ಈ ವರ್ಷ ಹಾವೇರಿಯಲ್ಲಿ ನಡೆಯಲಿದೆ ಕನ್ನಡ ಸಾಹಿತ್ಯ ಸಮ್ಮೇಳನ

Team Udayavani, Nov 2, 2020, 1:54 PM IST

ಈ ವರ್ಷ ಹಾವೇರಿಯಲ್ಲಿ ನಡೆಯಲಿದೆ ಕನ್ನಡ ಸಾಹಿತ್ಯ ಸಮ್ಮೇಳನ

ಹಾವೇರಿ: ಅಖೀಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಈ ವರ್ಷ ಖಂಡಿತಾ ಹಾವೇರಿಯಲ್ಲಿ ನಡೆಯುತ್ತದೆ. ಅದರ ಬಗ್ಗೆ ಅನುಮಾನ ಬೇಡ. ಕೊರೊನಾ ಇನ್ನಷ್ಟು ಕಡಿಮೆಯಾದ ಬಳಿಕ ದಿನಾಂಕ ನಿಗದಿ ಪಡಿಸಲಾಗುವುದು. ಎರಡು ಮೂರು ತಿಂಗಳಲ್ಲಿ ಸಮ್ಮೇಳನ ಆಯೋಜಿಸುವ ಕುರಿತು ಚಿಂತನೆ ಇದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು. ಜಿಲ್ಲಾ ಕ್ರೀಡಾಂಗಣದಲ್ಲಿ ರವಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ಹಿನ್ನೆಲೆಯಲ್ಲಿ ಸಮ್ಮೇಳನ ಯಾವಾಗ ಮಾಡಬೇಕೆಂದು ಪರಿಷತ್‌ ಅಧ್ಯಕ್ಷರಿಗೆ ಕೇಳಿದ್ದೇನೆ. ಈ ಸಂಬಂಧ ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಆರೋಗ್ಯ ಸಚಿವರೊಂದಿಗೆ ಸಭೆ ನಡೆಸಿ ಚರ್ಚಿಸಿ ದಿನಾಂಕ ನಿಗದಿಪಡಿಸಲಾಗುವುದು. ಸಿಎಂ ಯಡಿಯೂರಪ್ಪ ನೇತೃತ್ವದಲ್ಲೇ ಚುನಾವಣೆ ಎದುರಿಸಿ ಸರ್ಕಾರ ರಚಿಸಲಾಗಿದೆ. ಹೈಕಮಾಂಡ್‌ ಮತ್ತು ರಾಜ್ಯಾಧ್ಯಕ್ಷರು ಈಗಾಗಲೇ ಈ ಬಗ್ಗೆ ಸ್ಪಷ್ಟನೆ
ಮಾಡಿದ್ದಾರೆ. ಈ ಅವ ಧಿಯಲ್ಲಿ ಅವರು ಸಂಪೂರ್ಣ ಮುಖ್ಯಮಂತ್ರಿಯಾಗಿಯೇ ಇರುತ್ತಾರೆ. ಮುಂದಿನ ಚುನಾವಣೆ ಸಹ ಯಡಿಯೂರಪ್ಪ ನೇತೃತ್ವದಲ್ಲೇ ನಡೆಯಲಿದ್ದು, ಈಗಾಗಲೇ ತೀರ್ಮಾನವಾಗಿದೆ ಎಂದರು.

ಕರಾಳ ದಿನಾಚರಣೆಗೆ ಅವಕಾಶವಿಲ್ಲ: ಬೆಳಗಾವಿ ಗಡಿ ಭಾಗದಲ್ಲಿ ಮತ್ತೆ ಎಂಇಎಸ್‌ ಕರಾಳ ದಿನಾಚರಣೆ ಮಾಡುವುದಕ್ಕೆ ಅವಕಾಶ ಕೊಡಬಾರದು, ಕಡಿವಾಣ ಹಾಕಬೇಕು ಎಂದು ಜಿಲ್ಲಾಡಳಿತಕ್ಕೆ ಸೂಚನೆ ಕೊಟ್ಟಿದ್ದೇನೆ. ಕನ್ನಡ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯೋತ್ಸವವನ್ನೇ ಸರಳವಾಗಿ ಮಾಡು ತ್ತಿರುವಾಗ ಇಂತಹ ಚಟುವಟಿಕೆಗಳು ಆಗದಂತೆ ನೋಡಿಕೊಳ್ಳಲು ಆದೇಶ ನೀಡಲಾಗಿದೆ ಎಂದರು.

ಟಾಪ್ ನ್ಯೂಸ್

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

High-Court

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Haveri: ಕಾರುಗಳ ನಡುವೆ ಭೀಕರ ಅಪಘಾತ; ನಾಲ್ವರ ದುರ್ಮರಣ

Haveri: ಕಾರುಗಳ ನಡುವೆ ಭೀಕರ ಅಪಘಾತ; ನಾಲ್ವರ ದುರ್ಮರಣ

ಹಾವೇರಿ: ನಿರ್ವಹಣೆ ಇಲ್ಲದೇ ನೀರಿನ ಘಟಕ ಬಂದ್‌-ಸವಾಲಾದ ಶುದ್ಧ ನೀರು ಪೂರೈಕೆ…

ಹಾವೇರಿ: ನಿರ್ವಹಣೆ ಇಲ್ಲದೇ ನೀರಿನ ಘಟಕ ಬಂದ್‌-ಸವಾಲಾದ ಶುದ್ಧ ನೀರು ಪೂರೈಕೆ…

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

Suicide 3

Haveri; ಪ್ರೀತಿ ವಿಚಾರಕ್ಕೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ಯುವಕ

Haveri: ಜಾನಪದ ವಿವಿ ಘಟಿಕೋತ್ಸವದಲ್ಲಿ ವಿವಿ ಸಿಬ್ಬಂದಿ ಮೇಲೆ ದರ್ಪ ತೋರಿದ ನೂತನ ಶಾಸಕ ಪಠಾಣ

Haveri: ಘಟಿಕೋತ್ಸವದಲ್ಲಿ ವಿವಿ ಸಿಬ್ಬಂದಿ ಮೇಲೆ ದರ್ಪ ತೋರಿದ ನೂತನ ಶಾಸಕ ಪಠಾಣ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

High-Court

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.