ಬಯಲಾಗಿದೆ ಬಿಜೆಪಿ ಕುತಂತ್ರ: ಸಲೀಂ ಅಹ್ಮದ್‌ ಆರೋಪ 

ಬಿಜೆಪಿಯಿಂದ ಸುಳ್ಳಿನ ಕಂತೆ ಕಟ್ಟಿ ಜನರಿಗೆ ಮೋಸ| ಜನಸಾಮಾನ್ಯರ ಕಷ್ಟಗಳಿಗೆ ಸ್ಪಂದಿಸಿದ ಸರ್ಕಾರಗಳು

Team Udayavani, Oct 7, 2021, 2:57 PM IST

ghfgtyt6

ಹಾನಗಲ್ಲ: ಸುಳ್ಳಿನ ಕಂತೆ ಕಟ್ಟಿ ಜನರನ್ನು ಮೋಸಗೊಳಿಸುವ ಬಿಜೆಪಿ ಕುತಂತ್ರ ಬಯಲಾಗಿದ್ದು, ಹಾನಗಲ್ಲ ಹಾಗೂ ಸಿಂದಗಿ ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಗೆಲುವಿಗೆ ಮತದಾರರು ಸಿದ್ಧರಾಗಿದ್ದಾರೆ ಎಂದು ಕಾಂಗ್ರೆಸ್‌ ರಾಜ್ಯ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್‌ ತಿಳಿಸಿದರು.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಭಿವೃದ್ಧಿ ಮಾಡುತ್ತೇವೆ, ಉದ್ಯೋಗ ಸೃಷ್ಟಿಸುತ್ತೇವೆ ಎಂದು ಸಬಕಾ ಸಾಥ್‌ ಸಬಕಾ ವಿಕಾಸ್‌ ಎನ್ನುವ ಮೋದಿ ಬಳಗ ಸಬಕಾ ವಿನಾಶ ಮಾಡುತ್ತಿದೆ. 2 ಕೋಟಿ ಉದ್ಯೋಗ ಸೃಷ್ಟಿಸುತ್ತೇವೆ ಎಂದವರಿಗೆ ಎರಡು ಉದ್ಯೋಗಗಳನ್ನು ಸೃಷ್ಟಿಸಲು ಸಾಧ್ಯವಾಗಿಲ್ಲ. ಏಳು ವರ್ಷಗಳಲ್ಲಿ ಬಿಜೆಪಿ ನಾಯಕರ ಹಿತ ಕಾಪಾಡುತ್ತಿದೆಯೇ ಹೊರತು ಜನಸಾಮಾನ್ಯರ ಕಷ್ಟಗಳಿಗೆ ಸ್ಪಂದಿಸಿಲ್ಲ. ಮತದಾರರ ವಿಶ್ವಾಸ ಕಳೆದುಕೊಂಡಿರುವ ಬಿಜೆಪಿಗೆ ಪಾಠ ಕಲಿಸಿ ಜನಸಮಾನ್ಯರ ಹತ್ತಿರ ಇರುವ ಕಾಂಗ್ರೆಸ್‌ ಗೆಲ್ಲಿಸಲು ಮನವಿ ಮಾಡಿದರು.

