ಹಾವೇರಿ ಜಿಲ್ಲಾ ಪೊಲೀಸರ ಭರ್ಜರಿ ಭೇಟೆ; ನಾಲ್ವರು ಅಂತಾರಾಜ್ಯ ದರೋಡೆಕೋರರ ಬಂಧನ

Team Udayavani, Dec 23, 2022, 1:21 PM IST

ಹಾವೇರಿ ಜಿಲ್ಲಾ ಪೊಲೀಸರ ಭರ್ಜರಿ ಭೇಟೆ; ನಾಲ್ವರು ಅಂತಾರಾಜ್ಯ ದರೋಡೆಕೋರರ ಬಂಧನ

ಹಾವೇರಿ: ಜಿಲ್ಲಾ ಪೊಲೀಸರು ಭರ್ಜರಿ ಭೇಟೆಯಾಡಿದ್ದು, ನಾಲ್ವರು ಅಂತಾರಾಜ್ಯ ದರೋಡೆಕೋರರನ್ನು ಬಂಧಿಸಿದ್ದಾರೆ.

ಕೇರಳ ರಾಜ್ಯದ ಅಂತೋನಿ ಅಲಿಯಾಸ್ ಅಂಟಪ್ಪನ್ (22 ವರ್ಷ), ಅಬ್ಬಾಸ್ ಇ.ಎಸ್ ಪಿರಾಯಿರಿ (38 ವರ್ಷ), ನಿಶಾದಬಾಬು ಅಲಿಯಾಸ್ ಬಾಬು (47 ವರ್ಷ) ಮತ್ತು ಭರತಕುಮಾರ ಅಲಿಯಾಸ್ ಕುಟ್ಟಾ (29 ವರ್ಷ) ಬಂಧಿತ ಆರೋಪಿಗಳು.

ಒಂದು ಕೋಟಿಗೂ ಅಧಿಕ ಮೌಲ್ಯದ ನಗದು, ಐದು ಕಾರುಗಳು, ಒಂದು ಏರ್ ಗನ್, ಆರು ಮೊಬೈಲ್ ಫೋನ್ ಗಳು ಮತ್ತು 3 ಲ್ಯಾಪ್ ಟಾಪ್ ಗಳು ಸೇರಿದಂತೆ ಕೃತ್ಯಕ್ಕೆ ಬಳಸಿದ ವಸ್ತುಗಳ ಜಪ್ತಿ ಮಾಡಲಾಗಿದೆ.

ಹವಾಲಾ ಹಣ ಸಾಗಣೆ ಮಾಡುವ ಮತ್ತು ಬಂಗಾರವನ್ನು ಕಳ್ಳಸಾಗಣೆ ಮಾಡುವ ವ್ಯಾಪಾರಿಗಳನ್ನು ಗುರಿಯಾಗಿಟ್ಟುಕೊಂಡು ಈ ಗ್ಯಾಂಗ್ ಕೃತ್ಯ ಎಸುಗುತ್ತಿತ್ತು.

ಬ್ಯಾಡಗಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ದರೋಡೆ ಪ್ರಕರಣದ ಬೆನ್ನು ಬಿದ್ದ ಪೊಲೀಸರು ಭರ್ಜರಿ ಬೇಟೆಯಾಡಿದ್ದು, ಎಸ್ಪಿ ಹನುಮಂತರಾಯ ಮಾರ್ಗದರ್ಶನದಲ್ಲಿ ಪೊಲೀಸರ ತಂಡವು ಆರೋಪಿಗಳನ್ನು ಹೆಡೆಮುರಿ ಕಟ್ಟಿದೆ.

ಟಾಪ್ ನ್ಯೂಸ್

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Haveri: ಕಾರುಗಳ ನಡುವೆ ಭೀಕರ ಅಪಘಾತ; ನಾಲ್ವರ ದುರ್ಮರಣ

Haveri: ಕಾರುಗಳ ನಡುವೆ ಭೀಕರ ಅಪಘಾತ; ನಾಲ್ವರ ದುರ್ಮರಣ

ಹಾವೇರಿ: ನಿರ್ವಹಣೆ ಇಲ್ಲದೇ ನೀರಿನ ಘಟಕ ಬಂದ್‌-ಸವಾಲಾದ ಶುದ್ಧ ನೀರು ಪೂರೈಕೆ…

ಹಾವೇರಿ: ನಿರ್ವಹಣೆ ಇಲ್ಲದೇ ನೀರಿನ ಘಟಕ ಬಂದ್‌-ಸವಾಲಾದ ಶುದ್ಧ ನೀರು ಪೂರೈಕೆ…

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

Suicide 3

Haveri; ಪ್ರೀತಿ ವಿಚಾರಕ್ಕೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ಯುವಕ

Haveri: ಜಾನಪದ ವಿವಿ ಘಟಿಕೋತ್ಸವದಲ್ಲಿ ವಿವಿ ಸಿಬ್ಬಂದಿ ಮೇಲೆ ದರ್ಪ ತೋರಿದ ನೂತನ ಶಾಸಕ ಪಠಾಣ

Haveri: ಘಟಿಕೋತ್ಸವದಲ್ಲಿ ವಿವಿ ಸಿಬ್ಬಂದಿ ಮೇಲೆ ದರ್ಪ ತೋರಿದ ನೂತನ ಶಾಸಕ ಪಠಾಣ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

10

Bagalkot : ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧ ಮಹೇಶ್ ಮರೆಗೊಂಡ ಅಂತ್ಯಸಂಸ್ಕಾರ

Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು

Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

de

Mangaluru: ವೆನ್ಲಾಕ್‌ನಲ್ಲಿ ಅಪರಿಚಿತ ಶವ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.