Haveri; 12 ವರ್ಷದ ಬಾಲಕನಿಗೆ ಇಲಿ ಜ್ವರ
Team Udayavani, Jul 7, 2024, 1:09 PM IST
ಹಾವೇರಿ: ಡೆಂಘೀ ಜ್ವರ ಭೀತಿಯ ನಡುವೆ, ಹಾವೇರಿಯಲ್ಲಿ ಇಲಿ ಜ್ವರ ಪತ್ತೆಯಾಗಿದೆ. 12 ವರ್ಷದ ಬಾಲಕನಿಗೆ ಇಲಿ ಜ್ವರ ಪತ್ತೆಯಾಗಿದ್ದು, ಆತಂಕಕ್ಕೆ ಕಾರಣವಾಗಿದೆ.
ಹಾವೇರಿ ತಾಲ್ಲೂಕಿನ ಗ್ರಾಮವೊಂದರ ನಿವಾಸಿ 12 ವರ್ಷದ ಬಾಲಕ ಹಾವೇರಿಯ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಕಳೆದೊಂದು ವಾರದಿಂದ ಜ್ವರದಿಂದ ಬಳಲುತ್ತಿದ್ದ ಬಾಲಕನಿಗೆ ದಿನ ಬಿಟ್ಟು ದಿನ ಜ್ವರ ಕಾಣಿಸಿಕೊಳ್ಳುತ್ತಿದೆ.
ಬಾಲಕನಿಗೆ ಇಲಿ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಬಾಲಕನ ಆರೋಗ್ಯ ಸ್ಥಿರವಾಗಿದೆ.
ಜಿಲ್ಲಾಸ್ಪತ್ರೆಯ ಡಾ.ಭಾಗ್ಯ ಮಾತನಾಡಿ, ಬಾಲಕನಿಗೆ ಇಲಿ ಜ್ವರ ಬಂದಿರುವುದು ನಿನ್ನೆ ಗೊತ್ತಾಗಿದೆ. ಬಾಲಕನಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಬಾಲಕನ ಆರೋಗ್ಯ ಸ್ಥಿರವಾಗಿದೆ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾನೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ
Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ
Adi Jambava Samavesha: ಅಂಬೇಡ್ಕರ್ ಇಸ್ಲಾಂ ಧರ್ಮ ಸೇರಲು ಸಜ್ಜಾಗಿದ್ದರು: ಖಾದ್ರಿ
BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ
Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.