ಅಕ್ರಮ ಆಸ್ತಿ ಸಂಪಾದಿಸಿದವರನ್ನು ಜೈಲಿಗಟ್ಟುವೆ’


Team Udayavani, Apr 21, 2019, 3:40 PM IST

hav-1

ಹಾವೇರಿ: ಜಿಲ್ಲೆಯ ಕೆಲವು ರಾಜ ಕಾರಣಿಗಳು ತಮ್ಮ ಆಡಳಿತಾವಧಿಯಲ್ಲಿ ಬಡವರ ಹಣ ಲೂಟಿ ಮಾಡಿ ಅಕ್ರಮ ಆಸ್ತಿ ಸಂಪಾದನೆ ಮಾಡಿಕೊಂಡಿದ್ದು, ಚುನಾವಣೆ ಮುಗಿದ ಬಳಿಕ ಅವುಗಳನ್ನು ಬಯಲಿಗೆಳೆಯುತ್ತೇನೆ ಎಂದು ಪಕ್ಷೇತರ ಅಭ್ಯರ್ಥಿ ಹನುಮಂತಪ್ಪ ಕಬ್ಟಾರ ಹೇಳಿದರು.

ನಗರದ ಖಾಸಗಿ ಹೋಟೆಲ್ನಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜಿಲ್ಲೆಯಲ್ಲಿ ಅಕ್ರಮ ಆಸ್ತಿ ಮಾಡಿಕೊಂಡವರ ಮಾಹಿತಿ ನನ್ನ ಬಳಿ ಇದೆ. ನಾನು ಸಂಸದನಾದರೆ ಜಿಲ್ಲೆಯಲ್ಲಿ ಅಕ್ರಮ ಆಸ್ತಿ ಸಂಪಾದನೆ ಮಾಡಿರುವ ವ್ಯಕ್ತಿಗಳನ್ನು ಮೊದಲು ಜೈಲಿಗಟ್ಟುವ ಕೆಲಸ ಮಾಡುತ್ತೇನೆ. ಲೋಕಸಭೆ ಚುನಾವಣೆಯಲ್ಲಿ ಗೆಲ್ಲಲಿ, ಬಿಡಲಿ ಅಕ್ರಮ ಆಸ್ತಿ ಮಾಡಿದವರನ್ನು ಬಯಲಿಗೆಳೆಯದೇ ಬಿಡುವುದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸಿ.ಎಂ. ಉದಾಸಿ ಮತ್ತು ಶಿವಕುಮಾರ ಉದಾಸಿ ಮೂಲತಃ ಹಾವೇರಿ ಜಿಲ್ಲೆಯವರಲ್ಲ. ಇವರು ಬಳ್ಳಾರಿ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಹರವಿ ಗ್ರಾಮದವರು. ಇನ್ನು ಕಾಂಗ್ರೆಸ್‌ ಅಭ್ಯರ್ಥಿ ಡಿ.ಆರ್‌. ಪಾಟೀಲ ಗದುಗಿನವರು. ಮನೆ ಮಗನಾದ ತಮ್ಮನ್ನು ಬೆಂಬಲಿಸಿ ಎಂದು ಹನುಮಂತಪ್ಪ ಕಬ್ಟಾರ ಮನವಿ ಮಾಡಿದರು.

ಕಳೆದ ಲೋಕಸಭೆ ಚುನಾವಣೆಯಲ್ಲಿಯೂ ಸ್ಪರ್ಧಿಸಿದ್ದು ಈ ಬಾರಿ ಎರಡನೇ ಬಾರಿ ಸ್ಪರ್ಧೆಗಿಳಿದಿದ್ದೇನೆ. ಹಾವೇರಿ-ಗದಗ ಲೋಕಸಭೆ ಕ್ಷೇತ್ರದ ಎಂಟು ವಿಧಾನಸಭೆ ಕ್ಷೇತ್ರದಲ್ಲಿ ಮತದಾರರನ್ನು ಭೇಟಿ ಮಾಡಿ ಅವರ ಸಮಸ್ಯೆಗಳನ್ನೇ ಪ್ರಣಾಳಿಕೆ ಮಾಡಿಕೊಂಡು ಮತ ಕೇಳುತ್ತಿದ್ದೇನೆ ಎಂದರು.

ಜಿಲ್ಲೆಯ ಎಲ್ಲ ಕೆರೆಗಳಿಗೆ ನೀರು ತುಂಬಿಸುವುದು. ರೈತರಿಗೆ ಅನುಕೂಲವಾಗುವಂತೆ ಎಪಿಎಂಸಿ ಮಾರುಕಟ್ಟೆ ಅಭಿವೃದ್ಧಿ ಮಾಡುವುದು. ಬ್ಯಾಡಗಿ, ಹಾವೇರಿ, ರಾಣಿಬೆನ್ನೂರ ರೈಲು ನಿಲ್ದಾಣ ಮೇಲ್ದರ್ಜೆಗೆ ಏರಿಸುವುದು. ಪ್ರತಿ ವರ್ಷ ಉದ್ಯೋಗ ಮೇಳ ಮಾಡುವುದು. ಪ್ರತಿ ಗ್ರಾಮಗಳಲ್ಲಿ ಬಸ್‌ ತಂಗುದಾಣ ನಿರ್ಮಾಣ ಮಾಡುವುದು. ಸಂಸತ್‌ ವೇತನದಲ್ಲಿ ಬಡ ರೈತ ವರ್ಗದ ಮಕ್ಕಳಿಗೆ ಉಚಿತ ಶಿಕ್ಷಣ ವ್ಯವಸ್ಥೆ ಮಾಡುವುದು ಪ್ರಣಾಳಿಕೆಯಲ್ಲಿದೆ ಎಂದು ತಿಳಿಸಿದರು.

ರೈತ ಮುಖಂಡ ಸೋಮನಗೌಡ, ಬಸನಗೌಡ ದೊಡ್ಡನಗೌಡ ಇತರರು ಸುದ್ದಿಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

Draupadi Murmu addresses the joint House at the Old Parliament House

Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

16-moodbidri

Moodabidri: ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಪಿ.ನೇಮಿರಾಜ ಹೆಗ್ಡೆ ನಿಧನ

Pakistan: 6 security personnel hit, shoot-at-sight order

Pakistan: 6 ಮಂದಿ ಭದ್ರತಾ ಸಿಬ್ಬಂದಿ ಸಾವು, ಕಂಡಲ್ಲಿ ಗುಂಡು ಆದೇಶ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ

ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ

Khadri–cm

Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್‌ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!

8

Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್‌ ಗೆಲುವು: ಬೊಮ್ಮಾಯಿ ಆರೋಪ

Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ

Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ

1-bbb

Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

crime

Padubidri: ಸ್ಕೂಟಿಯಿಂದ ಬಿದ್ದು ಮಹಿಳೆಗೆ ತೀವ್ರ ಗಾಯ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

accident

Vitla: ರಿಕ್ಷಾ- ಬೈಕ್‌ ಢಿಕ್ಕಿ; ಮೂವರಿಗೆ ಗಾಯ

Draupadi Murmu addresses the joint House at the Old Parliament House

Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.