ಕೋವಿಡ್ ಯೋಧರಿಗೆ ಸನ್ಮಾನ
Team Udayavani, Jun 30, 2020, 3:05 PM IST
ರಾಣಿಬೆನ್ನೂರ: ಕೋವಿಡ್ ಸೋಂಕು ಹರಡದಂತೆ ಆರೋಗ್ಯ ಇಲಾಖೆ, ಪೊಲೀಸ್ ಸಿಬ್ಬಂದಿ, ಪೌರಕಾರ್ಮಿಕರು ಹಗಲಿರುಳು ಶ್ರಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅವರನ್ನು ಸನ್ಮಾನಿಸಿ ಗೌರವಿಸುವುದು ಮಾನವೀಯ ಧರ್ಮ ಎಂದು ನಗರಸಭೆ ಸದಸ್ಯ ಪ್ರಕಾಶ ಬುರುಡಿಕಟ್ಟಿ ಹೇಳಿದರು.
ನಗರದಲ್ಲಿ ಸೋಮವಾರ ತಮ್ಮ ಜನ್ಮದಿನ ನಿಮಿತ್ತ ಕೋವಿಡ್ ವಾರಿಯರ್ಸ್‌ಗಳಿಗೆ ಉಡುಗೊರೆ ನೀಡಿ, ಸನ್ಮಾನಿಸಿ ಅವರು ಮಾತನಾಡಿದರು. ಸಾರ್ವಜನಿಕರು ವೈರಸ್ ಕುರಿತು ಭಯ ಪಡದೇ ಸ್ವತ್ಛತೆ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಂಡು ಆರೋಗ್ಯಕರ ಜೀವನ ನಡೆಸಬೇಕು. ಕೋವಿಡ್ ಎಂಬ ಮಹಾಮಾರಿ ತಡೆಗಟ್ಟಲು ನಾವೇಲ್ಲರೂ ಪಣತೊಡಬೇಕಾಗಿದೆ ಎಂದರು. ನಗರಸಭಾ ಸದಸ್ಯರಾದ ಹನುಮಂತಪ್ಪ ಹೆದ್ದೆರಿ, ನಾಗರಾಜ ಅಡ್ಮನಿ, ಶಂಭಣ್ಣ ಮಾಕನೂರು, ಕುಮಾರ ಕೊಪ್ಪದ್, ನೀಲಪ್ಪ ಕಸವಾಳ, ಕರಿಯಪ್ಪ ಅಣ್ಣೇರ, ಚಿಕ್ಕಪ್ಪ ಹೊಸಮನಿ, ಕುಮಾರ ಬಣಕಾರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ
Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ
Adi Jambava Samavesha: ಅಂಬೇಡ್ಕರ್ ಇಸ್ಲಾಂ ಧರ್ಮ ಸೇರಲು ಸಜ್ಜಾಗಿದ್ದರು: ಖಾದ್ರಿ
BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ
Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ
MUST WATCH
ಹೊಸ ಸೇರ್ಪಡೆ
ವಾಲ್ಮೀಕಿ ನಿಗಮ ಅಕ್ರಮ ತನಿಖಾ ವರದಿ ಸಲ್ಲಿಸಲು ಸಿಬಿಐಗೆ ಹೈಕೋರ್ಟ್ ಸೂಚನೆ
Violation of the Code of Conduct; ಕೋಟ, ಗುರ್ಮೆ ವಿರುದ್ಧದ ಪ್ರಕರಣ ರದ್ದು
BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್
Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್’ ರಾಜಕೀಯ!
Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.