ತಂಬಾಕು ನಿಯಂತ್ರಣ ಕೋಶ ಅಧಿಕಾರಿಗಳ ದಾಳಿ
Team Udayavani, Jul 4, 2020, 4:44 PM IST
ಹಾವೇರಿ: ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಹಾಗೂ ವಿವಿಧ ಅಧಿಕಾರಿಗಳನ್ನುಒಳಗೊಂಡ ತಂಡ ಇತ್ತೀಚೆಗೆ ಹಿರೇಕೆರೂರು ಪಟ್ಟಣದ ವಿವಿಧ ಅಂಗಡಿಗಳ ಮೇಲೆ ದಾಳಿ ನಡೆಸಿ ದಂಡ ವಸೂಲಿ ಮಾಡಿದೆ.
ತಂಬಾಕು ನಿಯಂತ್ರಣ ಕಾಯ್ದೆ-2003ರ ವಿರುದ್ಧವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವ ಮತ್ತು ನೇರ-ಪರೋಕ್ಷವಾಗಿ ತಂಬಾಕು ಜಾಹೀರಾತು ಪ್ರದರ್ಶನ, ಶಾಲಾ-ಕಾಲೇಜು ಆವರಣದ 100 ಮೀಟರ್ ಅಂತರದೊಳಗೆ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿರುವ ಅಂಗಡಿ, ಬೇಕರಿ, ಹೋಟೆಲ್ ಮಾಲೀಕರಿಗೆ ನೋಟೀಸ್ ಜಾರಿ ಮಾಡಿ ತಂಬಾಕು ನಿಯಂತ್ರಣ ಕಾಯ್ದೆ-2003ರ ಅಡಿಯಲ್ಲಿ ಕಲಂ-4ರಡಿ 2400 ರೂ. ದಂಡ ವಸೂಲಿ ಮಾಡಲಾಗಿದೆ. ದಾಳಿಯಲ್ಲಿ ಹಿರೇಕೆರೂರು ತಾಲೂಕು ಆರೋಗ್ಯಾಧಿಕಾರಿ ಡಾ| ಝಡ್.ಆರ್. ಮಕಾನದಾರ, ಜಿಲ್ಲಾ ತಂಬಾಕು ನಿಯಂತ್ರಣ ಸಲಹೆಗಾರ ಡಾ| ಸಂತೋಷ ದಡ್ಡಿ, ದಾದಾಪೀರ ಹುಲಿಕಟ್ಟಿ, ಮಹೇಶ ಕುಮ್ಮೂರ ಹಾಗೂ ಪೊಲೀಸ್ ಸಿಬ್ಬಂದಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ
Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ
Adi Jambava Samavesha: ಅಂಬೇಡ್ಕರ್ ಇಸ್ಲಾಂ ಧರ್ಮ ಸೇರಲು ಸಜ್ಜಾಗಿದ್ದರು: ಖಾದ್ರಿ
BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ
Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ
MUST WATCH
ಹೊಸ ಸೇರ್ಪಡೆ
Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’
FIP Padel: ಭಾರತದ ಮೊದಲ ಎಫ್‌ಐಪಿ ಪ್ಯಾಡಲ್ ಟೂರ್ನಮೆಂಟ್ ಆರಂಭ
Bengaluru: ಬಟ್ಟೆ ಗುಣಮಟ್ಟ ದೃಢೀಕರಣಕ್ಕೂ ಬಂತು ಸೆನ್ಸರ್!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.