ಭೂಕೋಡಿಹಳ್ಳಿಯಲ್ಲಿ ಕೋವಿಡ್ ಜಾಗೃತಿ-ಮಾಸ್ಕ್ ವಿತರಣೆ
Team Udayavani, May 17, 2020, 5:21 AM IST
ಹಾವೇರಿ: ನಗರದ ಗುದ್ಲೆಪ್ಪ ಹಳ್ಳಿಕೇರಿ ಮಹಾವಿದ್ಯಾಲಯದ ಉನ್ನತ ಭಾರತ ಅಭಿಯಾನ ಮತ್ತು ಎನ್‌ಎಸ್‌ಎಸ್ ಘಟಕಗಳ ಸಂಯುಕ್ತ ಆಶ್ರಯದಲ್ಲಿ ತಾಲೂಕಿನ ಭೂಕೋಡಿಹಳ್ಳಿ ಗ್ರಾಮದಲ್ಲಿ ಕೋವಿಡ್ ಮಹಾಮಾರಿ ರೋಗದ ಕುರಿತಾಗಿ ಅರಿವು ಕಾರ್ಯಕ್ರಮ ನಡೆಯಿತು.
ಗ್ರಾಮಸ್ಥರು ಕೋವಿಡ್ ಸೋಂಕು ಹರಡದಂತೆ ವಹಿಸಬೇಕಾದ ಮುಂಜಾಗ್ರತಾ ಕ್ರಮ, ಶುದ್ಧ ಪರಿಸರ ನಿರ್ಮಾಣ ಮಾಡುವ ಬಗ್ಗೆ ಮಾಹಿತಿ ನೀಡಲಾಯಿತು. ಗ್ರಾಮಸ್ಥರಿಗೆ ಮಾಸ್ಕ್ ವಿತರಿಸಲಾಯಿತು. ಪ್ರಾಚಾರ್ಯ ಡಾ| ಎಂ.ಎಸ್. ಯರಗೊಪ್ಪ, ಪ್ರೊ| ಮಲ್ಲಿಕಾರ್ಜುನಪ್ಪ ಬಿ.ಎಂ., ಡಾ| ಸಿ. ಮಲ್ಲಣ್ಣ, ಡಾ| ಎಸ್.ಆರ್. ಕೋರಿಶೆಟ್ಟರ್, ಪ್ರೊ| ಶಿವಯೋಗಿ ಅಂಗಡಿ, ಪ್ರೊ| ರಮೇಶ ನಾಯ್ಕ, ಪ್ರೊ| ಎಸ್.ಎಸ್. ಸಣ್ಣಶಿವಣ್ಣವರ, ಸ್ವಯಂಸೇವಕರಾದ ಮಂಜು ಗಾಣಿಗೇರ, ಕರಿಯಪ್ಪ ಕಂಬಳಿ, ಬಸವರಾಜ ಬ್ಯಾಡಗಿ, ಹರೀಶ ಶಿರಸಪ್ಪನವರ, ಯಲ್ಲಪ್ಪ ಉಟೇಲನವರ ಹಾಗೂ ಗ್ರಾಮದ ನಾಗರಿಕರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ
Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ
Adi Jambava Samavesha: ಅಂಬೇಡ್ಕರ್ ಇಸ್ಲಾಂ ಧರ್ಮ ಸೇರಲು ಸಜ್ಜಾಗಿದ್ದರು: ಖಾದ್ರಿ
BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ
Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ
MUST WATCH
ಹೊಸ ಸೇರ್ಪಡೆ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.