Haveri; ಮಾದಾಪುರ ಗ್ರಾಮದಲ್ಲಿ ಮನೆ ಕುಸಿತ ಪ್ರಕರಣದಲ್ಲಿ ಮತ್ತೊಂದು ಮಹಿಳೆ ಸಾವು
Team Udayavani, Jul 27, 2024, 11:54 AM IST
ಹಾವೇರಿ: ಸವಣೂರ ತಾಲೂಕಿನ ಮಾದಾಪುರ ಗ್ರಾಮದಲ್ಲಿ ಸತತ ಮಳೆಗೆ ಮನೆ ಕುಸಿದು ಬಿದ್ದು ಮೂವರ ಮೃತಪಟ್ಟು, ಇಬ್ಬರು ಗಾಯಗೊಂಡಿದ್ದ ಪ್ರಕರಣದಲ್ಲಿ ಮತ್ತೋರ್ವ ಮಹಿಳೆ ಮೃತಪಟ್ಟಿದ್ದಾರೆ. ಈ ಮೂಲಕ ಮೃತರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.
ಯಲ್ಲವ್ವ ಹರಕುಣಿ (68) ಮೃತಪಟ್ಟವರು. ಜುಲೈ 19 ರಂದು ಮಾದಾಪುರ ಗ್ರಾಮದಲ್ಲಿ ದುರಂತ ನಡೆದಿತ್ತು. ಕಳೆದ ಶುಕ್ರವಾರದಂದು ಮನೆ ಮೇಲ್ಚಾವಣಿ ಕುಸಿದು ಅವಳಿ ಮಕ್ಕಳು ಸೇರಿ ಮೂವರು ಸಾವನ್ನಪ್ಪಿದ್ದರು.
ಈ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಮೂವರು ಈ ಪೈಕಿ ತೀವ್ರ ಉಸಿರಾಟದ ಸಮಸ್ಯೆಯಿಂದ ನರಳುತ್ತಿದ್ದ ಯಲ್ಲವ್ವ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಗೆ ದಾಖಲು ಮಾಡಲಾಗಿತ್ತು. ಇಂದು ಬೆಳಿಗ್ಗೆ ಚಿಕಿತ್ಸೆಗೆ ಸ್ಪಂದಿಸದೆ ಯಲ್ಲವ್ವ ಮೃತಪಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Uttar Pradesh: ಮಹಾಕುಂಭದಲ್ಲಿ ಮುಸ್ಲಿಮರ ಮತಾಂತರ: ಯೋಗಿಗೆ ಮೌಲ್ವಿ ಪತ್ರ
Bangladesh ನ್ಯಾಯಾಂಗ ಸಿಬಂದಿಯ ಭಾರತದಲ್ಲಿನ ತರಬೇತಿ ರದ್ದು
Bhopal: ಭಕ್ತರು ನೀಡಿದ್ದ ದೇಣಿಗೆ ಜತೆಗೆ ಇಸ್ಕಾನ್ ಸಿಬಂದಿ ಪರಾರಿ: ದೂರು
Garlic: ಚೀನದಿಂದ ಕದ್ದು ಸಾಗಿಸುತ್ತಿದ್ದ 300 ಬ್ಯಾಗ್ ಬೆಳ್ಳುಳ್ಳಿ ವಶಕ್ಕೆ
Pakistan: ಬಲೂಚ್‌ನಲ್ಲಿ ಆತ್ಮಾಹುತಿ ದಾಳಿ: 6 ಸಾವು, 25 ಮಂದಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.