BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ
Team Udayavani, Nov 12, 2024, 11:37 PM IST
ಹಾವೇರಿ/ಶಿಗ್ಗಾಂವಿ:ಪ್ರತೀ ಬಾರಿಯೂ ಚುನಾವಣೆಯ ಮುನ್ನ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ 2 ಸಾವಿರ ರೂ. ಹಾಕುವುದು ನೀತಿ ಸಂಹಿತೆಯ ವಿರುದ್ಧವಾಗಿದೆ. ಚುನಾವಣ ಆಯೋಗ ತತ್ಕ್ಷಣ ಇದನ್ನು ತಡೆಹಿಡಿಯಬೇಕು ಎಂದು ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ಪತ್ರಿಕಾ ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ.
ಚುನಾವಣೆ ಪಾರದರ್ಶಕವಾಗಿರಬೇಕು. ರಾಜ್ಯ ಸರಕಾರ ಪ್ರತೀ ಚುನಾವಣೆಗೆ ಮುನ್ನ ಸರಕಾರದ ಹಣದಲ್ಲಿ ತಮ್ಮ ರಾಜಕೀಯ ರೊಟ್ಟಿ ಸುಟ್ಟುಕೊಳ್ಳುವ ಕೆಲಸ ಮಾಡುತ್ತಿದೆ. ಇದು ಅತ್ಯಂತ ಖಂಡನೀಯ. ಚುನಾವಣಾ ಆಯೋಗ ಕಣ್ಮುಚ್ಚಿ ಕುಳಿತಿದೆ.
ಹಾವೇರಿ ಜಿಲ್ಲಾಧಿಕಾರಿಗಳೂ ಕಣ್ಮುಚ್ಚಿ ಕುಳಿತಿದ್ದಾರೆ. ಇದನ್ನು ಕೂಡಲೇ ನಿಲ್ಲಿಸಬೇಕು ಎಂದು ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಾವೇರಿ: ನಿರ್ವಹಣೆ ಇಲ್ಲದೇ ನೀರಿನ ಘಟಕ ಬಂದ್-ಸವಾಲಾದ ಶುದ್ಧ ನೀರು ಪೂರೈಕೆ…
ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್ ರಂಗಮಂದಿರ ನಿರುಪಯುಕ್ತ
Haveri; ಪ್ರೀತಿ ವಿಚಾರಕ್ಕೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ಯುವಕ
Haveri: ಘಟಿಕೋತ್ಸವದಲ್ಲಿ ವಿವಿ ಸಿಬ್ಬಂದಿ ಮೇಲೆ ದರ್ಪ ತೋರಿದ ನೂತನ ಶಾಸಕ ಪಠಾಣ
Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್ ಜಾರಕಿಹೊಳಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.