ವೈದ್ಯರನ್ನು ಗೌರವಿಸುವುದು ಎಲ್ಲರ ಕರ್ತವ್ಯ

Team Udayavani, Jul 3, 2020, 5:06 PM IST

ವೈದ್ಯರನ್ನು ಗೌರವಿಸುವುದು ಎಲ್ಲರ ಕರ್ತವ್ಯ

ಅಕ್ಕಿಆಲೂರು: ಪಟ್ಟಣದಲ್ಲಿ ವೈದ್ಯ ದಿನಾಚರಣೆ ಅಂಗವಾಗಿ ಸ್ನೇಹಜೀವಿ ವಿಶ್ವನಾಥ ಹಿರೇಮಠ ಅವರ ಸ್ನೇಹ ಬಳಗದ ಆಶ್ರಯದಲ್ಲಿ ಖಾಸಗಿ ವೈದ್ಯರಿಗೆ ಪಿಪಿಇ ಕಿಟ್‌ ಮತ್ತು ಸೇವಾ ಅಭಿನಂದನಾ ಪ್ರಮಾಣ ಪತ್ರ ವಿತರಿಸಲಾಯಿತು.

ಈ ವೇಳೆ ಜಿಪಂ ಮಾಜಿ ಸದಸ್ಯ ಕೃಷ್ಣಈಳಗೇರ ಮಾತನಾಡಿ, ಮಾನವನ ದೇಹ ಮತ್ತು ಮನಸ್ಸಿಗೆ ಅಂಟಿದ ಕಾಯಿಲೆಗಳನ್ನು ವಾಸಿ ಮಾಡುತ್ತ, ಸಮುದಾಯದ ಆರೋಗ್ಯ ರೇಖೆಯನ್ನು ಕಾಯ್ದುಕೊಳ್ಳುವ ಮಹತ್ವದ ಕಾರ್ಯ ಮಾಡುತ್ತಿರುವ ವೈದ್ಯ ಲೋಕವನ್ನು ಗೌರವಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಹೇಳಿದರು.

ನಂತರ ಪಟ್ಟಣದ ಎಲ್ಲ ಖಾಸಗಿ ಆಸ್ಪತ್ರೆಗಳಿಗೆ ತೆರಳಿದ ಸ್ನೇಹ ಬಳಗದ ಕಾರ್ಯಕರ್ತರು ವೈದ್ಯರಿಗೆ ಪಿಪಿಇ ಕಿಟ್‌ ಮತ್ತು ಸೇವಾ ಅಭಿನಂದನಾ ಪತ್ರ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಸ್ನೇಹ ಬಳಗದ ಪ್ರಕಾಶ ದುರ್ಗದ, ಸಿದ್ಧಲಿಂಗೇಶ ತುಪ್ಪದ, ರಾಮು ಯಳ್ಳೂರ, ಮುತ್ತಪ್ಪ ಮುಚ್ಚಂಡಿ, ಶಿವಬಸಯ್ಯ ಸಾಲಿಮಠ, ವಿಶ್ವನಾಥ ಭಿಕ್ಷಾವರ್ತಿಮಠ, ಸಂತೋಷ ಅಪ್ಪಾಜಿ ಇನ್ನಿತರರು ಹಾಜರಿದ್ದರು.

ಟಾಪ್ ನ್ಯೂಸ್

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Junior Doctor: ಹಾಸ್ಟೆಲ್ ಗೆ ಕರೆದು ಕಿರಿಯ ವೈದ್ಯೆಯ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Junior Doctor: ಮಾತನಾಡಲು ಕರೆಸಿ ಕಿರಿಯ ವೈದ್ಯೆ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾವು: ಪ್ರಾಣಿಗಳಿಗೆ ಕ್ವಾರಂಟೈನ್‌

Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrest

Haveri: ಬಾಲಕಿಗೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ: ಇಬ್ಬರ ವಶ

ಆಗಿನದ್ದು ಅಸಲಿ, ಈಗಿನದ್ದು ನಕಲಿ ಕಾಂಗ್ರೆಸ್‌: ಬಸವರಾಜ ಬೊಮ್ಮಾಯಿ

ಆಗಿನದ್ದು ಅಸಲಿ, ಈಗಿನದ್ದು ನಕಲಿ ಕಾಂಗ್ರೆಸ್‌: ಬಸವರಾಜ ಬೊಮ್ಮಾಯಿ

Haveri: ಕಾರುಗಳ ನಡುವೆ ಭೀಕರ ಅಪಘಾತ; ನಾಲ್ವರ ದುರ್ಮರಣ

Haveri: ಕಾರುಗಳ ನಡುವೆ ಭೀಕರ ಅಪಘಾತ; ನಾಲ್ವರ ದುರ್ಮರಣ

ಹಾವೇರಿ: ನಿರ್ವಹಣೆ ಇಲ್ಲದೇ ನೀರಿನ ಘಟಕ ಬಂದ್‌-ಸವಾಲಾದ ಶುದ್ಧ ನೀರು ಪೂರೈಕೆ…

ಹಾವೇರಿ: ನಿರ್ವಹಣೆ ಇಲ್ಲದೇ ನೀರಿನ ಘಟಕ ಬಂದ್‌-ಸವಾಲಾದ ಶುದ್ಧ ನೀರು ಪೂರೈಕೆ…

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು

Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು

Fraud Case: 3.25 ಕೋಟಿ ವಂಚನೆ ಕೇಸ್‌; ಐಶ್ವರ್ಯ ದಂಪತಿ ಮತ್ತೆ ಸೆರೆ

Fraud Case: 3.25 ಕೋಟಿ ವಂಚನೆ ಕೇಸ್‌; ಐಶ್ವರ್ಯ ದಂಪತಿ ಮತ್ತೆ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.