ವರ್ಷದ ಈ ವ್ಯಕ್ತಿ ಪಿ-639ರ ಸಹೋದರನಾಗಿದ್ದು ಈತ ಪಿ-639 ನೊಂದಿಗೆ ಮುಂಬಯಿಯಿಂದ ಸವಣೂರಿಗೆ ಲಾರಿಯಲ್ಲಿ ಬಂದಿದ್ದನು. ಇಬ್ಬರು ಒಂದೇ ಮನೆಯವರಾಗಿದ್ದಾರೆ. ಈತನನ್ನು ಈಗ 672ನೇ ಸೋಂಕಿತ ಎಂದು ಗುರುತಿಸಲಾಗಿದೆ.
ಮುಂಬಯಿಯಲ್ಲಿ ಗಾರೆ ಕೆಲಸ ಮಾಡುವ ಈತ ಪಿ-639ನೊಂದಿಗೆ ಲಾರಿಯಲ್ಲಿ ಏಪ್ರಿಲ್ 24ರ ರಾತ್ರಿ ೧೧ ಗಂಟೆಗೆ ಸವಣೂರಿಗೆ ಬಂದಿದ್ದನು. ಸೋಮವಾರ ಬಂದ ಈತನ ರಕ್ತ ಮತ್ತು ಗಂಟಲು ಮಾದರಿಯ ಪ್ರಥಮ ಪರೀಕ್ಷಾ ವರದಿ ಪಾಸಿಟಿವ್ ಆಗಿತ್ತು. ಇನ್ನೊಮ್ಮೆ ಅದನ್ನು ಮರು ಪರೀಕ್ಷೆಗೆ ಕಳುಹಿಸಲಾಗಿತ್ತು. ಈಗ ಎರಡನೇ ವರದಿಯಲ್ಲಿಯೂ ಕೋವಿಡ್-19 ಪಾಸಿಟಿವ್ ಬಂದಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ
Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ
Adi Jambava Samavesha: ಅಂಬೇಡ್ಕರ್ ಇಸ್ಲಾಂ ಧರ್ಮ ಸೇರಲು ಸಜ್ಜಾಗಿದ್ದರು: ಖಾದ್ರಿ
BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ
Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ
MUST WATCH
ಹೊಸ ಸೇರ್ಪಡೆ
Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
IPL 2025-27: ಮುಂದಿನ ಮೂರು ಐಪಿಎಲ್ ಸೀಸನ್ ನ ದಿನಾಂಕ ಪ್ರಕಟಿಸಿದ ಬಿಸಿಸಿಐ
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.