ದುರ್ಗಮುರ್ಗಿ ಮಹಿಳೆಗೆ ಗೆಲುವು-ಅಧ್ಯಕ್ಷರಾಗುವ ಭಾಗ್ಯ
ಗ್ರಾಪಂ ಉಪ ಚುನಾವಣೆ ಫಲಿತಾಂಶ ಪ್ರಕಟ! ಕಾಂಗ್ರೆಸ್-ಬಿಜೆಪಿ ಬೆಂಬಲಿತರ ವಿಜಯೋತ್ಸವ
Team Udayavani, Apr 1, 2021, 7:42 PM IST
ಬ್ಯಾಡಗಿ: ತಾಲೂಕಿನ ತಡಸ ಮತ್ತು ಕಾಗಿನೆಲೆ ಗ್ರಾಪಂ ಚುನಾವಣೆ ಮತ ಎಣಿಕೆ ಕಾರ್ಯವು ಪಟ್ಟಣದ ತಹಶೀಲ್ದಾರ್ ಕಚೇರಿ ಆವರಣದಲ್ಲಿ ಬಿಗಿಭದ್ರತೆ ನಡುವೆ ನಡೆಯಿತು.
ತಹಶೀಲ್ದಾರ್ ರವಿ ಕೊರವರ ನೇತೃತ್ವದಲ್ಲಿ ಮತ ಎಣಿಕೆ ಕಾರ್ಯ ನಿಗದಿತ ಅವಧಿಗೆ ಪ್ರಾರಂಭವಾಯಿತು. ಧ್ವನಿವರ್ಧಕದ ಮೂಲಕ ಫಲಿತಾಂಶ ಪ್ರಕಟಗೊಳ್ಳುತ್ತಿದ್ದಂತೆ ವಿಜೇತರಾದ ಕಾಂಗ್ರೆಸ್ ಹಾಗೂ ಬಿಜೆಪಿ ಬೆಂಬಲಿತ ಸದಸ್ಯರು ವಿಜಯೋತ್ಸವ ಆಚರಿಸಿದರು.
ದುರ್ಗಮುರ್ಗಿ ವೃತ್ತಿಯಲ್ಲಿ ತೊಡಗಿದ್ದ ಗುತ್ತೆವ್ವ ನಾಗರಾಜ ದುರ್ಗಮುರ್ಗಿ ಕಾಗಿನೆಲೆ ಗ್ರಾಪಂ 4ನೇ ವಾರ್ಡ್ ನಿಂದ ಆಯ್ಕೆಯಾಗಿ ಅಚ್ಚರಿ ಮೂಡಿಸಿದ್ದಾಳೆ. ಒಟ್ಟು 218 ಮತ ಪಡೆದ ಈಕೆ 52 ಮತಗಳ ಅಂತರದಿಂದ ಜಯಭೇರಿ ಬಾರಿಸಿದ್ದಾಳೆ. ಪ್ರತಿಸ್ಪರ್ಧಿ 166 ಮತ ಪಡೆದಿದ್ದಾರೆ.
ಒಲಿದ ಗ್ರಾಪಂ ಅಧ್ಯಕ್ಷ ಸ್ಥಾನ: ಕಾಗಿನೆಲೆ ಗ್ರಾಪಂ ಅಧ್ಯಕ್ಷ ಎಸ್‌ಟಿ ಮಹಿಳೆ ಮೀಸಲಿದ್ದು, ಗ್ರಾಪಂ. ವ್ಯಾಪ್ತಿಯಲ್ಲಿ ಯಾವುದೇ ಎಸ್.ಟಿ. ಮಹಿಳೆ ಆಯ್ಕೆಯಾಗದಿರುವ ಹಿನ್ನೆಲೆಯಲ್ಲಿ ಗುತ್ತೆವ್ವ ನಾಗರಾಜ ದುರ್ಗಮುರ್ಗಿ ಇವರಿಗೆ ಅಧ್ಯಕ್ಷ ಸ್ಥಾನ ಬಹುತೇಕ ಖಚಿತ ಎನ್ನಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್ ವಾಹನ
ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ
Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ
Belthangady: 14 ವರ್ಷ ಜೀವನ್ಮರಣ ಸ್ಥಿತಿಯಲ್ಲಿದ್ದ ಶಿಕ್ಷಕಿ ಸಾವು
Tulu Cinema: ತುಳುನಾಡಿನ ಗ್ರಾಮೀಣ ಕಥಾನಕ ತೆರೆದಿಟ್ಟ “ದಸ್ಕತ್’
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
UI Movie Review: ಫೋಕಸ್ ಸಿಗೋವರೆಗೆ ಸಿನ್ಮಾ ನೋಡ್ತಾನೇ ಇರಿ!
Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್ ವಾಹನ
ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ
German: ಮಾರುಕಟ್ಟೆಗೆ ನುಗ್ಗಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ
Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.