ಪಿಯು ಪರೀಕ್ಷೆಗೆ ಮುಂಜಾಗ್ರತೆ; ಶಾಲಾ ಕೊಠಡಿಗಳಿಗೆ ಸ್ಯಾನಿಟೈಜರ್‌

ಸಿಬ್ಬಂದಿಯಿಂದ ಸ್ವಚ್ಛತೆ-ವಿದ್ಯಾರ್ಥಿಗಳಿಗೆ ಮಾಸ್ಕ್

Team Udayavani, Jun 18, 2020, 8:43 AM IST

ಪಿಯು ಪರೀಕ್ಷೆಗೆ ಮುಂಜಾಗ್ರತೆ; ಶಾಲಾ ಕೊಠಡಿಗಳಿಗೆ ಸ್ಯಾನಿಟೈಜರ್‌

ಶಿಗ್ಗಾವಿ: ಬಿಇಒ ಕಾರ್ಯಾಲಯದಲ್ಲಿ ಕ್ಷಮತಾ ಸೇವಾ ಸಂಸ್ಥೆ ವತಿಯಿಂದ ನೀಡಿದ ಥರ್ಮಲ್‌ ಸ್ಕ್ರೀನಿಂಗ್‌ ಮಷಿನ್‌, ಸ್ಯಾನಿಟೈಜರ್‌ ಮತ್ತು ಮಾಸ್ಕ್ಗಳನ್ನು  ಅಭಿಮಾನಿ ಬಳಗದವರು ವಿತರಿಸಿದರು.

ಹಿರೇಕೆರೂರ: ದ್ವಿತೀಯ ಪಿಯುಸಿ ಇಂಗ್ಲಿಷ್‌ ಪರೀಕ್ಷೆಗೆ ಸರ್ಕಾರದ ನಿರ್ದೇಶನದಂತೆ ಮಕ್ಕಳ ಹಿತದೃಷ್ಟಿಯಿಂದ ಎಲ್ಲ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ ಎಂದು ಸಿಇಎಸ್‌ ವಿದ್ಯಾಸಂಸ್ಥೆಯ ಗೌರವ ಕಾರ್ಯದರ್ಶಿ ಎಸ್‌.ಎಸ್‌. ಪಾಟೀಲ ತಿಳಿಸಿದರು. ಇಲ್ಲಿನ ಕೆ.ಎಚ್‌. ಪಾಟೀಲ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ನಡೆಯುವ ದ್ವಿತೀಯ ಪಿಯುಸಿ ಇಂಗ್ಲಿಷ್‌ ಭಾಷಾ ಪರೀಕ್ಷೆ ನಿಮಿತ್ತ ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳ ಕುರಿತು ಅವರು ಮಾಹಿತಿ ನೀಡಿದರು.

ವಿದ್ಯಾರ್ಥಿಗಳು ಯಾವುದೇ ಆತಂಕಕ್ಕೆ ಒಳಗಾಗದೆ ಪರೀಕ್ಷೆ ಬರೆಯಬೇಕು. ಇಲಾಖೆ ನಿಯಮದಂತೆ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕಾಲೇಜು ಹಾಗೂ ಕೊಠಡಿಯನ್ನು ಸಂಪೂರ್ಣ ಸ್ಯಾನಿಟೈಸರ್‌ ಮಾಡಲಾಗಿದ್ದು, ನಮ್ಮ ಮಹಾವಿದ್ಯಾಲಯದಲ್ಲಿ ತಾಲೂಕಿನ 7 ಪದವಿ ಪೂರ್ವ ಕಾಲೇಜುಗಳ 530 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ 3 ಗೇಟ್‌ಗಳ ಮೂಲಕ ವಿದ್ಯಾರ್ಥಿಗಳ ಆಗಮನಕ್ಕೆ ಅನುಕೂಲ ಮಾಡಿಕೊಡಲಾಗಿದೆ. ಪ್ರತಿಯೊಬ್ಬ ವಿದ್ಯಾರ್ಥಿಯನ್ನು ಥರ್ಮಲ್‌ ಸ್ಕ್ಯಾನರ್‌ ನಿಂದ ಪರೀಕ್ಷಿಸಲಾಗುವುದು. ವಿದ್ಯಾರ್ಥಿಗಳ ಕೈಗೆ ಸ್ಯಾನಿಟೈಸರ್‌ ಸಿಂಪಡಿಸಿ ಕೊಠಡಿಗೆ ಪ್ರವೇಶಿಸಲು ಅವಕಾಶ ನೀಡಲಾಗುವುದು.

