ಮಾಸ್ಕ್ ಧರಿಸದವರಿಗೆ ದಂಡ ವಿಧಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ

Team Udayavani, Oct 4, 2020, 2:54 PM IST

ಮಾಸ್ಕ್ ಧರಿಸದವರಿಗೆ ದಂಡ ವಿಧಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ

ಶಿಗ್ಗಾವಿ: ಲಾಕ್‌ಡೌನ್‌ ಮುಕ್ತಗೊಳಿಸಿದ ನಂತರ ಕಡ್ಡಾಯವಾಗಿ ಮಾಸ್ಕ್ ಧರಿಸುವುದನ್ನು ಮರೆತೇ ಹೋಗಿದ್ದ ಸಾರ್ವಜನಿಕರಿಗೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕೆ.ಜೆ. ದೇವರಾಜ ಹಾಗೂ ಸಿಬ್ಬಂದಿ ಪಟ್ಟಣದ ವಿವಿಧ ಭಾಗಗಳಲ್ಲಿ ಸಂಚರಿಸಿ, ಮಾಸ್ಕ್ ಧರಿಸದವರಿಗೆ ಮುಲಾಜಿಲ್ಲದೇ ದಂಡ
ವಿಧಿಸಿ ಎಚ್ಚರಿಕೆ ನೀಡಿದರು.

ಶನಿವಾರ ಪಟ್ಟಣದ ವಿವಿಧ ರಸ್ತೆಗಳಲ್ಲಿ ಮಾಸ್ಕ್ ಧರಿಸದೇ ಸಂಚರಿಸುತ್ತಿದ್ದ ವಾಹನ ಚಾಲಕರು, ಪ್ರಯಾಣಿಕರು, ವ್ಯಾಪಾರಸ್ಥರು, ಗ್ರಾಹಕರು ಹಾಗೂ ಬೇಕಾಬಿಟ್ಟಿಯಾಗಿ ತಿರುಗಾಡುತ್ತಿದ್ದವರನ್ನು ತಡೆದು ಎಚ್ಚರಿಕೆ ನೀಡಿದರು. ಅಲ್ಲದೇ, ನೂರಾರು ಜನರಿಗೆ ದಂಡ ವಿಧಿಸಿದರು. ಇನ್ನು ಮುಂದೆ ಕೊರೊನಾ ವೈರಸ್‌ ಹರಡದಂತೆ ತಡೆಗಟ್ಟುವ ನಿಟ್ಟಿನಲ್ಲಿ ಮನೆಯಿಂದ ಹೊರಬರುವ ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಇಲ್ಲದಿದ್ದರೆ ಯಾವುದೇ ಕಾರಣಕ್ಕೂ ಮುಲಾಜಿಲ್ಲದೇ ಸಾರ್ವಜನಿಕರು ದಂಡ ಕಟ್ಟಬೇಕಾಗುತ್ತದೆ ಎಂದು ಹೇಳಿದರು.

ಮಾಸ್ಕ್ ಧರಿಸದವರ ಮೇಲೆ ನಿರ್ದಾಕ್ಷಿಣ್ಯವಾಗಿ ಕೇಸು ದಾಖಲಿಸುವಂತೆ ಅಧಿಕಾರಿಗಳಿಗೆ ಆದೇಶ ನೀಡಿದರು. ಜನಜಾಗೃತಿ ಕಾರ್ಯಕ್ರಮದ ಅಂಗವಾಗಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕೆ.ಜೆ. ದೇವರಾಜ ಅವರು ನಗರದಲ್ಲಿ ಕಾಲ್ನಡಿಗೆಯಲ್ಲೇ ಸಂಚರಿಸಿ ಕೊರೊನಾ ವಿರುದ್ಧ ಜನರಲ್ಲಿ ಜಾಗೃತಿ ಮೂಡಿಸಲು ಮುಂದಾದ ಕಾರ್ಯಕ್ಕೆ ಸಾರ್ವಜನಿಕರಿಂದ ಪ್ರಶಂಸೆ ವ್ಯಕ್ತವಾಯಿತು.

