ಬೆಲೆ ಕುಸಿತ: ರೈತನಿಂದಲೇ ಮೆಣಸಿನಕಾಯಿ ಬೆಳೆ ನಾಶ
Team Udayavani, May 4, 2020, 3:26 PM IST
ಹಾವೇರಿ: ಆಲದಕಟ್ಟಿಯಲ್ಲಿ ರೈತ ಹಸಿಮೆಣಸಿನ ಬೆಳೆ ನಾಶ ಪಡಿಸಿದನು.
ಹಾವೇರಿ: ಹಸಿಮೆಣಸಿನಕಾಯಿ ಬೆಲೆ ಕುಸಿದಿದ್ದರಿಂದ ತಾಲೂಕಿನ ಆಲದಕಟ್ಟಿ ಗ್ರಾಮದ ಬಸವಂತಪ್ಪ ಅಗಡಿ ತಾವು ಮೂರು ಎಕರೆ ಪ್ರದೇಶದಲ್ಲಿ ಬೆಳೆದ ಮೆಣಸನ್ನು ನಾಶಪಡಿಸಿದ್ದಾರೆ.
ಕೋವಿಡ್ ಹಾವಳಿಯಿಂದಾಗಿ ಪುಣೆ-ಮುಂಬೈ ಹಾಗೂ ಹೊರ ದೇಶಗಳಿಗೆ ರಫ್ತು ಮಾಡಲಾಗದೆ, ಸ್ಥಳೀಯ ಮಾರುಕಟ್ಟೆಯಲ್ಲಿ ಬೆಲೆ ಕುಸಿದಿದ್ದರಿಂದ ರೈತ ಈ ನಿರ್ಧಾರ ಕೈಗೊಂಡು ಬೆಳೆ ಟ್ರ್ಯಾಕ್ಟರ್‌ನಿಂದ ನಾಶಪಡಿಸಿದ್ದಾನೆ. ಸಂಕಷ್ಟದಲ್ಲಿರುವ ರೈತನಿಗೆ ಕೂಡಲೇ ಸೂಕ್ತ ಪರಿಹಾರ ನೀಡಬೇಕು ಎಂದು ಪ್ರಗತಿಪರ ರೈತರಾದ ಶಿವಯೋಗಿ ವಾರ್ತಿ, ಸದಾನಂದ ಹಿರೇಮಠ, ಮಂಜುನಾಥ ಅಗಡಿ, ಕೃಷಿ ಸಲಹೆಗಾರ ಡಾ| ಜಿ.ಎಸ್. ಕುಲಕರ್ಣಿ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.