ನಿತ್ಯ ದೋಣಿಯಲ್ಲಿ ತೆರಳಿ ಸರ್ಕಾರದ ಸಶಸ್ತ್ರ ಕಾವಲು!
Team Udayavani, Oct 12, 2019, 2:22 PM IST
ಹಾವೇರಿ: ಕಳೆದ ಒಂದು ವಾರದಿಂದ ಸಂಜೆ ಸುರಿಯುತ್ತಿರುವ ಮಳೆಯಿಂದಾಗಿ ಇಲ್ಲಿಯ ಕೆರಿಮತ್ತಿಹಳ್ಳಿ ರಸ್ತೆಯಲ್ಲಿರುವ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಕಚೇರಿ ಸುತ್ತ ಮೂರ್‍ನಾಲ್ಕು ಅಡಿಯಷ್ಟು ನೀರು ಆವರಿಸಿದೆ.
ಕೆಲ ತಿಂಗಳ ಹಿಂದೆಯೇ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಕಚೇರಿಯನ್ನು ಹಳೆ ನಗರಸಭೆ ಕಟ್ಟಡಕ್ಕೆ ಸ್ಥಳಾಂತರಿಸಲಾಗಿದೆಯಾದರೂ ಹಳೆ ಕಟ್ಟಡದಲ್ಲಿ ಸಶಸ್ತ್ರಗಳ ಸಂಗ್ರಹವಿದ್ದು, ಅದನ್ನು ಕಾಯಲು ಸಿಬ್ಬಂದಿ ನೀರಿನಲ್ಲಿಯೇ ಹೋಗಿ ಕಟ್ಟಡ ಕಾವಲು ಕಾಯಬೇಕಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಕಚೇರಿಯ ಪಕ್ಕದಲ್ಲಿನ ಕೆರೆ ದಂಡೆಯಲ್ಲಿ ಪೊಲೀಸ್ ವಸತಿ ಗೃಹಗಳಿದ್ದು, ಇಲ್ಲಿ ವಾಸಿಸುವ ಕುಟುಂಬಗಳೂ ಸಹ ಮಳೆ ನೀರು ತಮ್ಮ ಮನೆಗಳಿಗೆ ಯಾವಾಗ ನುಗ್ಗುತ್ತದೆಯೋ ಎಂಬ ಭೀತಿಯಲ್ಲಿಯೇ ದಿನ ಕಳೆಯುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Alankaru: ಮನೆಯಲ್ಲಿ ಬೆಂಕಿ ದುರಂತ: ಎಲ್ಲ ವಸ್ತುಗಳು ಸುಟ್ಟು ಕರಕಲು
ತಿಮ್ಮಪ್ಪನ ಸನ್ನಿಧಾನದಲ್ಲಿ ನೂಕುನುಗ್ಗಲು ಕಾಲ್ತುಳಿತ… 6 ಸಾ*ವು, ಹಲವರ ಸ್ಥಿತಿ ಗಂಭೀರ
Malpe: ಆಯತಪ್ಪಿ ಸಮುದ್ರಕ್ಕೆ ಬಿದ್ದ ಮೀನುಗಾರ ನಾಪತ್ತೆ
Mangaluru ಲಂಚ: ಬಂಧಿತ ಮೂಲ್ಕಿ ಆರ್‌ಐ ಜಾಮೀನು ಅರ್ಜಿ ತಿರಸ್ಕೃತ
Dinner Meeting: ಸಭೆ ಮಾಡಬೇಡಿ ಎನ್ನಲು ಇವರೇನು ಪರಿಶಿಷ್ಟ ಸಮುದಾಯದ ವಿರೋಧಿಗಳಾ?: ಸಚಿವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.