ಬಂಕಾಪುರದ ನಾಲ್ವರಿಗೆ ಕೋವಿಡ್
Team Udayavani, Jul 18, 2020, 12:15 PM IST
ಬಂಕಾಪುರ: ಪಟ್ಟಣದ 3ನೇ ವಾರ್ಡಿನ ಕಂಟೇನ್ಮೆಂಟ್ ಜೋನ್ ಪ್ರದೇಶದಲ್ಲಿ ಎರಡು, ಖತೀಬ ಪ್ಲಾಟ್ನಲ್ಲಿ ಒಂದು, ಮುಖ್ಯ ಮಾರುಕಟ್ಟೆ ಯಲ್ಲಮ್ಮನ ದೇವಸ್ಥಾನದ ಕಂಟೈನ್ಮೆಂಟ್ ಝೋನ್ ಪ್ರದೇಶದಲ್ಲಿ ಒಂದು ಪ್ರಕರಣ ಸೇರಿದಂತೆ ಒಟ್ಟು ನಾಲ್ಕು ಕೋವಿಡ್ ಪಾಸಿಟಿವ್ ಪ್ರಕರಣಗಳು ಶುಕ್ರವಾರ ದಾಖಲಾಗಿವೆ.
ಖತೀಬ ಪ್ಲಾಟ್ನಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣ ದಾಖಲಾಗಿರುವುದರಿಂದ ಆ ಮನೆಯ ಸುತ್ತಮುತ್ತಲಿನ 100 ಮೀಟರ್ ಪ್ರದೇಶವನ್ನು ಕಂಟೈನ್ಮೆಂಟ್ ಜೋನ್ ಆಗಿ, 300 ಮೀಟರ್ ಪ್ರದೇಶವನ್ನು ಬಫರ್ ಜೋನ್ ಆಗಿ ಪರಿವರ್ತಿಸಿ ಫೀವರ್ ಕ್ಲೀನಿಕ್, ಸಹಾಯವಾಣಿಯನ್ನು ತೆರೆಯಲಾಗಿದೆ. ಖತೀಬ ಪ್ಲಾಟ್ ಕಂಟೈನ್ಮೆಂಟ್ ಜೋನ್ ಸೇರಿದಂತೆ, 3ನೇ ವಾರ್ಡಿನ ಕಂಟೈನ್ಮೆಂಟ್ ಜೋನ್, ಮುಖ್ಯ ಮಾರುಕಟ್ಟೆ ಯಲ್ಲಮ್ಮನ ದೇವಸ್ಥಾನದ ಕಂಟೈನ್ಮೆಂಟ್ ಜೋನ್ ಪ್ರದೇಶಗಳಿಗೆ ಶುಕ್ರವಾರ ಎಸಿ ಅನ್ನಪೂರ್ಣ ಮುದಕಮ್ಮನವರ ಭೇಟಿ ನೀಡಿ ಪರಿಶೀಲಿಸಿದರು.
ಈ ವೇಳೆ ಪೊಲೀಸ್ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳಿಂದ ಸಂಪೂರ್ಣ ಮಾಹಿತಿ ಪಡೆದರು. ತಹಶೀಲ್ದಾರ್ ಪ್ರಕಾಶ ಕುದರಿ, ಉಪತಹಶೀಲ್ದಾರ್ ಎಂ.ಎಸ್. ಪಾಟೀಲ, ಆರ್.ಐ. ಆರ್. ಎಂ.ನಾಯಕ, ಗ್ರಾಮಲೆಕ್ಕಾ ಧಿಕಾರಿ ಕಿಲ್ಲೇದಾರ, ಪಿಎಸ್ಐ ಸಂತೋಷ ಪಾಟೀಲ ಸೇರಿದಂತೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ
Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು
Dandeli: ಕೆನರಾ ಬ್ಯಾಂಕ್ ಎಟಿಎಂ ಕೇಂದ್ರದೊಳಗೆ ಹಾವು ಪ್ರತ್ಯಕ್ಷ
BGT 2024: ಟೀಂ ಇಂಡಿಯಾಗೆ ಶುಭ ಸುದ್ದಿ; ತಂಡಕ್ಕೆ ಮರಳಿದ ಪ್ರಮುಖ ಆಟಗಾರ
ED Raids: ಬೆಳ್ಳಂಬೆಳಗ್ಗೆ ಉದ್ಯಮಿ ರಾಜ್ ಕುಂದ್ರಾ ಮನೆ, ಕಚೇರಿ ಮೇಲೆ ಇಡಿ ದಾಳಿ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.