ಹಾವೇರಿ: ಇಂದು 226 ಜನರಿಗೆ ಸೋಂಕು ದೃಢ; ಓರ್ವ ಸಾವು

Team Udayavani, Oct 3, 2020, 8:18 PM IST

haveri

ಹಾವೇರಿ:  ಜಿಲ್ಲೆಯಲ್ಲಿ ಶನಿವಾರ 226 ಜನರಿಗೆ ಕೋವಿಡ್ -19 ಸೋಂಕು ದೃಢಪಟ್ಟಿದ್ದು, ಓರ್ವ ಮೃತಪಟ್ಟಿದ್ದಾರೆ.

ಜಿಲ್ಲೆಯಲ್ಲಿ ಒಟ್ಟು ವೈರಾಣು ಪೀಡಿತರ ಸಂಖ್ಯೆ 8,974ಕ್ಕೆ ಏರಿಕೆಯಾಗಿದ್ದು, ಸೋಂಕಿನಿಂದ ಇಂದು ಓರ್ವ ಮೃತಪಟ್ಟಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿಗೆ ಒಟ್ಟು 166 ಜನರು ಬಲಿಯಾದಂತಾಗಿದೆ.

ಇಂದು ಒಂದೇ ದಿನದಲ್ಲಿ 36 ಜನ ಸೋಂಕಿನಿಂದ ಮುಕ್ತರಾಗಿದ್ದಾರೆ. ಈವರೆಗೂ ಸುಮಾರು 7,364 ಜನರು ಗುಣಮುಖರಾಗಿ  ಕೋವಿಡ್-19 ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.

ಇನ್ನೂ ಜಿಲ್ಲೆಯಲ್ಲಿ ಒಟ್ಟು 1,444 ಸಕ್ರಿಯ ಕೋವಿಡ್-19 ಪ್ರಕರಣಗಳಿವೆ.

ಟಾಪ್ ನ್ಯೂಸ್

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

rahul gandhi

Adani ಬಂಧಿಸಿ, ಸೆಬಿ ಮುಖ್ಯಸ್ಥೆ ವಜಾ ಮಾಡಿ: ರಾಹುಲ್‌ ಪಟ್ಟು

ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

Education: ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

1-robo-kidnap

Shanghai: ಎಐ ಆಧಾರಿತ ರೋಬೋಟ್‌ನಿಂದ 12 ರೋಬೋಗಳ ಕಿಡ್ನಾಪ್‌!

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ

Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ

1-bbb

Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ

ajjamper-Qadri

Adi Jambava Samavesha: ಅಂಬೇಡ್ಕರ್‌ ಇಸ್ಲಾಂ ಧರ್ಮ ಸೇರಲು ಸಜ್ಜಾಗಿದ್ದರು: ಖಾದ್ರಿ

ಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ

Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

rahul gandhi

Adani ಬಂಧಿಸಿ, ಸೆಬಿ ಮುಖ್ಯಸ್ಥೆ ವಜಾ ಮಾಡಿ: ರಾಹುಲ್‌ ಪಟ್ಟು

ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

Education: ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.