ಬೇಡಿಕೆ ಈಡೇರಿಕೆಗೆ ಒತ್ತಾಯ
Team Udayavani, Jun 19, 2019, 3:11 PM IST
ಬ್ಯಾಡಗಿ: ಸಾರಿಗೆ ನೌಕರರನ್ನು ಸರಕಾರಿ ನೌಕರರೆಂದು ಘೋಷಣೆ ಮಾಡುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ಇಲಾಖೆ ಸಿಬ್ಬಂದಿ ಬ್ಯಾಡಗಿ ಬಸ್ ನಿಲ್ದಾಣದಲ್ಲಿ ಪ್ರತಿಭಟಿಸಿದರು.
ಬ್ಯಾಡಗಿ: ಚುನಾವಣೆಗೂ ಮುನ್ನ ನೀಡಿದ ಭರವಸೆಯಂತೆ ಸಾರಿಗೆ ನೌಕರರನ್ನು ಸರಕಾರಿ ನೌಕರರೆಂದು ಘೋಷಣೆ ಮಾಡಿ 6ನೇ ವೇತನ ತಾರತಮ್ಯ ನಿವಾರಣೆಯೊಂದಿಗೆ ಇತರೆ ಎಲ್ಲ ಸೌಲಭ್ಯವನ್ನುದೊರಕಿಸಿಕೊಡುವಂತೆ ಆಗ್ರಹಿಸಿ ಸಾರಿಗೆ ಸಿಬ್ಬಂದಿ ಪಟ್ಟಣದ ಬಸ್ ನಿಲ್ದಾಣದಲ್ಲಿ ಪ್ರತಿಭಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ನೌಕರರು ರಾಜ್ಯದಲ್ಲಿ ಒಟ್ಟು 4 ಸಾರಿಗೆ ಸಂಸ್ಥೆಗಳು ಕಾರ್ಯ ನಿರ್ವಹಿಸುತ್ತಿವೆ. ಅವುಗಳಲ್ಲಿ ವಾಕರಸಾ, ಕರಾರಸಾ, ಬಿಎಂಟಿಸಿ, ಬಿಎಂಟಿಸಿ, ಈಶಾನ್ಯ ಸಾರಿಗೆಯಲ್ಲಿ ಒಟ್ಟು 1.25 ಲಕ್ಷ ಸಾರಿಗೆ ನೌಕಕರು ಕಾರ್ಯ ನಿರ್ವಹಿಸುತ್ತಿದ್ದಾರೆ. ದೇಶದಲ್ಲಿಯೇ ಕರ್ನಾಟಕ ಸಾರಿಗೆ ವ್ಯವಸ್ಥೆ ಉತ್ತಮ ಹೆಸರು ಪಡೆದುಕೊಂಡಿದ್ದು, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದ ಪ್ರಶಸ್ತಿಗೆ ಭಾಜನವಾಗಿದೆ. ಈ ಸಾಧನೆ ಹಿಂದೆ ಲಕ್ಷಾಂತರ ಸಾರಿಗೆ ನೌಕರರ ಶ್ರಮವಿದ್ದು, ನಮ್ಮನ್ನು ಸರಕಾರಿ ನೌಕರರೆಂದು ಘೋಷಣೆ ಮಾಡುವಂತೆ ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.