ಸರ್ಕಾರದಿಂದ ರೈತರಿಗೆ ಅನ್ಯಾಯ


Team Udayavani, Jan 25, 2021, 7:08 PM IST

Injustice to farmers by the government

ಬ್ಯಾಡಗಿ: ಕೇಂದ್ರ ಹಾಗೂ ರಾಜ್ಯ ಸರಕಾರಗಳ ಬೆಂಬಲ ಬೆಲೆ ಮತ್ತು ಖರೀದಿ ಕೇಂದ್ರಗಳು ಕಾಗದಕ್ಕೆ ಮಾತ್ರಸೀಮಿತವಾಗಿರುವ ಘೋಷಣೆಗಳಾಗಿವೆ.  ಇಲ್ಲಿಯವರೆಗೂ ಜಿಲ್ಲೆಯಲ್ಲಿ ಖರೀದಿ ಕೇಂದ್ರಗಳನ್ನು ತೆರೆಯದೆ ರೈತರಿಗೆ ಅನ್ಯಾಯ ಮಾಡಲಾಗುತ್ತಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಸದಸ್ಯ ಹಾಗೂ ಕೃಷಿಕ ಸಮಾಜ ಅಧ್ಯಕ್ಷ ಗಂಗಣ್ಣ ಎಲಿ ಆರೋಪಿಸಿದರು.

ಭಾನುವಾರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಸ್ತುತ ವರ್ಷ ಗೋವಿನ ಜೋಳ ಬೆಳೆದ ರೈತರು ಇದ್ದೂ ಸತ್ತಂತಾಗಿದೆ. ಖಾಸಗಿ ವ್ಯಾಪಾರಸ್ಥರು, ಪ್ರತಿ ಕ್ವಿಂಟಲ್‌ಗೆ ಕೇವಲ 1300 ರೂ.ಗೆ ಖರೀದಿಸುತ್ತಿದ್ದಾರೆ. ಇದರಿಂದ ರೈತರು ಆರ್ಥಿಕ ಹಿನ್ನಡೆ ಅನುಭವಿಸುವಂತಾಗಿದೆ. ಘೋಷಣೆ ಮಾಡಿದಂತೆ ಖರೀದಿ ಕೇಂದ್ರ ತೆರೆಯದೇ ಸರಕಾರಗಳು ರೈತರ ಬದುಕಿನ ಜೊತೆಯಲ್ಲಿ ಆಟವಾಡುತ್ತಿವೆ.

ಅಲ್ಲದೇ, ಒಂದು ಅಂಕಿ ಅಂಶದ ಪ್ರಕಾರ ಹಾವೇರಿ ಜಿಲ್ಲೆಯ ರೈತರಿಗೆ 600 ಕೋಟಿ ರೂ.ಗೂ ಅಧಿ ಕ ಹಣ ನಷ್ಟವಾಗಿದೆ. ಗೋವಿನಜೋಳ ಖರೀದಿ ಕೇಂದ್ರ ತೆರೆಯದಿರುವುದೇ ಇದಕ್ಕೆ ಪ್ರಮುಖ ಕಾರಣವಾಗಿದೆ. ಹಾಗಾಗಿ, ಕೂಡಲೇ ಖರೀದಿ ಕೇಂದ್ರ ಆರಂಭಿಸುವಂತೆ ಆಗ್ರಹಿಸಿದರು. ಮಲ್ಲಿಕಾರ್ಜುನ ಬಳ್ಳಾರಿ ಮಾತನಾಡಿ, ರೈತರು ಎಂದೂ ಕೂಡ ಸಾಲ ಮನ್ನಾ ಮಾಡಿ ಎಂದು ಸರಕಾರಗಳನ್ನು ಕೇಳಿಲ್ಲ.

ಇದನ್ನೂ ಓದಿ:ರೈತರ ಹೋರಾಟದಲ್ಲಿ ಕೆಲವು ಪಕ್ಷಗಳು ರಾಜಕೀಯ ಬೇಳೆ ಬೇಯಿಸಲು ಪ್ರಯತ್ನಿಸುತ್ತಿವೆ : HDK

ಇವೆಲ್ಲ ಸರಕಾರ ನಡೆಸುತ್ತಿರುವ ರಾಜಕಾರಣಿಗಳ ಮತಬೇಟೆಗೆ ಮಾಡಿಕೊಂಡ ಯೋಜನೆಗಳು ಮಾತ್ರ. ಅಲ್ಲದೇ, ರೈತರ ಆದಾಯ ದ್ವಿಗುಣ ಎಂಬ ಹೆಸರಿನಲ್ಲಿ ಜಾರಿಗೆ ತರಲಾದ ಕೃಷಿ ಮಸೂದೆಗಳು ರೈತರ ಪಾಲಿಗೆ ಮರಣ ಶಾಸನಗಳಾಗಿವೆ ಎಂದು ಆರೋಪಿಸಿದರು. ಈ ಸಂದರ್ಭದಲ್ಲಿರುದ್ರನಗೌಡ್ರ ಕಾಡನಗೌಡ್ರ, ರೈತ ಮುಖಂಡರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

Suicide 3

Haveri; ಪ್ರೀತಿ ವಿಚಾರಕ್ಕೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ಯುವಕ

Haveri: ಜಾನಪದ ವಿವಿ ಘಟಿಕೋತ್ಸವದಲ್ಲಿ ವಿವಿ ಸಿಬ್ಬಂದಿ ಮೇಲೆ ದರ್ಪ ತೋರಿದ ನೂತನ ಶಾಸಕ ಪಠಾಣ

Haveri: ಘಟಿಕೋತ್ಸವದಲ್ಲಿ ವಿವಿ ಸಿಬ್ಬಂದಿ ಮೇಲೆ ದರ್ಪ ತೋರಿದ ನೂತನ ಶಾಸಕ ಪಠಾಣ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ

ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-max

Max; ಟ್ರೈಲರ್ ಬಿಡುಗಡೆ: ಭರ್ಜರಿ ಲುಕ್ ನಲ್ಲಿ ಕಿಚ್ಚ!

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

sand 1

Padubidri: ಮರಳು ಅಕ್ರಮ ಸಾಗಾಟ; ವಶ

dw

Malpe: ಕಲ್ಮಾಡಿ; ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.