ಅಂತ್ಯಸಂಸ್ಕಾರ ವೇಳೆ ಅವಘಡ; ಹೊತ್ತಿ ಉರಿದ ಗಿಡ-ಗಂಟಿ
Team Udayavani, Apr 19, 2019, 4:22 PM IST
ಗುತ್ತಲ: ಅಂತ್ಯ ಸಂಸ್ಕಾರದ ವೇಳೆ ಶವಕ್ಕೆ ಹಚ್ಚಿದ್ದ ಬೆಂಕಿ ಗಾಳಿಗೆ ಸ್ಮಶಾನದ ಪಕ್ಕದಲ್ಲಿದ್ದ ಹೊಲಕ್ಕೂ ಆವರಿಸಿದ ಪರಿಣಾಮ ಹಲವು ನಿಂಬೆ ಗಿಡಗಳು ಭಸ್ಮವಾದ ಘಟನೆ ನಡೆದಿದೆ.
ಬುಧವಾರ ಸ್ಥಳೀಯ ರೈತರೊಬ್ಬರು ನಿಧನರಾದ ಹಿನ್ನೆಲೆ ಸ್ಮಶಾನದಲ್ಲಿ ಶವ ಸಂಸ್ಕಾರ ನಡೆಸಲಾಗುತ್ತಿತ್ತು. ಈ ವೇಳೆ ಶವಕ್ಕೆ ಅಗ್ನಿಸ್ಪರ್ಶ ಮಾಡುತ್ತಿದ್ದಂತೆ ಪಕ್ಕದಲ್ಲಿಯೇ ಇದ್ದ ಜಾಲಿ ಗಿಡಗಳಿಗೆ ಬೆಂಕಿ ತಗುಲಿತು. ಕೂಡಲೇ ಎಚ್ಚೆತ್ತ ಸ್ಥಳೀಯರು ಅಗ್ನಿ ಶಾಮಕಕ್ಕೆ ಮಾಹಿತಿ ನೀಡಿ, ತಾವೂ ಬೆಂಕಿ ನಂದಿಸಲು ಮುಂದಾದರು. ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದು, ಸ್ಮಶಾನ ಪಕ್ಕದ ಹೊಲದಲ್ಲಿ ಬೆಳೆದಿದ್ದ ಕೆಲ ನಿಂಬೆಗಿಡಗಳು ಸಹ ಬೆಂಕಿಗಾಹುತಿಯಾಗಿವೆ.
ಅಗ್ನಿಶಾಮಕ ಸಿಬ್ಬಂದಿಗಳಾದ ಬಿ.ಟಿ.ನಾಗೇಶ, ಎಸ್.ಎಚ್. ಪ್ರಸನ್ನಕುಮಾರ, ವೀರೇಶ ತೆಗ್ಗಿನ, ರಮೇಶ ಗುಂಜಾಳ ಸೇರಿದಂತೆ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ
Adi Jambava Samavesha: ಅಂಬೇಡ್ಕರ್ ಇಸ್ಲಾಂ ಧರ್ಮ ಸೇರಲು ಸಜ್ಜಾಗಿದ್ದರು: ಖಾದ್ರಿ
BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ
Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ
By Polls: ಮದ್ಯ ಉದ್ಯಮಿಗಳಿಂದ 700 ಕೋ.ರೂ. ಲೂಟಿ ಸಾಬೀತಾದ್ರೆ ರಾಜಕೀಯ ನಿವೃತ್ತಿ: ಸಿಎಂ
MUST WATCH
ಹೊಸ ಸೇರ್ಪಡೆ
Davanagere: ಕಾಂತರಾಜ್ ವರದಿ ಸ್ವೀಕರಿಸಿ ಬಹಿರಂಗಪಡಿಸಿ: ಸಿಎಂಗೆ ಆಂಜನೇಯ ಮನವಿ
ಬೆಳಗಾವಿ: ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Shimoga; ವಿಜಯೇಂದ್ರರನ್ನು ಕಟ್ಟಿ ಹಾಕಲು ಕಾಂಗ್ರೆಸ್ ನಿಂದ ಸುಳ್ಳು ಆರೋಪ: ರಾಘವೇಂದ್ರ
Anandapura: ಸಾಲ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.