ಹೆಣ್ಣು ಮಕ್ಕಳಿಗೆ ಸಮಾನ ಆಸ್ತಿಹಕ್ಕು

Team Udayavani, Oct 14, 2021, 3:27 PM IST

haveri news

ಹಾವೇರಿ: ಕಾನೂನಿನಡಿ ಎಲ್ಲರೂ ಸಮಾನರಾಗಿದ್ದು, ಹೆಣ್ಣು ಮಕ್ಕಳು ಸಮಾನ ಆಸ್ತಿಹಕ್ಕು ಪಡೆಯಲು ಅರ್ಹರಾಗಿದ್ದಾರೆ ಎಂದುಪೆನಲ್‌ ವಕೀಲರಾದ ಮಂಗಳಾ ಕಮ್ಮಾರ ಹೇಳಿದರು.

ತಾಲೂಕಿನ ಮರೋಳ, ಹೊಸರಿತ್ತಿ, ಸಂಗೂರ,ಕೂಳೇನೂರ ಗ್ರಾಮ ಪಂಚಾಯಿತಿಗಳಲ್ಲಿಜಿಲ್ಲಾ ಕಾನೂನು ಸೇವೆಗಳ ಪ್ರಾಧಿ ಕಾರ, ಜಿಲ್ಲಾನ್ಯಾಯವಾದಿಗಳ ಸಂಘ, ಜಿಲ್ಲಾಡಳಿತ, ಜಿಲ್ಲಾಪಂಚಾಯಿತಿ, ವಾರ್ತಾ ಮತ್ತು ಸಾರ್ವಜನಿಕಪ್ರಚಾರ ಇಲಾಖೆ ಸಹಯೋಗದಲ್ಲಿ ಏರ್ಪಡಿಸಿದ್ದ ಕಾನೂನು ಸಾಕ್ಷರತಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ದತ್ತು ಕಾಯ್ದೆಯಡಿ ಮಕ್ಕಳನ್ನು ದತ್ತುಪಡೆಯಬೇಕಾದರೆ ಗಂಡನ ಮತ್ತು ಹೆಂಡತಿಯಪರಸ್ಪರ ಸಹಮತ ಹಾಗೂ ಒಪ್ಪಿಗೆ ಬೇಕು.ಇಲ್ಲದಿದ್ದರೆ ಮಕ್ಕಳನ್ನು ದತ್ತು ಪಡೆಯಲುಸಾಧ್ಯವಾಗುವುದಿಲ್ಲ ಎಂದು ಹೇಳಿದರು.

ಪೆನಲ್‌ ವಕೀಲರಾದ ಎನ್‌.ಎನ್‌.ಡಿಳ್ಳೆಪ್ಪನವರಮಾತನಾಡಿ, ಜಾತಿ, ಮತೀಯ ಗಲಭೆ, ಮಹಿಳಾಮತ್ತು ಮಕ್ಕಳ ದೌರ್ಜನ್ಯ ಪ್ರಕರಣಗಳಲ್ಲಿನೊಂದವರಿಗೆ ಕಾನೂನು ಸೇವಾ ಪ್ರಾ ಧಿಕಾರಉಚಿತವಾಗಿ ಕಾನೂನು ನೆರವು ಹಾಗೂ ಸಲಹೆನೀಡಲಿದೆ.

ವಾರ್ಷಿಕ ಆದಾಯ ಒಂದು ಲಕ್ಷರೂ. ಮಿತಿಯೊಳಗಿನ ಕುಟುಂಬಕ್ಕೆ ಕಾನೂನುಸೇವಾ ಪ್ರಾಧಿ ಕಾರದಿಂದ ಉಚಿತವಾಗಿ ತಮ್ಮಪರ ವಕಾಲತ್ತು ವಹಿಸಲು ವಕೀಲರ ನೆರವುಒದಗಿಸಲಾಗುವುದು ಎಂದರು.

ಜಿಲ್ಲಾ ಪೆನಲ್‌ ವಕೀಲರಾದ ಎನ್‌.ಸಿ.ಕಾಯಕದ ಹಾಗೂ ಜಿ.ಕೆ.ನಾಗನೂರಮಾತನಾಡಿ, ಆಧುನಿಕ ತಂತ್ರಜ್ಞಾನಹೆಚ್ಚು ಬಳಕೆಯಿಂದ ಮಕ್ಕಳ ಮೇಲೆ ಕೆಟ್ಟಪರಿಣಾಮಗಳು ಉಂಟಾಗುತ್ತಿವೆ. ಮೊಬೈಲ್‌,ಕಂಪ್ಯೂಟರ್‌ ಬಳಕೆ ಸಂದರ್ಭದಲ್ಲಿ ಪಾಲಕರುಮಕ್ಕಳ ಮೇಲೆ ನಿಗಾ ವಹಿಸಬೇಕೆಂದು ಸಲಹೆನೀಡಿದರು.ಅಪ್ರಾಪ್ತ ಹೆಣ್ಣು ಮಗುವಿನ ಮೇಲೆಅತ್ಯಾಚಾರ ಎಸಗಿದ ಅಪರಾ ಗಳಿಗೆ ಪೋಕ್ಸೋ ಕಾಯ್ದೆಯಡಿ ಕಠಿಣ ಶಿಕ್ಷೆ ನೀಡಲಾಗುವುದುಎಂದು ಹೇಳಿದರು.

