Haveri: ಹೆದ್ದಾರಿಗಾಗಿ ಜಮೀನು ವಶ; ಅಧಿಕಾರಿಗಳೆದುರು ವಿಷ ಸೇವಿಸಿದ ರೈತ

Team Udayavani, Feb 10, 2024, 1:03 PM IST

Haveri: ಹೆದ್ದಾರಿಗಾಗಿ ಜಮೀನು ವಶ; ಅಧಿಕಾರಿಗಳೆದುರು ವಿಷ ಸೇವಿಸಿದ ರೈತ

ಹಾವೇರಿ: ತನ್ನ ಜಮೀನಿನಲ್ಲಿ ಹೆದ್ದಾರಿ ಹಾದು ಹೋಗುವ ಕಾರಣ ಭೂಮಿ ವಶಪಡಿಸಿಕೊಂಡಿದ್ದಕ್ಕೆ ರೈತನೋರ್ವ ಅಧಿಕಾರಿಗಳ ಎದುರು ವಿಷ ಸೇವಿಸಿದ ಘಟನೆ ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲೂಕಿನ ತಿಮ್ಮೇನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಗದಗ-ಹೊನ್ನಾಳಿ ರಾಜ್ಯ ಹೆದ್ದಾರಿ ಕಾಮಗಾರಿ ಹಿನ್ನೆಲೆಯಲ್ಲಿ ರೈತನ ಜಮೀನು ಭೂ ಸ್ವಾಧೀನ ಮಾಡಲಾಗುತ್ತಿದೆ. ಅಡವಿ ಚಂದ್ರಪ್ಪ ಎಂಬ ರೈತ ಅಧಿಕಾರಿಗಳ ಮುಂದೆ ವಿಷ ಕುಡಿದು ಒದ್ದಾಡಿದ್ದಾನೆ. ರಾಜ್ಯ ಹೆದ್ದಾರಿ ಉಪವಿಭಾಗ ರಾಣೇಬೆನ್ನೂರು ಎಇಇ ವಾಸುದೇವ ಎದುರು ವಿಷ ಕುಡಿದು ರೈತ ಹೈಡ್ರಾಮಾ ಮಾಡಿದ್ದಾನೆ.

ಖಾಕಿ ಸಮ್ಮುಖದಲ್ಲಿ ರಾಜ್ಯ ಹೆದ್ದಾರಿ ರಾಣೆಬೇನ್ನೂರು ಎಇಇ ತಂಡ ಜಮೀನಿಗೆ ಬಂದ ವೇಳೆ ದಾರಿಗೆ ಜಾಗ ಕೊಡುವುದಿಲ್ಲ ಎಂದು ನೆಲಕ್ಕೆ ಬಿದ್ದು ಒದ್ದಾಡಿದ ರೈತ ರಂಪಾಟ ಮಾಡಿದ್ದಾನೆ.

ಕಾನೂನು ನಿಯಮ ಪಾಲಿಸದ ರೈತನ ವಿರುದ್ದ ಎಇಇ ವಾಸುದೇವ ದೂರು ನೀಡಿದ್ದಾರೆ. ಸರ್ಕಾರಿ ಕೆಲಸಕ್ಕೆ ಅಡ್ಡಿ ಮತ್ತು ಆತ್ಮಹತ್ಯೆ ಯತ್ನದಡಿ ಹಲಗೇರಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ

1-bbb

Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ

ajjamper-Qadri

Adi Jambava Samavesha: ಅಂಬೇಡ್ಕರ್‌ ಇಸ್ಲಾಂ ಧರ್ಮ ಸೇರಲು ಸಜ್ಜಾಗಿದ್ದರು: ಖಾದ್ರಿ

ಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.