ಹಾವೇರಿ: ವಾಹನಗಳ ಮೇಲೆ ಹೆಸರು ಬರೆಯಿಸುವುದು ಕಾನೂನು ಉಲ್ಲಂಘನೆ

Team Udayavani, Jan 1, 2020, 3:53 PM IST

hv-tdy-3

ಹಾವೇರಿ: ಸುಪ್ರಿಂ ಕೋರ್ಟ್‌ ಆದೇಶದಂತೆ ಖಾಸಗಿ ವಾಹನಗಳ ಮೇಲೆ ಯಾವುದೇ ರೀತಿಯ ಹೆಸರು ಬರೆಸಬಾರದು ಎಂದು ಪೊಲೀಸರು ಮಂಗಳವಾರ ನಗರದಲ್ಲಿ ಜಾಗೃತಿ ಮೂಡಿಸಿದರು.

ವಾಹನಗಳ ಮೇಲೆ ಹೆಸರು, ಸಂಸ್ಥೆ ಹೆಸರು, ದೇವರ ಹೆಸರು ಸೇರಿದಂತೆ ಏನನ್ನೂ ಬರೆಸಬಾರದು. ಬರೆಸಿದ್ದರೆ ಅದನ್ನು ಕೂಡಲೇ ತೆಗೆಸಬೇಕು ಎಂದು ಪೊಲೀಸರು ವಾಹನ ಸವಾರರಿಗೆ ಮಾಹಿತಿ ನೀಡಿದರು. ಅದೇ ರೀತಿ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ, ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ಹೋಲುವಂಥ ಲಾಂಛನ ಹಾಗೂ ಹೆಸರುಗಳನ್ನು ಬಳಸಿಕೊಂಡು ಖಾಸಗಿ ಸಂಸ್ಥೆಗಳಿಗೆ, ಬ್ಯಾಂಕ್‌ ಹಾಗೂ ಇತರೆ ಸಹಕಾರಿ ಸಂಘ-ಸಂಸ್ಥೆಗಳು ಬಸ್‌ ನಿಲ್ದಾಣಗಳಲ್ಲಿ ಸಾರ್ವಜನಿಕರನ್ನು ವಂಚಿಸುತ್ತಿರುವ ಕುರಿತು ಮಾಹಿತಿ ಬಂದ ಹಿನ್ನೆಲೆಯಲ್ಲಿ ಅವುಗಳನ್ನೂ ತೆಗೆಸಲು ಪೊಲೀಸರು ಕ್ರಮ ಕೈಗೊಂಡಿದ್ದಾರೆ.

ಟಾಪ್ ನ್ಯೂಸ್

ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

1-reee

Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್

baby 2

Hospital ನಿಂದ ಶಿಶುವಿನ ಅಪಹರಣ: ರೈಲು ನಿಲ್ದಾಣದಲ್ಲಿ ರಕ್ಷಣೆ: ಇಬ್ಬರ ಬಂಧನ

Nirmala 2 a

Middle class; ಮಧ್ಯಮ ವರ್ಗದವರಿಗೆ ಪರಿಹಾರ: ಎಕ್ಸ್ ಬಳಕೆದಾರಗೆ ನಿರ್ಮಲಾ ಪ್ರತಿಕ್ರಿಯೆ

arrested

Big Boss ಸ್ಪರ್ಧಿಯಾಗಿದ್ದ ನಟ-ಗಾಯಕ ಮಾದಕ ವಸ್ತು ಸಹಿತ ಬಂಧನ

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-bbb

Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ

ajjamper-Qadri

Adi Jambava Samavesha: ಅಂಬೇಡ್ಕರ್‌ ಇಸ್ಲಾಂ ಧರ್ಮ ಸೇರಲು ಸಜ್ಜಾಗಿದ್ದರು: ಖಾದ್ರಿ

ಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ

Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ

CM-Siddu–Hubballi

By Polls: ಮದ್ಯ ಉದ್ಯಮಿಗಳಿಂದ 700 ಕೋ.ರೂ. ಲೂಟಿ ಸಾಬೀತಾದ್ರೆ ರಾಜಕೀಯ ನಿವೃತ್ತಿ: ಸಿಎಂ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

1-reee

Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್

byndoor

Karkala: ಕೀಟ ನಾಶಕ ಸೇವಿಸಿ ವ್ಯಕ್ತಿ ಸಾವು

baby 2

Hospital ನಿಂದ ಶಿಶುವಿನ ಅಪಹರಣ: ರೈಲು ನಿಲ್ದಾಣದಲ್ಲಿ ರಕ್ಷಣೆ: ಇಬ್ಬರ ಬಂಧನ

Nirmala 2 a

Middle class; ಮಧ್ಯಮ ವರ್ಗದವರಿಗೆ ಪರಿಹಾರ: ಎಕ್ಸ್ ಬಳಕೆದಾರಗೆ ನಿರ್ಮಲಾ ಪ್ರತಿಕ್ರಿಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.