ಪೆನಲ್‌ ವಕೀಲರಾದ ಎಂ.ಸಿ. ಭರಮಣ್ಣಮಾತನಾಡಿ, ಸಮಾಜದ ಕಟ್ಟಕಡೆಯ ವ್ಯಕ್ತಿಗೂನ್ಯಾಯ ದೊರೆಯಬೇಕು. ಕಾನೂನಿನ ಅರಿವುಇಲ್ಲದಿದ್ದಲ್ಲಿ ಸರಿಯಾದ ಮಾಹಿತಿ ಪಡೆಯಲು ಆಗುವುದಿಲ್ಲ.

ಲೋಕ ಅದಾಲತ್‌ನಲ್ಲಿ ತಮ್ಮವ್ಯಾಜ್ಯಗಳನ್ನು ರಾಜಿ ಸಂಧಾನದ ಮೂಲಕಬಗೆಹರಿಸಿಕೊಳ್ಳಬಹುದು ಎಂದು ಸಲಹೆನೀಡಿದರು.ಪೆನಲ್‌ ವಕೀಲರಾದ ಪಿ.ಬಿ.ಹೊಳಗಿ ಅವರುಸಾಮಾನ್ಯ ಕಾನೂನು ಅರಿವು, ಜನನ-ಮರಣ,ಮೋಟರು ಕಾಯ್ದೆ ಕುರಿತು ಮಾತನಾಡಿ,ವಾಹನ ಚಾಲನಾ ಪರವಾನಗಿ ಇಲ್ಲದೆ ವಾಹನಓಡಿಸುವುದು ಕಾನೂನಿನಲ್ಲಿ ಅಪರಾಧವಾಗಿದೆ.ವಾಹನಗಳ ಖರೀದಿಗೆ ಸಂಬಂಧಿ ಸಿದದಾಖಲೆಗಳನ್ನು ಕಡ್ಡಾಯವಾಗಿ ಹೊಂದಿರಬೇಕು.

ಮೋಟಾರು ವಿಮಾ ಪಾಲಿಸಿ ಮಾಡಿಸಬೇಕು.ವಾಹನದ ಜೊತೆಗೆ ನೋಂದಣಿ ದಾಖಲೆಗಳನ್ನುಹೊಂದಿರಬೇಕು ಎಂದು ತಿಳಿಸಿದರು.ಕಾರ್ಯಕ್ರಮದಲ್ಲಿ ಹೊಸರಿತ್ತಿ ಗ್ರಾಮಪಂಚಾಯಿತಿ ಅಧ್ಯಕ್ಷೆ ಭಾರತಿ ಹಳ್ಳಿಕೆರೆ,ಉಪಾಧ್ಯಕ್ಷ ಶಂಭಣ್ಣ ಗೋಪಾಳಿ, ಮರೊಳಗ್ರಾಪಂ ಉಪಾಧ್ಯಕ್ಷೆ ಸುಮಂಗಲಾ ಇ.ಟಿ.,ಸಂಗೂರ ಗ್ರಾಪಂ ಅಧ್ಯಕ್ಷೆ ರಜಿಯಾ ಬೇಗಂಜಿಗಳೂರ, ಉಪಾಧ್ಯಕ್ಷೆ ಮಂಜವ್ವ ಬಂಡಿವಡ್ಡರ,ಕುಳೇನೂರ ಗ್ರಾಪಂ ಅಧ್ಯಕ್ಷೆ ನೀಲವ್ವ ನಾಗೇಂದ್ರಪ್ಪಕೆಂಗೊಂಡ, ಉಪಾಧ್ಯಕ್ಷ ಸಿದ್ದಪ್ಪ ಅಣಜಪ್ಪಲಮಾಣಿ ಹಾಗೂ ಮರೋಳ ಪಿಡಿಒ ಬಸವರೆಡ್ಡಿಮಾಡಳ್ಳಿ, ಹೊಸರಿತ್ತಿ ಪಿಡಿಒ ದಾವುಲ್‌ ಮಲ್ಲಿಕ್‌ಕಮಗಾಲ್‌, ಸಂಗೂರ ಪಿಡಿಒ ಜರಿನಾ ಬೇಗಂ,ಕುಳೇನೂರ ಗ್ರಾಪಂ ಕಾರ್ಯದರ್ಶಿ ಎಂ.ಎಂ.ಹೊಟ್ಟಿ ಫಕ್ಕಣ್ಣನವರ, ಗ್ರಾಪಂ ಸದಸ್ಯರು, ಆಶಾಹಾಗೂ ಅಂಗನವಾಡಿ ಕಾರ್ಯಕರ್ತೆಯರು,ಗ್ರಾಮಸ್ಥರು ಇದ್ದರು.

ಟಾಪ್ ನ್ಯೂಸ್

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-bbb

Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ

ajjamper-Qadri

Adi Jambava Samavesha: ಅಂಬೇಡ್ಕರ್‌ ಇಸ್ಲಾಂ ಧರ್ಮ ಸೇರಲು ಸಜ್ಜಾಗಿದ್ದರು: ಖಾದ್ರಿ

ಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ

Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ

CM-Siddu–Hubballi

By Polls: ಮದ್ಯ ಉದ್ಯಮಿಗಳಿಂದ 700 ಕೋ.ರೂ. ಲೂಟಿ ಸಾಬೀತಾದ್ರೆ ರಾಜಕೀಯ ನಿವೃತ್ತಿ: ಸಿಎಂ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Accident-logo

Bantwala: ಶಾಲಾ ವಾಹನ ಢಿಕ್ಕಿ; ಸ್ಕೂಟರ್‌ ಸವಾರ ಸಾವು

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.