ಟಾಪ್ ನ್ಯೂಸ್

Bidar-Contracter-Sis

Contracter Case: ಸಿಐಡಿ ಮೇಲೆ ವಿಶ್ವಾಸವಿಲ್ಲ, ಸಿಬಿಐಗೆ ಕೊಡಿ: ಸಚಿನ್‌ ಸಹೋದರಿ ಸುರೇಖಾ

First Test Match: ಜಿಂಬಾಬ್ವೆ-ಅಫ್ಘಾನಿಸ್ಥಾನ ಟೆಸ್ಟ್‌ ಡ್ರಾ

First Test Match: ಜಿಂಬಾಬ್ವೆ-ಅಫ್ಘಾನಿಸ್ಥಾನ ಟೆಸ್ಟ್‌ ಡ್ರಾ

1-deee

Misuse; ಐಶ್ವರ್ಯ ಗೌಡ ವಿರುದ್ಧ ಪೊಲೀಸ್ ದೂರು ದಾಖಲಿಸಿದ ಡಿ.ಕೆ.ಸುರೇಶ್

BY-Vijayendra

Contracter Case: ಸಚಿನ್‌ ಪಾಂಚಾಳ್‌ ಪ್ರಕರಣ ಜ.3ರೊಳಗೆ ಸಿಬಿಐಗೆ ಕೊಡಿ: ವಿಜಯೇಂದ್ರ ಆಗ್ರಹ

Malpe: ಎಳ್ಳಮಾವಾಸ್ಯೆ… ವಡಭಾಂಡೇಶ್ವರದಲ್ಲಿ ಸಾವಿರಾರು ಭಕ್ತಾದಿಗಳಿಂದ ಸಮುದ್ರಸ್ನಾನ

Malpe: ಎಳ್ಳಮಾವಾಸ್ಯೆ… ವಡಭಾಂಡೇಶ್ವರದಲ್ಲಿ ಸಾವಿರಾರು ಭಕ್ತಾದಿಗಳಿಂದ ಸಮುದ್ರಸ್ನಾನ

ud-sp

Udupi ಹೊಸ ವರ್ಷಾಚರಣೆ: ಹಾನಿಕಾರಕ ಸಂದೇಶ ಎಚ್ಚರ ವಹಿಸಲು ಎಸ್‌ಪಿ ಸೂಚನೆ

allu arjun

Theatre stampede case: ಅಲ್ಲು ಅರ್ಜುನ್ ಜಾಮೀನು ಅರ್ಜಿ ಆದೇಶ ಕಾಯ್ದಿರಿಸಿದ ನ್ಯಾಯಾಲಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಆಗಿನದ್ದು ಅಸಲಿ, ಈಗಿನದ್ದು ನಕಲಿ ಕಾಂಗ್ರೆಸ್‌: ಬಸವರಾಜ ಬೊಮ್ಮಾಯಿ

ಆಗಿನದ್ದು ಅಸಲಿ, ಈಗಿನದ್ದು ನಕಲಿ ಕಾಂಗ್ರೆಸ್‌: ಬಸವರಾಜ ಬೊಮ್ಮಾಯಿ

Haveri: ಕಾರುಗಳ ನಡುವೆ ಭೀಕರ ಅಪಘಾತ; ನಾಲ್ವರ ದುರ್ಮರಣ

Haveri: ಕಾರುಗಳ ನಡುವೆ ಭೀಕರ ಅಪಘಾತ; ನಾಲ್ವರ ದುರ್ಮರಣ

ಹಾವೇರಿ: ನಿರ್ವಹಣೆ ಇಲ್ಲದೇ ನೀರಿನ ಘಟಕ ಬಂದ್‌-ಸವಾಲಾದ ಶುದ್ಧ ನೀರು ಪೂರೈಕೆ…

ಹಾವೇರಿ: ನಿರ್ವಹಣೆ ಇಲ್ಲದೇ ನೀರಿನ ಘಟಕ ಬಂದ್‌-ಸವಾಲಾದ ಶುದ್ಧ ನೀರು ಪೂರೈಕೆ…

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

Suicide 3

Haveri; ಪ್ರೀತಿ ವಿಚಾರಕ್ಕೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ಯುವಕ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bidar-Contracter-Sis

Contracter Case: ಸಿಐಡಿ ಮೇಲೆ ವಿಶ್ವಾಸವಿಲ್ಲ, ಸಿಬಿಐಗೆ ಕೊಡಿ: ಸಚಿನ್‌ ಸಹೋದರಿ ಸುರೇಖಾ

First Test Match: ಜಿಂಬಾಬ್ವೆ-ಅಫ್ಘಾನಿಸ್ಥಾನ ಟೆಸ್ಟ್‌ ಡ್ರಾ

First Test Match: ಜಿಂಬಾಬ್ವೆ-ಅಫ್ಘಾನಿಸ್ಥಾನ ಟೆಸ್ಟ್‌ ಡ್ರಾ

1-deee

Misuse; ಐಶ್ವರ್ಯ ಗೌಡ ವಿರುದ್ಧ ಪೊಲೀಸ್ ದೂರು ದಾಖಲಿಸಿದ ಡಿ.ಕೆ.ಸುರೇಶ್

BY-Vijayendra

Contracter Case: ಸಚಿನ್‌ ಪಾಂಚಾಳ್‌ ಪ್ರಕರಣ ಜ.3ರೊಳಗೆ ಸಿಬಿಐಗೆ ಕೊಡಿ: ವಿಜಯೇಂದ್ರ ಆಗ್ರಹ

1-up

Dandeli; ಕುಸಿದು ಬಿದ್ದು ಯುಪಿ ಮೂಲದ ಯುವಕ ಸಾ*ವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.

News Hub