ಹಾಸ್ಟೆಲ್ ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಒತ್ತಾಯ

Team Udayavani, Aug 21, 2019, 1:07 PM IST

hv-tdy-2

ರಾಣಿಬೆನ್ನೂರ: ಕೊಪ್ಪಳದ ಹಾಸ್ಟೆಲ್ನಲ್ಲಿ ಮೃತಪಟ್ಟ ವಿದ್ಯಾರ್ಥಿಗಳ ಸಾವಿಗೆ ಕಾರಣರಾದವರ ವಿರುದ್ಧ ಕ್ರಮ ಜರುಗಿಸಲು ಒತ್ತಾಯಿಸಿ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಅಂಚೆ ವೃತ್ತದ ಬಳಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟಿಸಿದರು.

ರಾಣಿಬೆನ್ನೂರ: ಕೊಪ್ಪಳದ ದೇವರಾಜ ಅರಸ ಮೆಟ್ರಿಕ್‌ ಪೂರ್ವ ಹಾಸ್ಟೇಲ್ನಲ್ಲಿ ಐವರು ವಿದ್ಯಾರ್ಥಿಗಳು ವಿದ್ಯುತ್‌ ಸ್ಪರ್ಶದಿಂದ ಮೃತಪಟ್ಟಿದ್ದು, ಈ ಘಟನೆಗೆ ಕಾರಣರಾದವರ ವಿರುದ್ಧ ಕ್ರಮ ಜರುಗಿಸಬೇಕೆಂದು ಒತ್ತಾಯಿಸಿ, ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ ತಹಶೀಲ್ದಾರ್‌ ಎಸ್‌.ಸಿ. ಕುಲಕರ್ಣಿಗೆ ಮನವಿ ಸಲ್ಲಿಸಿದರು.

ಎಬಿವಿಪಿ ವಿದ್ಯಾರ್ಥಿಗಳು ಪ್ರತಿಭಟನಾ ಮೆರವಣಿಗೆ ಮೂಲಕ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಇಲ್ಲಿನ ಅಂಚೆ ವೃತ್ತದ ಬಳಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿದರು.

ಕೊಪ್ಪಳದ ದೇವರಾಜ ಅರಸ ಮೆಟ್ರಿಕ್‌ ಪೂರ್ವ ಹಾಸ್ಟೇಲ್ನಲ್ಲಿ ಐವರು ವಿದ್ಯಾರ್ಥಿಗಳು ವಿದ್ಯುತ್‌ ಸ್ಪರ್ಶದಿಂದ ಮೃತಪಟ್ಟಿರುವುದು ತೀವ್ರ ದುಃಖಕರ ಸಂಗತಿಯಾಗಿದೆ. ಸರ್ಕಾರಿ ಹಾಸ್ಟೇಲ್ಗಳಲ್ಲಿ ಯಾವ ರೀತಿಯ ವ್ಯವಸ್ಥೆ ಇದೆ ಎಂಬುದಕ್ಕೆ ಇದೊಂದು ಕೈಗನ್ನಡಿಯಾಗಿದೆ. ಇದಕ್ಕೆ ಹಾಸ್ಟೇಲ್ನಲ್ಲಿರುವ ಸಿಬ್ಬಂದಿ ವರ್ಗದವರ ಬೇಜವಾಬ್ದಾರಿತನ ಎದ್ದು ಕಾಣುತ್ತಿದೆ. ಕೂಡಲೇ ರಾಜ್ಯ ಸರ್ಕಾರ ಈ ಘಟನೆಗೆ ಕಾರಣರಾದವರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಮನವಿಯಲ್ಲಿ ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ.

ಜಿಲ್ಲಾ ಸಂಚಾಲಕ ಮಂಜು ಕೊಳ್ಳೇರ, ತಾಲೂಕ ಸಂಚಾಲಕ ರಾಘವೇಂದ್ರ, ಪಾಂಡು ಪಿ.ಜಿ., ಗೋಪಿ. ಎಂ.ಎಸ್‌., ರಾಹುಲ್ ಕೆ.ಪಿ., ವಿನಾಯಕ ಒ.ಎಂ., ಗುರುಮೂರ್ತಿ ಪಿ.ವೈ. ಟಿಪ್ಪು, ನಾಗರಾಜ ಸಂಗಪ್ಪನವರ, ಸೂರಜ್‌, ಐ, ಚಂದ್ರು ಹೊಸಳ್ಳಿ ಮತ್ತಿತರರು ಪ್ರತಿಭಟನೆಯಲ್ಲಿ ಇದ್ದರು.

ಟಾಪ್ ನ್ಯೂಸ್

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

Suicide 3

Haveri; ಪ್ರೀತಿ ವಿಚಾರಕ್ಕೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ಯುವಕ

Haveri: ಜಾನಪದ ವಿವಿ ಘಟಿಕೋತ್ಸವದಲ್ಲಿ ವಿವಿ ಸಿಬ್ಬಂದಿ ಮೇಲೆ ದರ್ಪ ತೋರಿದ ನೂತನ ಶಾಸಕ ಪಠಾಣ

Haveri: ಘಟಿಕೋತ್ಸವದಲ್ಲಿ ವಿವಿ ಸಿಬ್ಬಂದಿ ಮೇಲೆ ದರ್ಪ ತೋರಿದ ನೂತನ ಶಾಸಕ ಪಠಾಣ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ

ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.