ಹಾವೇರಿ: ವರದಾ ನದಿಯಲ್ಲಿ ಕಾಲು ಜಾರಿ ಯುವಕ, ವೃದ್ಧ ನೀರುಪಾಲು

Team Udayavani, Oct 24, 2019, 10:42 AM IST

varada-v’

ಹಾವೇರಿ: ವರದಾ ನದಿಯಲ್ಲಿ ಕಾಲು ಜಾರಿ ಯುವಕನೋರ್ವ ನೀರುಪಾಲಾಗಿದ್ದು , ರಕ್ಷಿಸಲು ಮುಂದಾಗಿದ್ದ ಮತ್ತೊಬ್ಬ ವೃದ್ಧನು ಕೊಚ್ಚಿ ಹೋದ ಘಟನೆ ಹಂದಿಗನೂರು ಗ್ರಾಮದ ಬಳಿ ನಡೆದಿದೆ.

ಪ್ರಶಾಂತ ಸೋಮಪ್ಪ ಕೊಂಚಿಗೇರಿ (18) ಮತ್ತು  ಪರಮೇಶಪ್ಪ ಕಮ್ಮಾರ (62) ನೀರುಪಾಲಾದ ದುರ್ದೈವಿಗಳು.

ಎತ್ತಿನ ಮೈ ತೊಳೆಯಲು ಮಾವನ ಜೊತೆ ಹೋಗಿದ್ದ ಪ್ರಶಾಂತ್ ಕಾಲುಜಾರಿ ವರದಾ ನದಿಯಲ್ಲಿ ಮುಳುಗಿದ್ದಾರೆ. ಇದನ್ನು ಕಂಡು ಅಲ್ಲೆ  ಸ್ನಾನ ಮಾಡುತ್ತಿದ್ದ  ವೃದ್ಧರೋರ್ವರು  ಪ್ರಶಾಂತ್ ರಕ್ಷಣೆಗೆ ಮುಂದಾಗಿದ್ದರು. ಆದರೆ ನೀರಿನ ರಭಸ ಹೆಚ್ಚಾಗಿದ್ದರಿಂದ ಇಬ್ಬರೂ ಕೂಡ ನೀರಿನ ಸೆಳೆತಕ್ಕೆ ಸಿಲುಕಿ ಕೊಚ್ಚಿಹೋಗಿದ್ದಾರೆ.

ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು , ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದಾರೆ.

ಗುತ್ತಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-126: ವಾರ್ಧಕ್ಯಕ್ಕಾಗಿ ದುಃಖವಲ್ಲ, ಸಾಧನಾಚ್ಯುತಿಗಾಗಿ…

Karnataka; ಸರಕಾರಿ ಅಂಗವಿಕಲ ನೌಕರರ ಪ್ರಯಾಣ ಭತ್ತೆ ದರ ಪರಿಷ್ಕರಣೆ

1-hck

Hockey; ವನಿತಾ ಜೂನಿಯರ್‌ ವಿಶ್ವಕಪ್‌ : ಭಾರತ ಆಯ್ಕೆ

ಇದು 0 ಪರ್ಸೆಂಟ್‌ ಅಭಿವೃದ್ಧಿ,100 ಪರ್ಸೆಂಟ್‌ ಭ್ರಷ್ಟಾಚಾರದ ಸರಕಾರ: ಸುನಿಲ್‌

ಠೇವಣಿದಾರರ ಹಿತ ಕಾಯಲು ಸರ್ಕಾರ ಬದ್ಧ: ಸಚಿವ ಕೃಷ್ಣ ಬೈರೇಗೌಡ

Belagavi, ಮಂಡ್ಯ, ಶಿವಮೊಗ್ಗ ಸೇರಿ 6 ಕಡೆ ಕ್ಯಾನ್ಸರ್‌ ಆಸ್ಪತ್ರೆ: ಶರಣಪ್ರಕಾಶ್‌ ಪಾಟೀಲ್‌

Council session ಲಾಠಿ ಜಾರ್ಜ್‌: ಮೇಲ್ಮನೆಯಲ್ಲಿ ಪ್ರತಿಪಕ್ಷ ಸಭಾತ್ಯಾಗ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-126: ವಾರ್ಧಕ್ಯಕ್ಕಾಗಿ ದುಃಖವಲ್ಲ, ಸಾಧನಾಚ್ಯುತಿಗಾಗಿ…

Udupi: ಗೀತಾರ್ಥ ಚಿಂತನೆ-126: ವಾರ್ಧಕ್ಯಕ್ಕಾಗಿ ದುಃಖವಲ್ಲ, ಸಾಧನಾಚ್ಯುತಿಗಾಗಿ…

1-ewqewq

T20; ವೆಸ್ಟ್‌ ಇಂಡೀಸ್‌ ಎದುರು ಬಾಂಗ್ಲಾದೇಶ ಗೆಲುವಿನ ಆರಂಭ

1-arg

T20I;ಡಬಲ್‌ ಹ್ಯಾಟ್ರಿಕ್‌ ಸಾಧನೆ ಮೆರೆದ ಆರ್ಜೆಂಟೀನಾದ ಫೆನೆಲ್‌

Karnataka; ಸರಕಾರಿ ಅಂಗವಿಕಲ ನೌಕರರ ಪ್ರಯಾಣ ಭತ್ತೆ ದರ ಪರಿಷ್ಕರಣೆ

Karnataka; ಸರಕಾರಿ ಅಂಗವಿಕಲ ನೌಕರರ ಪ್ರಯಾಣ ಭತ್ತೆ ದರ ಪರಿಷ್ಕರಣೆ

1-gukesh

Gukesh Dommaraju; ಚದುರಂಗ ಚಾಂಪಿಯನ್‌ ಗೆ ತವರೂರು ಚೆನ್ನೈಯಲ್ಲಿ ಭವ್ಯ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.