ರಾಣಿಬೆನ್ನೂರಿನಲ್ಲಿ ಕೋವಿಡ್ ಗೆ ಮೊದಲ ಬಲಿ
Team Udayavani, Jul 8, 2020, 5:02 PM IST
ರಾಣಿಬೆನ್ನೂರ: ಇಲ್ಲಿನ ಮಾರುತಿ ನಗರದ ವ್ಯಕ್ತಿಯೊಬ್ಬ (55) ಕೋವಿಡ್ ಸೋಂಕಿನಿಂದ ದಾವಣಗೆರೆಯ ಖಾಸಗಿ ಹಾಸ್ಪಿಟಲ್‌ನಲ್ಲಿ ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ.
ಕೋವಿಡ್ ದಿಂದ ತಾಲೂಕಿನಲ್ಲಿ ಮೊದಲ ಸಾವು ಇದಾಗಿದೆ. ಮೃತ ವ್ಯಕ್ತಿಯು ಒಂದು ವಾರದ ಹಿಂದೆ ಮಗನ ವಿವಾಹ ಮಾಡಿದ್ದು, ಈತನ ಪ್ರಾಥಮಿಕ ಸಂಪರ್ಕದಲ್ಲಿ 80 ಜನರಿದ್ದರು. ಅವರ ಪೈಕಿ 38 ಜನರನ್ನು ಸ್ವ್ಯಾಬ್ ಸಂಗ್ರಹಿಸಿ ತಾಲೂಕಿನ ಹಲಗೇರಿಯ ಹಾಸ್ಟೆಲ್‌ವೊಂದರಲ್ಲಿ ಕ್ವಾರಂಟೈನ್ ಇರಿಸಲಾಗಿದೆ. ಮೃತ ವ್ಯಕ್ತಿ ವಾಸವಾಗಿದ್ದ ಮಾರುತಿ ನಗರದ ಸುತ್ತಮುತ್ತ 100 ಮೀಟರ್ ಕಂಟೇನ್ ಮೆಂಟ್‌ಝೋನ್ ಆಗಿ ಪರಿವರ್ತಿಸಲಾಗಿದೆ. 26 ಮನೆಗಳ 109 ಜನರಿಗೆ ಹೋಂ ಕ್ವಾರಂಟೈನ್‌ನಲ್ಲಿ ಇರುವಂತೆ ಸೂಚಿಸಲಾಗಿದೆ. ಎಲ್ಲ ಮನೆಗಳಿಗೂ ನಗರಸಭೆ ಸಿಬ್ಬಂದಿಯು ಪಿಪಿಇ ಕಿಟ್ ಧರಿಸಿ ಸ್ಯಾನಿಟೈಜರ್ ಸಿಂಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Issue: ವಕ್ಫ್ ಭೀತಿಯಿಂದ ಕಡಕೋಳದಲ್ಲಿ ಕಲ್ಲು ತೂರಾಟ: 32 ಮಂದಿ ವಶ
Waqf Notice Issue: ಬಿಜೆಪಿ- ಕಾಂಗ್ರೆಸ್ ನಾಯಕರಿಂದ ರಾಜಕೀಯ ವಾಕ್ಸಮರ
ಹಾವೇರಿ: ಮಾರುಕಟ್ಟೆಗೆ ಲಗ್ಗೆಇಟ್ಟ ಆಕರ್ಷಕ ಮಾದರಿ ಆಕಾಶ ಬುಟ್ಟಿ
Waqf Issue: ಮುಸ್ಲಿಂ ಮುಖಂಡರ ಮನೆ ಮೇಲೆ ಕಲ್ಲು ತೂರಾಟ; ಕಡಕೋಳದಲ್ಲಿ ಉದ್ವಿಗ್ನ ಸ್ಥಿತಿ
ಬ್ಯಾಡಗಿ: ಬಳ್ಳಾರಿಯ ಇಬ್ಬರು ಕುಖ್ಯಾತ ಮನೆಗಳ್ಳರ ಬಂಧನ
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.