ಹಾವೇರಿ: ಇಂದು 114 ಜನರಿಗೆ ಸೋಂಕು ದೃಢ; ಓರ್ವ ಸಾವು


Team Udayavani, Oct 4, 2020, 7:54 PM IST

covid19-haveri

ಹಾವೇರಿ:  ಜಿಲ್ಲೆಯಲ್ಲಿ ರವಿವಾರ 114 ಜನರಿಗೆ ಕೋವಿಡ್ 19 ಸೋಂಕು ದೃಢಪಟ್ಟಿದ್ದು, ಓರ್ವ ಮೃತಪಟ್ಟಿದ್ದಾರೆ.

ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 9,220 ಕ್ಕೆ ಏರಿಕೆಯಾಗಿದ್ದು, ಇಂದು ಓರ್ವ ಮೃತಪಟ್ಟಿದ್ದಾರೆ. ಈ ಮೂಲಕ ಸೋಂಕಿಗೆ ಒಟ್ಟು 172 ಜನರು ಬಲಿಯಾದಂತಾಗಿದೆ.

ಇಂದು ಒಂದೇ ದಿನದಲ್ಲಿ ಕೋವಿಡ್ 19 ಸೋಂಕಿನಿಂದ 90 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.  ಈವರೆಗೂ  7,713 ಜನರು ಗುಣಮುಖರಾಗಿ  ಕೋವಿಡ್-19 ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.

ಇನ್ನೂ ಒಟ್ಟು 1335 ಸಕ್ರಿಯ ಕೋವಿಡ್-19 ಪ್ರಕರಣಗಳು ಜಿಲ್ಲೆಯಲ್ಲಿವೆ.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಾವೇರಿ ನಗರಸಭೆ; ಕಮಲ ಹಿಡಿದು ಗದ್ದುಗೆ ಏರಿದ ಪಕ್ಷೇತರರು-ಕಾಂಗ್ರೆಸ್‌ ಗೆ ಮುಖಭಂಗ

ಹಾವೇರಿ ನಗರಸಭೆ; ಕಮಲ ಹಿಡಿದು ಗದ್ದುಗೆ ಏರಿದ ಪಕ್ಷೇತರರು-ಕಾಂಗ್ರೆಸ್‌ ಗೆ ಮುಖಭಂಗ

CM-Siddu

Revenge of BJP-JDS: ನನ್ನ ವಿರುದ್ಧದ ಹೊಟ್ಟೆಕಿಚ್ಚಿನ ಪಿತೂರಿ ಸಹಿಸಬೇಡಿ: ಸಿಎಂ

Malatesha Temple: ಸಿದ್ದರಾಮಯ್ಯ ಭೇಟಿ ಹಿನ್ನೆಲೆ ದೇವಸ್ಥಾನಕ್ಕೆ ನಿರ್ಬಂಧ; ಭಕ್ತರ ಆಕ್ರೋಶ

Malatesha Temple: ಸಿಎಂ ಭೇಟಿ ಹಿನ್ನೆಲೆ ದೇವಸ್ಥಾನಕ್ಕೆ ಭಕ್ತರ ನಿರ್ಬಂಧ; ಆಕ್ರೋಶ

Shiggaon: ಗೃಹಲಕ್ಷ್ಮೀ ಹಣದಲ್ಲಿ ಸೊಸೆಗೆ ಫ್ಯಾನ್ಸಿ ಸ್ಟೋರ್ ಮಾಡಿಕೊಟ್ಟ ಅತ್ತೆ

Shiggaon: ಗೃಹಲಕ್ಷ್ಮೀ ಹಣದಲ್ಲಿ ಸೊಸೆಗೆ ಫ್ಯಾನ್ಸಿ ಸ್ಟೋರ್ ಮಾಡಿಕೊಟ್ಟ ಅತ್ತೆ

ಹಾವೇರಿ: ಗ್ಯಾರಂಟಿ ಯೋಜನೆ ಮೇಲ್ವಿಚಾರಣೆಗೆ ಅನುಷ್ಠಾನ ಸಮಿತಿ

ಹಾವೇರಿ: ಗ್ಯಾರಂಟಿ ಯೋಜನೆ ಮೇಲ್ವಿಚಾರಣೆಗೆ ಅನುಷ್ಠಾನ ಸಮಿತಿ-ಶಾಸಕ ರುದ್ರಪ್ಪ ಲಮಾಣಿ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.