ಪ್ರತಿಯೊಬ್ಬ ವಿದ್ಯಾರ್ಥಿಗೂ ಮಾಸ್ಕ್ ವಿತರಿಸಲಾಗುವುದು ಎಂದು ತಿಳಿಸಿದರು. ಪ್ರಾಚಾರ್ಯ ಎಸ್‌. ವೀರಭದ್ರಯ್ಯ, ಉಪನ್ಯಾಸಕರಾದ ಎಸ್‌.ಬಿ. ನೂಲ್ವಿ, ಎಂ.ಎಸ್‌. ರುದ್ರಗೌಡ, ಜಾವಿದ್‌ ಬಾಷಾ, ಕೆ.ಎಚ್‌. ಮಾವಿನತೋಪ, ರೇಖಾ ಎಂ.ಪಿ., ರಮೇಶ ಮೆಣಸಿನಗೇರಿ, ಕೆ.ಆರ್‌. ಲಮಾಣಿ, ಆರ್‌.ಎಂ. ಕರೆಗೌಡ, ಎನ್‌.ಬಿ. ಮುದಕನಗೌಡರ, ಎಂ.ಜಿ. ಕಡದಕಟ್ಟಿ, ಸಿ.ಸಿ. ಮರಿಗೂಳಪ್ಪನವರ ಇತರರಿದ್ದರು.

ಶಿಗ್ಗಾವಿ: ಪಿಯು ಆಂಗ್ಲಭಾಷೆ ಪರೀಕ್ಷೆ ನಡೆಯಲಿರುವ ಹಿನ್ನೆಲೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಕಾರ್ಯಾಲಯದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಪ್ರೇರಿತ ಕ್ಷಮತಾ ಸೇವಾ ಸಂಸ್ಥೆ ವತಿಯಿಂದ ನೀಡಿದ ಥರ್ಮಲ್‌ ಸ್ಕ್ರೀನಿಂಗ್‌ ಮಷಿನ್‌, ಸ್ಯಾನಿಟೈಜ್‌ ಮತ್ತು ಮಾಸ್ಕ್ಗಳನ್ನು ಅಭಿಮಾನಿ ಬಳಗದವರು ವಿತರಿಸಿದರು. ಬಿಜೆಪಿ ಅಧ್ಯಕ್ಷ ಶಿವಾನಂದ ಮ್ಯಾಗೇರಿ, ಬಿಇಒ ಎಂ.ವಿ. ಚಿಕ್ಕಮಠ, ರೇಣುಕನಗೌಡ ಪಾಟೀಲ, ಶ್ರೀಕಾಂತ ಬುಳ್ಳಕ್ಕನವರ, ಮಂಜುನಾಥ ಬ್ಯಾಹಟ್ಟಿ, ನರಹರಿ ಕಟ್ಟಿ, ಮಲ್ಲನಗೌಡ ಪಾಟೀಲ, ಹರ್ಜಪ್ಪ ಲಮಾಣಿ, ಲಿಂಗರಾಜ ಹಳವಳ್ಳಿ, ಅಶೋಕ ಹುಣಸಿಕಟ್ಟಿ, ಹನುಮಂತಪ್ಪ ಹರಿಜನ, ಷಣ್ಮುಖ ಹರಿಜನ, ಶಂಕರಣ್ಣ ಇಂಗಳಗಿ, ರಾಜೇಶ
ದೊಡ್ಡಮನಿ ಸೇರಿದಂತೆ ಮುಖ್ಯಾಧ್ಯಾಪಕರು, ಶಿಕ್ಷಕರು ಇದ್ದರು.

ಟಾಪ್ ನ್ಯೂಸ್

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

“ರವಿ ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

“CT Ravi ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

Suicide 3

Haveri; ಪ್ರೀತಿ ವಿಚಾರಕ್ಕೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ಯುವಕ

Haveri: ಜಾನಪದ ವಿವಿ ಘಟಿಕೋತ್ಸವದಲ್ಲಿ ವಿವಿ ಸಿಬ್ಬಂದಿ ಮೇಲೆ ದರ್ಪ ತೋರಿದ ನೂತನ ಶಾಸಕ ಪಠಾಣ

Haveri: ಘಟಿಕೋತ್ಸವದಲ್ಲಿ ವಿವಿ ಸಿಬ್ಬಂದಿ ಮೇಲೆ ದರ್ಪ ತೋರಿದ ನೂತನ ಶಾಸಕ ಪಠಾಣ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ

ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

“ರವಿ ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

“CT Ravi ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.