ರತಿ-ಮನ್ಮಥರನ್ನು ನಗಿಸಿದವರಿಗೆ 4.04 ಲಕ್ಷ ರೂ. ಬಹುಮಾನ!
ರಾಣೆಬೆನ್ನೂರಿನಲ್ಲಿ ನಾಳೆ ಜೀವಂತ ರತಿ-ಮನ್ಮಥರ ಪ್ರತಿಷ್ಠಾಪನೆ
Team Udayavani, Mar 6, 2023, 7:34 AM IST
ರಾಣೆಬೆನ್ನೂರು: ಕಳೆದ 64 ವರ್ಷಗಳಿಂದ ಇಲ್ಲಿನ ರಾಮಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಏರ್ಪಡಿಸುತ್ತಾ ಬಂದಿರುವ ಜೀವಂತ ರತಿ-ಮನ್ಮಥ ಪ್ರತಿಷ್ಠಾಪನೆ ಕಾರ್ಯಕ್ರಮ ಈ ಬಾರಿ ಮಾ.7ರಂದು ರಾತ್ರಿ 8 ಗಂಟೆಗೆ ಜರಗಲಿದೆ.
ರಾಮಲಿಂಗೇಶ್ವರ ದೇವಸ್ಥಾನದದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಘಟಕರು, ರತಿ ಪಾತ್ರಧಾರಿಯಾಗಿ ಕುಮಾರ ಹಡಪದ ಹಾಗೂ ಗದಿಗೆಪ್ಪ ದೊಡ್ಡನವರ ಮನ್ಮಥನ ಪಾತ್ರ ಮಾಡುತ್ತಾ ಬಂದಿದ್ದು, ಈ ಬಾರಿಯೂ ಇವರೇ ಇರಲಿದ್ದಾರೆ.
ರತಿ-ಮನ್ಮಥರನ್ನು ನಗಿಸಿದವರಿಗೆ 4.04 ಲಕ್ಷ ರೂ. ಬಹುಮಾನ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
BBK11: ಧರ್ಮ ಬಿಗ್ ಬಾಸ್ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್ ಹೀರೋʼ ಎಡವಿದ್ದೆಲ್ಲಿ?
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.