ಪ್ರಾಚೀನ ಸ್ಮಾರಕಗಳ ಸಂರಕ್ಷಣೆ ಜಾಗೃತಿ
Team Udayavani, Nov 25, 2019, 1:42 PM IST
ಹಾವೇರಿ: ಭಾರತೀಯ ಪುರಾತತ್ವ ಸರ್ವೇಕ್ಷಣ ಧಾರವಾಡ ವಲಯದ ವತಿಯಿಂದ ಪ್ರಾಚೀನ ಸ್ಮಾರಕಗಳ ಸಂರಕ್ಷಣೆ ಹಾಗೂ ಐತಿಹಾಸಿಕ ಮಹತ್ವದ ಜಾಗೃತಿ ಮೂಡಿಸುವ ವಿಶ್ವ ಪಾರಂಪರಿಕ ಸಪ್ತಾಹ ಕುರಿತು ಅರಿವು ಕಾರ್ಯಕ್ರಮ ನಡೆಯಿತು.
ನಗರದ ಪುರಸಿದ್ಧೇಶ್ವರ ದೇವಾಲಯ ದಿಂದ ಪಾರಂಪರಿಕ ನಡಿಗೆ ಮುಖಾಂತರ ಪ್ರಾರಂಭವಾಗಿ ಮಹಾತ್ಮ ಗಾಂಧಿ ರಸ್ತೆ, ಯಾಲಕ್ಕಿ ಓಣಿ, ಅಕ್ಕಿಪೇಟೆ ಮುಖಾಂತರ ಸಾಗಿ ಬಂದು ಮರಳಿ ಸಿದ್ಧೇಶ್ವರ ದೇವಾಲಯಕ್ಕೆ ತಲುಪಿತು. ಬಳಿಕ ಪ್ರಾಚೀನ ಸ್ಮಾರಕಗಳ ಸಂರಕ್ಷಣೆ ಕುರಿತಂತೆ ಘೋಷಣೆಗಳನ್ನು ಕೂಗಲಾಯಿತು. ಪ್ರಾಚೀನ ಇತಿಹಾಸದ ಕುರಿತು ರಸಪ್ರಶ್ನೆ ಕಾರ್ಯಕ್ರಮ ಮಾಡುವುದರ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು.
ಕಾರ್ಯಕ್ರಮದಲ್ಲಿ ಧಾರವಾಡ ವಲಯದ ಅಭಿಯಂತರರು, ಧಾರವಾಡ ಭಾರತೀಯ ಪುರಾತತ್ವ ಸರ್ವೇಕ್ಷಣಾ ಅಧಿ ಕಾರಿಗಳು, ಭಾರತೀಯ ಉಪ ಅಧೀ ಕ್ಷಕರಾದ ಜಿ.ಕಾಮರಾಜ, ಸಹಾಯಕ ಪುರಾತತ್ವ ಅಧಿಕಾರಿ ದೇವರಾಜ ಎಸ್.ಎಂ., ಸಂರಕ್ಷಣಾಧಿ ಕಾರಿಗಳಾದ ಎಚ್. ರವೀಂದ್ರ, ಸಂರಕ್ಷಣಾಧಿ ಕಾರಿಗಳಾದ ದೀಪಕ ಕುಮಾರ್, ಪ್ರಾಚಾರ್ಯ ಎಸ್ .ವಿ. ಹಿರೇಮಠ, ಎಸ್.ಬಿ. ಅಣ್ಣೀಗೇರಿ ಹಾಗೂ ಉಪನ್ಯಾಸಕರು ವಿದ್ಯಾರ್ಥಿಗಳು ಸೇರಿದಂತೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUDA Case: ಕೇವಲ 14 ಸೈಟ್‌ಗಾಗಿ ನಾನು ರಾಜಕಾರಣ ಮಾಡಬೇಕಾ?: ಸಿಎಂ ಸಿದ್ದರಾಮಯ್ಯ
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
By Poll: ಕ್ಷೇತ್ರದಲ್ಲಿ 5ಲಕ್ಷಕ್ಕೂ ಹೆಚ್ಚು ಮನೆಗಳ ಕಟ್ಟಿಸಿರುವೆ, ದಾಖಲೆ ನೋಡಲಿ: ಬೊಮ್ಮಾಯಿ
By Election: ಬೊಮ್ಮಾಯಿ 4 ಬಾರಿ ಗೆದ್ರೂ ಕ್ಷೇತ್ರದ ಬಡವರಿಗೆ ಒಂದೂ ಮನೆ ಕಟ್ಟಿಸಿಲ್ಲ: ಸಿಎಂ
By Polls: ನಾನು ಉಳಿಯಬೇಕಾದರೆ ಶಿಗ್ಗಾವಿಯಲ್ಲಿ ಪಠಾಣ ಗೆಲ್ಲಬೇಕು: ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Thalapathy 69: ರಿಲೀಸ್ ಗೂ ಮುನ್ನ ಕೋಟಿ ಕೋಟಿ ಕಮಾಯಿ ಮಾಡಿದ ವಿಜಯ್ ಕೊನೆಯ ಸಿನಿಮಾ
Kantara: Chapter 1: ‘ಕಾಂತಾರ’ ಸೆಟ್ ಗೆ ಮರಳಿದ ರಿಷಬ್; ಮೂರನೇ ಹಂತದ ಚಿತ್ರೀಕರಣ ಶುರು
Bengaluru; ಶೋಕಿಗಾಗಿ ಸರಗಳ್ಳತನ: 70 ಲಾರಿಗಳ ಮಾಲಿಕ ಸೆರೆ!!
Lokayukta ಕಚೇರಿಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ: ಬಿಜೆಪಿಯಿಂದ ಪ್ರತಿಭಟನೆ
Lawyer Jagadish: ಕೊಲೆ ಬೆದರಿಕೆ; ದರ್ಶನ್, ಅಭಿಮಾನಿ ಮೇಲೆ ದೂರು ದಾಖಲಿಸಿದ ಜಗದೀಶ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.