ಗೋಡಂಬಿ ಬೆಳೆಯುವ ರೈತರಿಂದ ಅರ್ಜಿ
Team Udayavani, Aug 23, 2020, 1:19 PM IST
ರಾಣಿಬೆನ್ನೂರ: ತಾಲೂಕಿನ ಹನುಮನಮಟ್ಟಿ ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ 2020-21ನೇ ಸಾಲಿಗೆ ಹಾವೇರಿ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಹಾವೇರಿ, ರಾಣಿಬೆನ್ನೂರ, ಹಿರೇಕೆರೂರ, ಹಾನಗಲ್, ಶಿಗ್ಗಾಂವ್, ಸವಣೂರ, ಬ್ಯಾಡಗಿ ಮತ್ತು ರಟ್ಟಿಹಳ್ಳಿ ತಾಲೂಕುಗಳಿಂದ ಗೋಡಂಬಿ ಬೆಳೆಯುವ ಆಸಕ್ತ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ವಿಜ್ಞಾನ ಕೇಂದ್ರದ ಪ್ರಕಟಣೆ ತಿಳಿಸಿದೆ.
ಈ ಯೋಜನೆಯನ್ನು ಜಿಲ್ಲೆಯ 50 ಹೆಕ್ಟೇರ್ ಪ್ರದೇಶದಲ್ಲಿ ಕೈಗೊಳ್ಳಲಾಗುವುದು. ಆದ್ದರಿಂದಮೊದಲು ಬಂದವರಿಗೆ ಆದ್ಯತೆ ನೀಡಲಾಗುವುದು. ಆಸಕ್ತ ರೈತರು ಇದರ ಸದುಪಯೋಗಪಡೆದುಕೊಳ್ಳಲು ತಮ್ಮ ಜಮೀನಿನ ಮೂಲ ಪಹಣಿ ಪತ್ರ ಮತ್ತು ಮಣ್ಣಿನ ಮಾದರಿಯೊಂದಿಗೆ, ಆಧಾರ್ ಕಾರ್ಡ್‌ನ ಜೆರಾಕ್ಸ್ ಪ್ರತಿ, ಪಾಸ್‌ಪೋರ್ಟ್ ಅಳತೆಯ 2 ಫೋಟೋ ಹಾಗೂ ಚಾಲ್ತಿಯಿರುವ ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್ ಪ್ರತಿ ಜೊತೆಗೆ ಕೃಷಿ ವಿಜ್ಞಾನ ಕೇಂದ್ರವನ್ನು ಸಂಪರ್ಕಿಸಿ, ನಿಗದಿತ ನಮೂನೆಯ ಅರ್ಜಿ ಪಡೆದು ಭರ್ತಿ ಮಾಡಿ ಸಲ್ಲಿಸಲು ಕೋರಿದೆ.
ಗೋಡಂಬಿ ಬೆಳೆಗಾರರಿಗೆ ಸಹಾಯಧನ ಲಭ್ಯವಿದ್ದು, ಗೋಡಂಬಿ ಕೃಷಿಗೆ ಜಮೀನಿನ ಸೂಕ್ತತೆ ನಿರ್ಧರಿಸಿ ಆಸಕ್ತ ರೈತರನ್ನು ಆಯ್ಕೆ ಮಾಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಕೃಷಿ ವಿಜ್ಞಾನ ಕೇಂದ್ರದ ಮೊ. 9448495338, 9482858239ಅನ್ನು ಸಂಪರ್ಕಿಸಬಹುದು. ಅರ್ಜಿ ಸಲ್ಲಿಸಲು ಅ. 25 ಕೊನೆಯ ದಿವಾಗಿದೆ ಎಂದು ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್ ಗೆಲುವು: ಬೊಮ್ಮಾಯಿ ಆರೋಪ
Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ
Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ
Adi Jambava Samavesha: ಅಂಬೇಡ್ಕರ್ ಇಸ್ಲಾಂ ಧರ್ಮ ಸೇರಲು ಸಜ್ಜಾಗಿದ್ದರು: ಖಾದ್ರಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ
BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್ ವಿಚಾರವಾಗಿ ವಾಗ್ವಾದ
Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.