300 ರೂ ಗೆ ವೋಟರ್ ಕಾರ್ಡ್! ನಕಲಿ ವೋಟರ್ ಕಾರ್ಡ್ ತಯಾರಿಸುತ್ತಿದ್ದ ಇಬ್ಬರ ಬಂಧನ
Team Udayavani, Oct 6, 2020, 3:17 PM IST
ಹಾವೇರಿ: ನಕಲಿ ವೋಟರ್ ಐಡಿ ಕಾರ್ಡುಗಳನ್ನು ತಯಾರಿಸುತ್ತಿದ್ದ ಹಾವೇರಿ ಒನ್ ಕಾಮನ್ ಸರ್ವಿಸ್ ಸೆಂಟರ್ ಮೇಲೆ ಎಡಿಸಿ ನೇತೃತ್ವದಲ್ಲಿ ದಾಳಿ ನಡಸಿ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿರುವ ಘಟನೆ ಮಂಗಳವಾರ ನಗರದಲ್ಲಿ ನಡೆದಿದೆ.
ಜೀವನಸಿಂಗ್ ರಜಪೂತ ಹಾಗೂ ನವೀನ್ ಉಪ್ಪಾರ ಬಂಧಿತ ಆರೋಪಿಗಳು.
ಇವರು ಹರಿಯಾಣ ಮೂಲದ ಸಾಫ್ಟೇರ್ ಬಳಸಿ ಜನರಿಗೆ 300 ರೂಪಾಯಿಗೆ ನಕಲಿ ಚುನಾವಣಾ ಗುರುತಿನ ಚೀಟಿಗಳನ್ನು ಮಾಡಿ ಕೊಡುತ್ತಿದ್ದರು. ಇದನ್ನು ಗಮನಿಸಿ ಅಧಿಕಾರಿಗಳು ದಾಳಿ ನಡಿಸಿ ಆರೋಪಿಗಳು ಬಳಸುತ್ತಿದ್ದ ಕಂಪ್ಯೂಟರ್ ಹಾರ್ಡ್ ಡಿಸ್ಕ್ ಸೇರಿದಂತೆ ವಿವಿಧ ಸಾಮಗ್ರಿಗಳನ್ನು ವಶಕ್ಕೆ ಪಡೆದು ಅಂಗಡಿ ಸೀಜ್ ಮಾಡಿದ್ದಾರೆ.
ಇದನ್ನೂ ಓದಿ:ಸುಶಾಂತ್ ಸಿಂಗ್ ರಜಪೂತ್ ಕೇಸ್: ರಿಯಾ ಚಕ್ರವರ್ತಿಗೆ ಅ.20ರವರೆಗೆ ಜೈಲೇ ಗತಿ!
ಈ ಕುರಿತು ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ
Adi Jambava Samavesha: ಅಂಬೇಡ್ಕರ್ ಇಸ್ಲಾಂ ಧರ್ಮ ಸೇರಲು ಸಜ್ಜಾಗಿದ್ದರು: ಖಾದ್ರಿ
BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ
Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ
By Polls: ಮದ್ಯ ಉದ್ಯಮಿಗಳಿಂದ 700 ಕೋ.ರೂ. ಲೂಟಿ ಸಾಬೀತಾದ್ರೆ ರಾಜಕೀಯ ನಿವೃತ್ತಿ: ಸಿಎಂ
MUST WATCH
ಹೊಸ ಸೇರ್ಪಡೆ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.