ಮಾಜಿ ಶಾಸಕ, ಅಪ್ಪಟ ಗಾಂಧಿವಾದಿ ಡಾ.ಚಿತ್ತರಂಜನ್ ಕಲಕೋಟಿ ನಿಧನ

Team Udayavani, Aug 15, 2021, 7:16 PM IST

fhsdtse

ಹಾವೇರಿ : ಮಾಜಿ ಶಾಸಕ, ಅಪ್ಪಟ ಗಾಂಧಿವಾದಿ ಡಾ.ಚಿತ್ತರಂಜನ್ ಕಲಕೋಟಿ (90) ಅವರು ರವಿವಾರ  ಸಂಜೆ ಬೆಳಗಾವಿಯಲ್ಲಿ ನಿಧನರಾಗಿದ್ದಾರೆ.

ಮೃತರ ಪಾರ್ಥಿವ ಶರೀರವನ್ನು ಬೆಳಗಾವಿಯಿಂದ ತರಲಾಗುತ್ತಿದ್ದು ನಾಳೆ ಮಧ್ಯಾಹ್ನ 2 ಗಂಟೆಗೆ ಹಾವೇರಿ ತಾಲೂಕಿನ ಕೊರಡೂರ ಗ್ರಾಮದಲ್ಲಿ  ಅಂತ್ಯಕ್ರಿಯೆ ನೆರವೇರಲಿದೆ.

ಮುಖ್ಯಮಂತ್ರಿಗಳ ಸಂತಾಪ:

ಹಾವೇರಿ ವಿಧಾನಸಭಾ ಮತಕ್ಷೇತ್ರದ ಮಾಜಿ ಶಾಸಕರಾದ  ಡಾ.ಚಿತ್ತರಂಜನ್ ಕಲಕೋಟಿ ಅವರು ಇಂದು ನಿಧನರಾದ ವಿಷಯ ತಿಳಿದು ನನಗೆ ಅತ್ಯಂತ ದುಃಖವಾಯಿತು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತೀವ್ರ   ವಿಷಾಧ ವ್ಯಕ್ತ ಪಡಿಸಿದ್ದಾರೆ.

1983-85 ರ ಅವಧಿಯಲ್ಲಿ ಹಾವೇರಿ ವಿಧಾನಸಭಾ ಮತಕ್ಷೇತ್ರ ವನ್ನು ಜನತಾದಳ ಮತ್ತು ಜನತಾ ಪಕ್ಷದಿಂದ ಪ್ರತಿನಿಧಿಸುತ್ತಿದ್ದ ಡಾ.ಚಿತ್ತರಂಜನ್ ಕಲಕೋಟಿ ಅವರು ಶಾಸಕರಾಗಿ ಕಾರ್ಯನಿರ್ವಹಿಸಿದ್ದಾರೆ. ನಮ್ಮ ತಂದೆಯವರಾದ  ಎಸ್.ಆರ್. ಬೊಮ್ಮಾಯಿ ಅವರೊಡನೆ ನಿಕಟವಾದ ಸಂಪರ್ಕವನ್ನು ಇವರು ಹೊಂದಿದವರಾಗಿದ್ದು, ಜನತಾದಳ ಮತ್ತು ಜನತಾಪಕ್ಷವನ್ನು ಕಟ್ಟುವಲ್ಲಿ ಶ್ರಮಿಸಿದವರಾಗಿದ್ದರು. ಹಾವೇರಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದ ಅವಧಿಯಲ್ಲಿ ಹಲವಾರು ಜನಪರ ಕೆಲಸಗಳನ್ನು ಅವರು ಮಾಡಿದ್ದಾರೆ. ಅಷ್ಟೇ ಅಲ್ಲದೆ ವೈದ್ಯಕೀಯರಂಗದಲ್ಲಿ ಸಹ ಬಡವರ ಕಣ್ಣೀರನ್ನು ಒರೆಸುವಂಹ ಕೆಲಸವನ್ನು ಅವರು ಮಾಡಿದ್ದರು.

ವೈದ್ಯರಾಗಿ ಹಾಗೂ ಸಮಾಜ ಸೇವಕರಾಗಿ ಸೇವೆ ಸಲ್ಲಿಸಿರುವ ಇವರ ನಿಧನದಿಂದ ಸಮಾಜಕ್ಕೆ ಹಾಗೂ ನಮ್ಮ ಹಾವೇರಿ ಜಿಲ್ಲೆಗೆ ನಷ್ಟವಾಗಿದೆ.

ಇಂತಹ ಈ ದುಃಖದ ಸಂದರ್ಭದಲ್ಲಿ ಅವರ ಆತ್ಮಕ್ಕೆ ಆ ದೇವರು ಚಿರಶಾಂತಿಯನ್ನು ನೀಡಲಿ, ಹಾಗೂ ಅವರ ಕುಟುಂಬಕ್ಕೆ ನೋವನ್ನು ಭರಿಸುವ ಶಕ್ತಿಯನ್ನು ಆ ದೇವರು ನೀಡಲಿ ಎಂದು ಕೇಳಿಕೊಳ್ಳುತ್ತೇನೆ ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

11-venur

Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

governer

Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Explainer: HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ಅಂತ್ಯಕ್ರಿಯೆಗೆ ತಯಾರಿ ನಡೆಸಿದ್ದರು

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್… ರಸ್ತೆಯಲ್ಲೇ ನಡೆಯಿತು ಪವಾಡ

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-venur

Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ

Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ

9-ckm

Chikkamagaluru: ರಾಜ್ಯ ಹೆದ್ದಾರಿ ರಸ್ತೆಯಲ್ಲಿ ರೌಂಡ್ಸ್ ಹಾಕಿದ ಒಂಟಿಸಲಗ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

11-venur

Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

governer

Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Prajwal Devaraj; ಶಿವರಾತ್ರಿಗೆ ʼರಾಕ್ಷಸʼ ಅಬ್ಬರ

Prajwal Devaraj; ಶಿವರಾತ್ರಿಗೆ ʼರಾಕ್ಷಸʼ ಅಬ್ಬರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.