Shiggavi: ಬೇವಿನ ಮರಕ್ಕೆ ಡಿಕ್ಕಿ ಹೊಡೆದ ಕಾರು; ಸ್ಥಳದಲ್ಲಿಯೇ ಇಬ್ಬರು ಸಾವು
Team Udayavani, Jul 13, 2024, 11:47 AM IST
ಹಾವೇರಿ: ಶಿಗ್ಗಾವಿ: ಹಾವೇರಿ ಜಿಲ್ಲೆ ಶಿಗ್ಗಾವಿ ಹೊರವಲಯದ ಸವಣೂರು ರಸ್ತೆಯಲ್ಲಿ ಶನಿವಾರ ಬೇವಿನ ಮರಕ್ಕೆ ಕಾರು ಢಿಕ್ಕಿಯಾಗಿ ನಾಲ್ವರು ಯುವಕರು ಮೃತಪಟ್ಟಿದ್ದಾರೆ.
ಬೇವಿನಹಳ್ಳಿ ಗ್ರಾಮದ ನೀಲಪ್ಪ ಮೂಲಿಮನಿ (35), ಸುದೀಪ್ ಕೋಟಿ ಬೇವಿನಹಳ್ಳಿ (20) ಸ್ಥಳದಲ್ಲೇ ಮೃತಪಟ್ಟರೆ ತೀವ್ರವಾಗಿ ಗಾಯಗೊಂಡಿದ್ದ ಶಿವನಗೌಡ ಯಲ್ಲನಗೌಡ (20) ಮತ್ತು ಕಲ್ಮೇಶ್ ಮಾನೋಜಿ (26) ಹುಬ್ಬಳ್ಳಿಯ ಕಿಮ್ಸ್‌ನಲ್ಲಿ ಮೃತಪಟ್ಟರು.
ಗಾಯಗೊಂಡ ಸಚಿನ್ ಎಮ್ಮಿ (21), ನಾಗಪ್ಪ ಎಮ್ಮಿ (26) ಮತ್ತು ವಿನಯ್ ನಾಗನೂರು (20) ಅವರನ್ನು ಕಿಮ್ಸ್‌ಗೆ ದಾಖಲಿಸಲಾಗಿದೆ. ಸವಣೂರು ತಾಲೂಕಿನ ಬೇವಿನಹಳ್ಳಿ ಗ್ರಾಮದ 7 ಯುವಕರು ಬೆಳಗಾವಿಯತ್ತ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ.
ಏಳು ಮಂದಿ ಯುವಕರು ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕು ನಂದಗಡಕ್ಕೆ ಹೊರಟಿದ್ದರು. ವಾಹನ ಓವರ್ ಟೇಕ್ ಮಾಡಲು ಹೋದಾಗ ಅಪಘಾಥ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ ಬೇವಿನಮರಕ್ಕೆ ಕಾರು ಢಿಕ್ಕಿ ಹೊಡೆದಿದೆ.
ಶಿಗ್ಗಾವಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hindi ಹೇರಿದರೆ ಗೋಕಾಕ್ ಮಾದರಿ ಹೋರಾಟ: ಸಾ.ರಾ.ಗೋವಿಂದು
Virtual university ಸ್ಥಾಪಿಸಿ: ಚಿದಾನಂದ ಗೌಡ ಒತ್ತಾಯ..ಏನಿದು?
Distribution: ಕೆಎಸ್ಸಾರ್ಟಿಸಿ ನಿವೃತ್ತ ಸಿಬಂದಿಗೆ 224 ಕೋಟಿ ರೂ. ಪಾವತಿ
C.T.Ravi Case: ನಕ್ಸಲರು ರವಿಗೆ ಗುಂಡು ಹೊಡೆಯಲಿ ಎಂದು ಕರೆದೊಯ್ದರೇ?: ಆರ್.ಅಶೋಕ್
Havyaka Mahasabha: ಡಿ.27ರಿಂದ ಬೆಂಗಳೂರಿನಲ್ಲಿ ತೃತೀಯ ವಿಶ್ವ ಹವ್ಯಕ ಸಮ್ಮೇಳನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.