ವಿಶೇಷ ರೈತ ಪ್ಯಾಕೇಜ್‌ಗೆ ಒತ್ತಾಯ
Team Udayavani, Apr 16, 2020, 5:28 PM IST
ಸಾಂದರ್ಭಿಕ ಚಿತ್ರ
ಹಾವೇರಿ: ಲಾಕ್‌ಡೌನ್‌ನಿಂದಾಗಿ ರೈತರಿಗೆ ದೊಡ್ಡ ಪ್ರಮಾಣದಲ್ಲಿ ತೊಂದರೆಯಾಗಿದ್ದು ಸರ್ಕಾರ ಕೂಡಲೇ ಪ್ರಸಕ್ತ ಮುಂಗಾರು ಹಂಗಾಮಿಗೆ ಶೇ. 50ರ ರಿಯಾಯಿತಿಯಲ್ಲಿ ಬೀಜ, ರಸಗೊಬ್ಬರ ಹಾಗೂ ಕ್ರಿಮಿನಾಶಕ ಒದಗಿಸುವ ವ್ಯವಸ್ಥೆ ಮಾಡಬೇಕು ಎಂದು ಜೆಡಿಎಸ್ ಜಿಲ್ಲಾ ಘಟಕದ ಪದಾಧಿಕಾರಿಗಳು ಅಪರ ಜಿಲ್ಲಾಧಿಕಾರಿ ಯೋಗೇಶ್ವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ.
ಲಾಕ್‌ಡೌನ್‌ನಿಂದಾಗಿ ಕೃಷಿ ಉತ್ಪನ್ನಗಳ ಸುಗಮ ಮಾರಾಟ, ಸಾಗಾಣಿಕೆ ಮತ್ತು ಸೂಕ್ತ ಮಾರುಕಟ್ಟೆ ವ್ಯವಸ್ಥೆಯಾಗದೇ ರೈತರು ಆರ್ಥಿಕ ಸಂಕಷ್ಟದಲ್ಲಿ ಸಿಲುಕಿದ್ದಾರೆ. ರಾಜ್ಯ ಸರ್ಕಾರ ರೈತರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿ ಸೌಲಭ್ಯ ಒದಗಿಸಬೇಕು ಎಂದು ಕೋರಿದ್ದಾರೆ.
ಜಿಲ್ಲಾ ಉಪಾಧ್ಯಕ್ಷ ಎಸ್.ಎಸ್. ಕಳ್ಳಿಮನಿ, ಬಸವರಾಜ ಹಾದಿ, ಅಮೀರಜಾನ್ ಬೇಪಾರಿ, ಮಹಾಂತೇಶ ಬೇವಿನಹಿಂಡಿ, ಜಗದೀಶ ಪಾಟೀಲ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Chamarajpete: ಕೆಚ್ಚಲು ಕೊಯ್ದ ಪ್ರಕರಣ: ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ
ಮೈಸೂರಿನ ಇನ್ಫೋಸಿಸ್ ಕ್ಯಾಂಪಸ್ ಚಿರತೆ ಸೆರೆ ಕಾರ್ಯಾಚರಣೆ ಸ್ಥಗಿತ
Hubballi: ವರೂರಿನ ನವಗ್ರಹ ತೀರ್ಥಕ್ಷೇತ್ರದಲ್ಲಿ ಮಹಾಮಸ್ತಕಾಭಿಷೇಕಕ್ಕೆ ವಿಧ್ಯುಕ್ತ ಚಾಲನೆ
Chikkaballapura: “ಈಶ’ದಲ್ಲಿ 54 ಅಡಿ ಎತ್ತರದ ತ್ರಿಶೂಲ ಲೋಕಾರ್ಪಣೆ
Chamarajpete: ಕೆಚ್ಚಲು ಕೊಯ್ದ ಕೇಸ್; 3 ಲಕ್ಷ ರೂ.ಮೌಲ್ಯದ 3 ಹಸು ಕೊಡಿಸಿದ ಸಚಿವ ಜಮೀರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.