ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯ

Team Udayavani, Oct 17, 2018, 4:50 PM IST

17-october-20.gif

ಹಿರೇಕೆರೂರ: ಪರಿಶಿಷ್ಟ ಪಂಗಡದ ಹೆಸರಿನಲ್ಲಿ ನಡೆಯುತ್ತಿರುವ ನಕಲಿ ಜಾತಿ ಪ್ರಮಾಣ ಪತ್ರ ನೀಡುವುದನ್ನು ತಡೆಗಟ್ಟಬೇಕು. ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ತಾಲೂಕು ವಾಲ್ಮೀಕಿ ನಾಯಕ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ತಹಶೀಲ್ದಾರ್‌ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ಸಂಘದ ಅಧ್ಯಕ್ಷ ಜಿ.ಎಚ್‌.ತಳವಾರ ಮಾತನಾಡಿ, ರಾಜ್ಯದಲ್ಲಿ ಪರಿಶಿಷ್ಟ ಪಂಗಡಕ್ಕೆ ಸೇರದ ಕೆಲವರು ನಕಲಿ ಜಾತಿ ಪ್ರಮಾಣ ಪತ್ರ ಪಡೆಯುತ್ತಿದ್ದು, ಇದನ್ನು ತಡೆಗಟ್ಟಬೇಕು. ರಾಜಕೀಯದಲ್ಲಿ ಪರಿಶಿಷ್ಟ ಪಂಗಡದವರಿಗೆ ಶೇ. 7ರಷ್ಟು ಮೀಸಲಾತಿ ನೀಡುತ್ತಿದ್ದು, ಉದ್ಯೋಗ ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿ ಕೇವಲ ಶೇ. 3ರಷ್ಟು ಮೀಸಲಾತಿ ನೀಡುತ್ತಿದೆ. ಇದನ್ನು ಶೇ. 7ಕ್ಕೆ ಹೆಚ್ಚಿಸಬೇಕು. ಪರಿಶಿಷ್ಟ ನೌಕರರ ಮುಂಬಡ್ತಿ ಮೀಸಲಾತಿಯನ್ನು ಕಾನೂನು ಪ್ರಕಾರ ಶೀಘ್ರದಲ್ಲಿ ಜಾರಿಗೊಳಿಸಬೇಕು. ಪರಿಶಿಷ್ಟ ಪಂಗಡ ಅಭಿವೃದ್ಧಿಗೆ ಪ್ರತ್ಯೇಕ ಸಚಿವಾಲಯ ತೆರೆಯಬೇಕು ಎಂದು ಆಗ್ರಹಿಸಿದರು.

ಪರಿಶಿಷ್ಟ ಪಂಗಡದ ಆದಾಯ ಮಿತಿಯನ್ನು 2.50 ಲಕ್ಷ ರೂ.ದಿಂದ 10 ಲಕ್ಷಕ್ಕೆ ಹೆಚ್ಚಿಸಬೇಕು. ವಾಲ್ಮೀಕಿ ಸಮಾಜಕ್ಕೆ ಸೇರಿದ ಇನ್ನೂ 3 ಶಾಸಕರಿಗೆ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದರು. ಸಂಘದ ಪ್ರಧಾನ ಕಾರ್ಯದರ್ಶಿ ಹುಚ್ಚಪ್ಪ ಗೋಣೇರ, ಪಟ್ಟಣ ಪಂಚಾಯತ್‌ ಸದಸ್ಯ ಬಸವರಾಜ ಕಟ್ಟಿಮನಿ, ಜಿ.ಕೆ.ಸುಳಗನ್ನಿ, ಹನುಮಂತಪ್ಪ ದೀವಿಗಿಹಳ್ಳಿ, ಕೆ.ಡಿ.ದೀವಿಗಿಹಳ್ಳಿ, ಚಂದ್ರಪ್ಪ ಮಾರವಳ್ಳಿ, ರವಿ ಹಾದ್ರಿಹಳ್ಳಿ, ಪಿ.ಎಸ್‌. ಸಾಲಿ, ಹೊನ್ನಪ್ಪ ಸಾಲಿ, ಮಂಜು ದೊಡ್ಡತಳವಾರ, ಗದಿಗೆಪ್ಪ ಮಾರವಳ್ಳಿ, ಪ್ರವೀಣ ತಳವಾರ, ವಸಂತಪ್ಪ ವಾಲ್ಮೀಕಿ, ರಾಮಚಂದ್ರಪ್ಪ ಓಲೇಕಾರ ಹಾಜರಿದ್ದರು.

ಟಾಪ್ ನ್ಯೂಸ್

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

Bangla-immigrtnst

ಆಪರೇಷನ್‌ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು

Bengaluru-Techi

Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!

HDK–Siddu

Percentage War: ಮತ್ತೆ 60 ಪರ್ಸೆಂಟ್‌ ಕಮಿಷನ್‌ ಯುದ್ಧ ; ಆರೋಪ – ಪ್ರತ್ಯಾರೋಪ

DKS–Delhi

Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್‌

siddaramaih-Meeting

State Budget Meeting: ಇಂದಿನಿಂದ ಸಿಎಂ ಬಜೆಟ್‌ ಪೂರ್ವಭಾವಿ ಸರಣಿ ಸಭೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrest

Haveri: ಬಾಲಕಿಗೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ: ಇಬ್ಬರ ವಶ

ಆಗಿನದ್ದು ಅಸಲಿ, ಈಗಿನದ್ದು ನಕಲಿ ಕಾಂಗ್ರೆಸ್‌: ಬಸವರಾಜ ಬೊಮ್ಮಾಯಿ

ಆಗಿನದ್ದು ಅಸಲಿ, ಈಗಿನದ್ದು ನಕಲಿ ಕಾಂಗ್ರೆಸ್‌: ಬಸವರಾಜ ಬೊಮ್ಮಾಯಿ

Haveri: ಕಾರುಗಳ ನಡುವೆ ಭೀಕರ ಅಪಘಾತ; ನಾಲ್ವರ ದುರ್ಮರಣ

Haveri: ಕಾರುಗಳ ನಡುವೆ ಭೀಕರ ಅಪಘಾತ; ನಾಲ್ವರ ದುರ್ಮರಣ

ಹಾವೇರಿ: ನಿರ್ವಹಣೆ ಇಲ್ಲದೇ ನೀರಿನ ಘಟಕ ಬಂದ್‌-ಸವಾಲಾದ ಶುದ್ಧ ನೀರು ಪೂರೈಕೆ…

ಹಾವೇರಿ: ನಿರ್ವಹಣೆ ಇಲ್ಲದೇ ನೀರಿನ ಘಟಕ ಬಂದ್‌-ಸವಾಲಾದ ಶುದ್ಧ ನೀರು ಪೂರೈಕೆ…

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

Bangla-immigrtnst

ಆಪರೇಷನ್‌ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು

Bengaluru-Techi

Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!

HDK–Siddu

Percentage War: ಮತ್ತೆ 60 ಪರ್ಸೆಂಟ್‌ ಕಮಿಷನ್‌ ಯುದ್ಧ ; ಆರೋಪ – ಪ್ರತ್ಯಾರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.