ವಾರ್ತಾ ಭವನದಲ್ಲಿ ಡಾ|ರಾಜಕುಮಾರ್ ಜಯಂತಿ
Team Udayavani, Apr 25, 2021, 1:29 PM IST
ಹಾವೇರಿ: ಜಿಲ್ಲಾ ವಾರ್ತಾ ಭವನದಲ್ಲಿ ಕನ್ನಡದಮೇರುನಟ ಡಾ|ರಾಜಕುಮಾರ್ ಅವರ 92ನೇಜಯಂತಿಯನ್ನು ಪುಷ್ಪಾರ್ಚನೆ ಮೂಲಕ ಸರಳವಾಗಿಆಚರಿಸಲಾಯಿತು.
ಕೋವಿಡ್ ಸೋಂಕು ಹಾಗೂ ವೀಕೆಂಡ್ ಕರ್ಫ್ಯೂ ಹಿನ್ನೆಲೆಯಲ್ಲಿ ಜಿಲ್ಲಾ ವಾರ್ತಾ ಭವನದಲ್ಲಿಶನಿವಾರ ಡಾ|ರಾಜಕುಮಾರ್ ಅವರ ಭಾವಚಿತ್ರಕ್ಕೆಮಾಲಾರ್ಪಣೆ ಮಾಡಿ ಶ್ರದ್ಧಾ ಪೂರ್ವಕವಾಗಿ ಗೌರವಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ವಾರ್ತಾಧಿ ಕಾರಿಬಿ.ಆರ್.ರಂಗನಾಥ್, ಸಾಹಿತಿ ಸತೀಶ ಕುಲಕರ್ಣಿ,ವಾರ್ತಾ ಸಹಾಯಕರಾದ ಭಾರತಿ ಎಚ್. ಹಾಗೂಕಚೇರಿ ಸಿಬ್ಬಂದಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ISRO: ಜನವರಿ ತಿಂಗಳಲ್ಲಿ 100ನೇ ಉಡಾವಣೆ
Mangaluru: ಅಪರಾಧಿ ಹಿತೇಶ್ ಶೆಟ್ಟಿಗಾರ್‌ಗೆ ಮರಣ ದಂಡನೆ ಶಿಕ್ಷೆ
BJP ರಾಜ್ಯಾಧ್ಯಕ್ಷ ಪಟ್ಟ ಗುಪ್ತ ಸಮರ ಆರಂಭ! ಸ್ಥಾನ ಉಳಿಸಿಕೊಳ್ಳಲು ಬಿವೈವಿ ಕಸರತ್ತು
Covid Vaccine: ಪತ್ನಿ ಕೊಂದಿದ್ದವನ ಪತ್ತೆಗೆ ನೆರವಾದ ಕೋವಿಡ್ ಲಸಿಕೆ!
ಹೊಸ ವರ್ಷಕ್ಕೆ ಪುಷ್ಪಾಲಂಕೃತ ಧರ್ಮಸ್ಥಳ: ಒಂದು ಟನ್ ಹಣ್ಣು, ವಿವಿಧ ಬಗೆಯ ಹೂಗಳಿಂದ ಸಿಂಗಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.