ಪೆಟ್ರೋಲ್‌, ಅಡುಗೆ ಅನಿಲ, ಡೀಸೆಲ್‌, ಅಡುಗೆ ಎಣ್ಣೆ, ಆಹಾರ ಪದಾರ್ಥ ಸೇರಿದಂತೆ ಅವಶ್ಯಕ ವಸ್ತುಗಳ ಬೆಲೆ ಏರಿಕೆ ಮಾಡಿರುವ ಬಿಜೆಪಿ, ಸ್ವರ್ಗ ಸೃಷ್ಟಿಸುತ್ತೇವೆ ಎಂದು ಹೇಳಿ ನಾಡನ್ನು ನರಕಗೊಳಿಸಿದ್ದಾರೆ. ರೈತರ ಹೋರಾಟಕ್ಕೆ ಬೆಲೆ ಇಲ್ಲ. ರೈತರು ಬೆಳೆದ ಬೆಳೆ ಕೊಳ್ಳುವವರಿಲ್ಲ. ಇದೇ ಬಿಜೆಪಿಯ ಬದಲಾವಣೆ. ಆದರೆ ಮತದಾರರು ಕಾಂಗ್ರೆಸ್‌ ಆಯ್ಕೆ ಮಾಡುವುದನ್ನೇ ನಿಜವಾದ ಬದಲಾವಣೆ ಎಂದು ಕಾಯ್ದು ಕುಳಿತಿದ್ದಾರೆ. ತಾಲೂಕಿನಲ್ಲಿ ಕಳೆದ ವಿಧಾನಸಭಾ ಚುಮನವಾಣೆಯಲ್ಲಿ ಪರಾಭವಗೊಂಡರೂ ಹಾನಗಲ್ಲ ಜನತೆಯ ಸೇವೆ ಸಲ್ಲಿಸುತ್ತಿರುವ ಶ್ರೀನಿವಾಸ ಮಾನೆ ಮತದಾರರ ಪ್ರೀತಿ ಗಳಿಸಿದ್ದಾರೆ. ಬಡವರು, ದೀನದಲಿತರು ಹಾಗೂ ಕೊರೊನಾ ಸಂಕಷ್ಟಕ್ಕೆ ಒಳಗಾದವರಿಗೆ ಸಹಾಯ ಹಸ್ತ ನೀಡಿ ಜನರ ಒಲವಿಗೆ ಪಾತ್ರರಾಗಿದ್ದಾರೆ. ಈ ಬಾರಿ ಶ್ರೀನಿವಾಸ ಮಾನೆ ಹಾಗೂ ಪಕ್ಷದ ಎಲ್ಲ ನಾಯಕರು ಒಟ್ಟಾಗಿ ಸೇರಿ ಕಾಂಗ್ರೆಸ್‌ ಅಭ್ಯರ್ಥಿ ಶ್ರೀನಿವಾಸ ಮಾನೆ ಅವರನ್ನು ಗೆಲ್ಲಿಸುವ ಪಣ ತೊಟ್ಟಿದ್ದೇವೆ. ಮತದಾರರ ಆಶೀರ್ವಾದ, ಬೆಂಬಲ ಸದಾ ಇದೆ ಎಂದರು.

ಹಾನಗಲ್ಲ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಆರತ್‌ ಪಾಟೀಲ, ಕೆಪಿಸಿಸಿ ಕಾರ್ಯದರ್ಶಿ ಪ್ರಕಾಶಗೌಡ ಪಾಟೀಲ, ಜಿಲ್ಲಾಧ್ಯಕ್ಷ ಎಂ.ಎಂ. ಹಿರೇಮಠ, ಯೂನಸ್‌ ಸವಣೂರ, ನಾಗಪ್ಪ ಸವದತ್ತಿ, ಡಿ. ಬಸವರಾಜ, ಕೆಪಿಸಿಸಿ ಕೋಆರ್ಡಿನೇಟರ್‌ ಶ್ರೀನಿವಾಸ ಹಳ್ಳಳ್ಳಿ, ಕೆಪಿಸಿಸಿ ಕಾನೂನು ಘಟಕದ ಕಾರ್ಯದರ್ಶಿ ಶಿವಕುಮಾರ ತಾವರಗಿ, ಬಸವರಾಜ ಹಾದಿಮನಿ, ರಾಮೂ ಯಳ್ಳೂರ, ರಾಜೂ ಗುಡಿ, ತನ್ವೀರ್‌ ಉಪ್ಪಿನ ಮೊದಲಾದವರು ಇದ್ದರು.

ಟಾಪ್ ನ್ಯೂಸ್

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

5

Udupi: ಸಾಲ ಮರುಪಾವತಿಸದೆ ನಕಲಿ ದಾಖಲೆ ಸೃಷ್ಟಿಸಿ ಮರು ಸಾಲ; ಪ್ರಕರಣ ದಾಖಲು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.