ಕಾಂಗ್ರೆಸ್‌ ಮುಳುಗುವ ಹಡಗು: ಹರೀಶ


Team Udayavani, Apr 21, 2019, 3:32 PM IST

gad-3

ರಾಣಿಬೆನ್ನೂರ: ದೇಶದಲ್ಲಿ ಸುಮಾರು 50 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್‌ ಇದೀಗ ಮುಳುಗುವ ಹಡಗಿನಂತಾಗಿದೆ ಎಂದು ಕ್ಷೇತ್ರದ ಉಸ್ತುವಾರಿ ಹಾಗೂ ಬೆಳ್ತಂಗಡಿ ಕ್ಷೇತ್ರದ ಶಾಸಕ ಹರೀಶ ಪೂಂಜಾ ಭವಿಷ್ಯ ಹೇಳಿದರು.

ಬಿಜೆಪಿ ಕಾರ್ಯಾಲಯದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2014ರ ಲೋಕಸಭೆ ಚುನಾವಣೆಯಲ್ಲಿ ಕೇವಲ 40 ಸ್ಥಾನ ಪಡೆದು ಹೀನಾಯ ಸ್ಥಿತಿಗೆ ಬರುವ ಮೂಲಕ ವಿಪಕ್ಷದಲ್ಲೂ ಇರಲು ಅಸಾಧ್ಯವಾಯಿತೆಂದು ಟೀಕಿಸಿದರು.

ಅವನತಿಯತ್ತ ಕಾಂಗ್ರೆಸ್‌: ಕಾಂಗ್ರೆಸ್‌ ಪಕ್ಷ ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಅಧಃಪತನಗೊಳ್ಳಲಿದೆ. ಕಾಂಗ್ರೆಸ್‌ ಹೀನಾಯ ಸ್ಥಿತಿಗೆ ಬರಲು ಗಾಂಧಿ ಮನೆತನದ ಕುಟುಂಬ ರಾಜಕಾರಣವೇ ಪ್ರಮುಖ ಕಾರಣ. ಆ ಪಕ್ಷದಲ್ಲಿ ಉತ್ತಮ ನಾಯಕರಿದ್ದರೂ ಅವರನ್ನು ಬದಿಗೊತ್ತಿ ಗಾಂಧಿ ಕುಟುಂಬದವರ ಹಸ್ತಕ್ಷೇಪದಿಂದ ಕಾಂಗ್ರೆಸ್‌ ಪಕ್ಷ ಅವನತಿಯತ್ತ ಸಾಗಿದೆ. ಕಾಂಗ್ರೆಸ್‌ ಕಾರ್ಯಕರ್ತರು-ಅಭಿಮಾನಿಗಳು ಆ ಪಕ್ಷದ ಕಾರ್ಯವೈಖರಿಯಿಂದ ಬೇಸತ್ತು ಇತರ ಪಕ್ಷಗಳ ಕಡೆಗೆ ಒಲವು ತೋರುತ್ತಿದ್ದಾರೆ ಎಂದರು.

ದೇಶದ ಆಡಳಿತ ಚುಕ್ಕಾಣಿ ಹಿಡಿದಿರುವ ಪ್ರಧಾನಿ ಮೋದಿ ನಿಸ್ವಾರ್ಥ ಸೇವೆ ಸಲ್ಲಿಸುತ್ತಿದ್ದು, ದಿನದ 18 ಗಂಟೆಗಳ ಕಾಲ ಅವಿರತ ಶ್ರಮಿಸುತ್ತಿದ್ದಾರೆ. ಮೋದಿಯವರನ್ನು ಮತ್ತೂಮ್ಮೆ ಪ್ರಧಾನಿಯನ್ನಾಗಿಸಲು ಜನರೇ ತೀರ್ಮಾನಿದ್ದಾರೆ. ಈ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶಿವಕುಮಾರ ಉದಾಸಿಯವರನ್ನು ಆಯ್ಕೆ ಮಾಡಿ ಪ್ರಧಾನಿ ಮೋದಿ ಕೈ ಬಲಪಡಿಸಬೇಕು ಎಂದರು.

