![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
Team Udayavani, Feb 1, 2021, 2:04 PM IST
ಬಂಕಾಪುರ: ಬಿಜೆಪಿ ಯುವ ಮೋರ್ಚಾ ಆಶ್ರಯದಲ್ಲಿ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದ ಆವರಣವನ್ನು ಸ್ವತ್ಛತೆಗೊಳಿಸುವ ಮೂಲಕ ಸ್ವತ್ಛ ಭಾರತದ ಪರಿಕಲ್ಪನೆಗೆ ಪುಷ್ಠಿ ನೀಡಲಾಯಿತು.
ಸಮುದಾಯ ಆರೋಗ್ಯ ಕೇಂದ್ರದ ಗಾರ್ಡನ್ ಹಾಗೂ ಸುತ್ತಮುತ್ತಲಿನ ಆವರಣವನ್ನು ಸ್ವತ್ಛಗೊಳಿಸುವ ಮೂಲಕ ಜನರಲ್ಲಿ ಸ್ವತ್ಛತೆ ಬಗ್ಗೆ ಅರಿವು ಮೂಡಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ತಾಲೂಕು ಅಧ್ಯಕ್ಷ ಶಿವಾನಂದ ಮ್ಯಾಗೇರಿ ಮಾತನಾಡಿ, ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವತ್ಛವಾಗಿರಿಸಿಕೊಳ್ಳುವ ಮೂಲಕ ಆರೋಗ್ಯಯುತ ಪರಿಸರ ನಿರ್ಮಾಣಕ್ಕೆಪ್ರತಿಯೊಬ್ಬರೂ ಶ್ರಮಿಸುವ ಅವಶ್ಯಕತೆಯಿದೆ ಎಂದರು.
ಇದನ್ನೂ ಓದಿ:ಗದಗ ರೈಲ್ವೆ ನಿಲ್ದಾಣಕ್ಕೆ ಆಧುನಿಕ ಸ್ಪರ್ಶ
ಬಿಜೆಪಿ ಮುಖಂಡ ಬಸವರಾಜ ನಾರಾಯಣಪುರ ಮಾತನಾಡಿ, ಪ್ರಧಾನಿ ಮೋದಿಜಿ ಸ್ವತ್ಛ ಭಾರತದ ಕನಸನ್ನು ನನಸು ಮಾಡುವ ಅವಶ್ಯಕತೆಯಿದೆ. ಪ್ರತಿ ವರ್ಷದಂತೆ ಈ ಬಾರಿಯೂ ಬಿಜೆಪಿ ಯುವಮೋರ್ಚಾ ಆಶ್ರಯದಲ್ಲಿ ಸ್ವತ್ಛತಾ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದರು. ಈ ವೇಳೆ ಬಿಜೆಪಿ ಯುವಮೋರ್ಚಾ ಕಾರ್ಯಕಾರಿಣಿ ಸದಸ್ಯ ನರಹರಿ ಕಟ್ಟಿ, ಸಂತೋಷದೊಡ್ಡಮನಿ, ಸೋಮಶೇಖರ ಗೌರಿಮಠ, ರಾಜು ಸುಲಾಖೆ, ಆನಂದ ವಳಗೇರಿ, ಬಾಪುಗೌಡ ಪಾಟೀಲ, ಶಂಬಣ್ಣ ವಳಗೇರಿ, ಹೊನ್ನಪ್ಪ ಹೂಗಾರ ಮತ್ತಿತರರು ಇದ್ದರು.
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.