ಸಮುದಾಯ ಆರೋಗ್ಯ ಕೇಂದ್ರಕ್ಕೆ ನ್ಯಾಯಾಧೀಶರ ಭೇಟಿ
Team Udayavani, Apr 12, 2020, 5:23 PM IST
ಕಾರಟಗಿ: ಸಮುದಾಯ ಆರೋಗ್ಯ ಕೇಂದ್ರಕ್ಕೆ ಶನಿವಾರ ಹಿರಿಯ ಶ್ರೇಣಿ ಸಿವಿಲ್ ನ್ಯಾಯಾ ಧೀಶೆ ಅನೀತಾ ಜಿ., ಹೆಚ್ಚುವರಿ ಸಿವಿಲ್ ನ್ಯಾಯಾಧಿಧೀಶೆ ಎಚ್.ಡಿ. ಗಾಯತ್ರಿ ಅವರು ಭೇಟಿ ನೀಡಿ ಪರಿಶೀಲಿಸಿದರು.
ಕಾರಟಗಿ: ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಹಿರಿಯಶ್ರೇಣಿ ಸಿವಿಲ್ ನ್ಯಾಯಾಧೀಶರಾದ ಅನಿತಾ ಜಿ. ಹಾಗೂ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಎಚ್.ಡಿ. ಗಾಯತ್ರಿ ಅವರು ಶನಿವಾರ ಭೇಟಿ ನೀಡಿ ಪರಿಶೀಲಿಸಿದರು.
ಆರೋಗ್ಯ ಕೇಂದ್ರದಲ್ಲಿ ಕೊರೊನಾ ವೈರಸ್ ಹರಡದಂತೆ ಕೈಗೊಂಡ ಮುಂಜಾಗ್ರತೆಗಳ ಹಾಗೂ ಅವಶ್ಯವಿರುವ ಔಷಧ ಸೇರಿದಂತೆ ಮಾಸ್ಕ್, ಸ್ಯಾನಿಟೈಸರ್ ಗಳ ಪರಿಶಿಲನೆ ನಡೆಸಿದರು. ನಂತರ ಔಷಧಗಳ ಸಂಗ್ರಹಣಾ ಕೊಠಡಿಯಲ್ಲಿ ಔಷಧಗಳ ಪರಿಶೀಲನೆ ನಡೆಸಿ ಐಸೋಲೇಷನ್ ವಾರ್ಡ್‌ಗಳ ವೀಕ್ಷಣೆ ಮಾಡಿ, ಆರೋಗ್ಯ ಕೇಂದ್ರದ ವೈದ್ಯರ ಸಿಬ್ಬಂದಿ ಹಾಜರಾತಿ ಕಡತ ಪರಿಶೀಲನೆ ನಡೆಸಿದರು.
ಕೆಲಕಾಲ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ| ಶಕುಂತಲಾ ಪಾಟೀಲ್ ಅವರೊಂದಿಗೆ ಕೊರೊನಾ ವೈರಸ್ ಕುರಿತು ಹಾಗೂ ರಾಜ್ಯ ಸೇರಿದಂತೆ ಬೇರೆ ಬೇರೆ ರಾಜ್ಯದಿಂದ ಬೇರೆ ಬೇರೆ ದೇಶಗಳಿಂದ ಹಾಗೂ ಗುಳೆ ಹೋಗಿ ಮರಳಿ ಬಂದ ಕಾರ್ಮಿಕರ ಆರೋಗ್ಯ ತಪಾಸಣೆ ಮಾಡಿದ ಬಗ್ಗೆ ಕೊರೊನಾ ವೈರಸ್ ನಿಯಂತ್ರಣಕ್ಕೆ ಆರೋಗ್ಯ ಕೇಂದ್ರದಲ್ಲಿ ಕೈಗೊಂಡ ಮುಂಜಾಗ್ರತೆಗಳ ಬಗ್ಗೆ ಚರ್ಚಿಸಿ ಮಾಹಿತಿ ಪಡೆದುಕೊಂಡು ಅವಶ್ಯವಾಗಿ ಪಾಲಿಸಬೇಕಾದ ಕ್ರಮಗಳ ಬಗ್ಗೆ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ
Adi Jambava Samavesha: ಅಂಬೇಡ್ಕರ್ ಇಸ್ಲಾಂ ಧರ್ಮ ಸೇರಲು ಸಜ್ಜಾಗಿದ್ದರು: ಖಾದ್ರಿ
BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ
Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ
By Polls: ಮದ್ಯ ಉದ್ಯಮಿಗಳಿಂದ 700 ಕೋ.ರೂ. ಲೂಟಿ ಸಾಬೀತಾದ್ರೆ ರಾಜಕೀಯ ನಿವೃತ್ತಿ: ಸಿಎಂ
MUST WATCH
ಹೊಸ ಸೇರ್ಪಡೆ
Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್
Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ
Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ
Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ
Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.