ಕೋವಿಡ್ ವಾರಿಯರ್ಸ್ ಗೆ ಸನ್ಮಾನ
Team Udayavani, Jun 22, 2020, 9:47 AM IST
ರಾಣಿಬೆನ್ನೂರ: ಕೋವಿಡ್ ವೈರಸ್ ತಡೆಗಟ್ಟಲು ಕೋವಿಡ್ ವಾರಿಯರ್ಸ್ಗಳ ಸೇವೆ ಅಮೋಘವಾದದ್ದು. ಈ ನಿಟ್ಟಿನಲ್ಲಿ ಅವರನ್ನು ಗೌರವಿಸುವುದು ಮಾನವೀಯ ಧರ್ಮ ಎಂದು ಶಾಸಕ ಅರುಣಕುಮಾರ ಪೂಜಾರ ಹೇಳಿದರು.
ತಾಲೂಕಿನ ಕವಲೆತ್ತು ಗ್ರಾಮದ ಮಾರ್ಗದ ದುರ್ಗಮ್ಮ ದೇವಿ ದೇವಸ್ಥಾನ ಸಭಾಭನದಲ್ಲಿ ಜಿಪಂ, ತಾಪಂ, ಗ್ರಾಪಂ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕೋವಿಡ್ ವಾರಿಯರ್ಸ್ ಗಳಿಗೆ ಅಭಿನಂದನಾ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ಮಳೆಗಾಲದಲ್ಲಿ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಹೆಚ್ಚಿದ್ದು, ಗ್ರಾಮದ ಪ್ರತಿಯೊಬ್ಬ ನಾಗರಿಕರು ಸ್ವಚ್ಛತೆಗೆ ಹೆಚ್ಚಿನ ಗಮನ ನೀಡಬೇಕು ಎಂದರು.
ಕೋವಿಡ್ ವಾರಿಯರ್ಸ್ ಗಳಾದ ಆಶಾ, ಅಂಗನವಾಡಿ ಕಾರ್ಯಕರ್ತರು, ಪೊಲೀಸ್ ಸಿಬ್ಬಂದಿ, ಪೌರಕಾರ್ಮಿಕರನ್ನು ಗೌರವಿಸಲಾಯಿತು. ನಗರಯೋಜನಾ ಪ್ರಾಧಿಕಾರ ಅಧ್ಯಕ್ಷ ಚೋಳಪ್ಪ ಕಸವಾಳ, ಜಿಪಂ ಸದಸ್ಯೆ ಮಂಗಳಗೌರಿ ಪೂಜಾರ, ದುರುಗಮ್ಮ ಜಾಡರ, ತಾಪಂ ಇಒ ಎಸ್.ಎಂ. ಕಾಂಬಳೆ, ವ್ಯವಸ್ಥಾಪಕ ಬಸವರಾಜ ಶಿಡೇನೂರು, ಬಿ.ಎಸ್. ಪಾಟೀಲ, ಅಶೋಕ ನಾರಜ್ಜಿ, ನೇತ್ರಾವತಿ, ರೇಣುಕಮ್ಮ ಪೂಜಾರ, ಶ್ರೀನಿವಾಸ, ಕರಬಸಮ್ಮ ಬಣಕಾರ, ಸರ್ವಮಂಗಳಮ್ಮ ಓಲೇಕಾರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ
Adi Jambava Samavesha: ಅಂಬೇಡ್ಕರ್ ಇಸ್ಲಾಂ ಧರ್ಮ ಸೇರಲು ಸಜ್ಜಾಗಿದ್ದರು: ಖಾದ್ರಿ
BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ
Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ
By Polls: ಮದ್ಯ ಉದ್ಯಮಿಗಳಿಂದ 700 ಕೋ.ರೂ. ಲೂಟಿ ಸಾಬೀತಾದ್ರೆ ರಾಜಕೀಯ ನಿವೃತ್ತಿ: ಸಿಎಂ
MUST WATCH
ಹೊಸ ಸೇರ್ಪಡೆ
Ullala: ಉಚ್ಚಿಲದ ರೆಸಾರ್ಟ್ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!
BBK11: ನೇರ ನಡೆ, ನುಡಿಯಿಂದ ಗಮನ ಸೆಳೆದಿದ್ದ ಈ ಸ್ಪರ್ಧಿ; ಮನೆಯಿಂದ ಹೊರಕ್ಕೆ?
Mike Tyson: ವಿದಾಯದ ಸುಳಿವು ನೀಡಿದ ಬಾಕ್ಸಿಂಗ್ ದಿಗ್ಗಜ ಮೈಕ್ ಟೈಸನ್
Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು
Team India: ವಿರಾಟ್ ಕೊಹ್ಲಿ ದಾಖಲೆ ಮುರಿದ ತಿಲಕ್ ವರ್ಮಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.