ಜಿಲ್ಲಾಧ್ಯಕ್ಷ ಶಿವರಾಜ ಸಜ್ಜನರ, ನಗರಾಧ್ಯಕ್ಷ ಚೋಳಪ್ಪ ಕಸವಾಳ, ಶಿವಕುಮಾರ ಮುದ್ದಪ್ಪಳವರ, ಸಿದ್ದರಾಜ ಕಲಕೋಟಿ, ಸಿದ್ದಪ್ಪ ಚಿಕ್ಕಬಿದರಿ, ದೀಪಕ್‌ ಹರಪನಹಳ್ಳಿ ಇತರರು ಇದ್ದರು.

ರಾಜ್ಯದ ಮೈತ್ರಿ ಸರ್ಕಾರ ಇದ್ದೂ ಇಲ್ಲದಂತಾಗಿದೆ. ಅಭಿವೃದ್ಧಿಯತ್ತ ಹೆಚ್ಚು ಗಮನ ಹರಿಸುತ್ತಿಲ್ಲ. ಹಳೇ ಮೈಸೂರು ಭಾಗಕ್ಕೆ ಹೆಚ್ಚು ಆದ್ಯತೆ ನೀಡುವ ಜತೆಗೆ ಉತ್ತರ ಕರ್ನಾಟಕ ನಿರ್ಲಕ್ಷಿಸಿದೆ. ಅಪ್ಪ, ಮಕ್ಕಳು, ಮೊಮ್ಮಕ್ಕಳು, ಸಂಬಂಧಿಕರು, ಸೊಸೆಯಂದಿರ ಪಕ್ಷವಾಗಿ ಜೆಡಿಎಸ್‌ ಅಸ್ತಿತ್ವದಲ್ಲಿದೆ. ಇಂತಹ ಸಮ್ಮಿಶ್ರ ಸರ್ಕಾರ ಬದಿಗೊತ್ತಿ ಕೇಂದ್ರದಲ್ಲಿ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ತರಬೇಕು.

•ಹರೀಶ ಪೂಂಜಾ,

ಟಾಪ್ ನ್ಯೂಸ್

Sahakara-saptha

Cooperation: ನಬಾರ್ಡ್‌ ನೆರವು ಕಡಿತದಿಂದ ರಾಜ್ಯದ ರೈತರಿಗೆ ದೊಡ್ಡ ಅನ್ಯಾಯ: ಸಿದ್ದರಾಮಯ್ಯ

navaneth-Rana

Maharashtra: ಬಿಜೆಪಿ ನಾಯಕಿ ನವನೀತ್‌ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್‌ ದಾಖಲು

400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

1-erqrer

Kanguva ಕುರಿತು ಭಾರೀ ನೆಗೆಟಿವ್ ವಿಮರ್ಶೆ: ನಟ ಸೂರ್ಯ ಪತ್ನಿ ಜ್ಯೋತಿಕಾ ಆಕ್ರೋಶ

ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

1-reee

Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-bbb

Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ

ajjamper-Qadri

Adi Jambava Samavesha: ಅಂಬೇಡ್ಕರ್‌ ಇಸ್ಲಾಂ ಧರ್ಮ ಸೇರಲು ಸಜ್ಜಾಗಿದ್ದರು: ಖಾದ್ರಿ

ಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ

Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ

CM-Siddu–Hubballi

By Polls: ಮದ್ಯ ಉದ್ಯಮಿಗಳಿಂದ 700 ಕೋ.ರೂ. ಲೂಟಿ ಸಾಬೀತಾದ್ರೆ ರಾಜಕೀಯ ನಿವೃತ್ತಿ: ಸಿಎಂ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

2

Udupi: ಯುವತಿ ನಾಪತ್ತೆ; ದೂರು ದಾಖಲು

Sahakara-saptha

Cooperation: ನಬಾರ್ಡ್‌ ನೆರವು ಕಡಿತದಿಂದ ರಾಜ್ಯದ ರೈತರಿಗೆ ದೊಡ್ಡ ಅನ್ಯಾಯ: ಸಿದ್ದರಾಮಯ್ಯ

Devadurga

Karkala: ಅಕ್ರಮ ಮದ್ಯ ದಾಸ್ತಾನು; ಆರೋಪಿ ಸೆರೆ

Brahmavar

Malpe: ಅಸ್ವಾಭಾವಿಕ ಸಾವು; ಪ್ರಕರಣ ದಾಖಲು

WhatsApp Image 2024-11-17 at 21.09.50

Chennai: ನಟಿ ಕಸ್ತೂರಿ ಶಂಕರ್‌ಗೆ ನ.29ರ ವರೆಗೆ ನ್ಯಾಯಾಂಗ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.