Lokayukta: ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಲೋಕಾ ಬಲೆಗೆ ಬಿದ್ದ ಉಪ ತಹಶೀಲ್ದಾರ್

Team Udayavani, Jul 24, 2024, 2:30 PM IST

Lokayukta: ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಲೋಕಾ ಬಲೆಗೆ ಬಿದ್ದ ಉಪ ತಹಶೀಲ್ದಾರ್

ಹಾವೇರಿ: ಲಂಚ ಪಡೆಯುವಾಗ ಉಪ ತಹಸೀಲ್ದಾರ್ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ. ಹಾವೇರಿ ತಾಲೂಕಿನ ಕರ್ಜಗಿ ಗ್ರಾಮದಲ್ಲಿರುವ ನಾಡಕಚೇರಿಯಲ್ಲಿ ರೆಡ್ ಹ್ಯಾಂಡ್ ಆಗಿ ಉಪ  ತಹಶೀಲ್ದಾರ್ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ.

ಸೋಮಪ್ಪ ನಾಯ್ಕರ್  ರೈತರಿಗೆ ದಾಖಲೆ ಪತ್ರಗಳನ್ನ ಕೊಡುವುದಕ್ಕೆ ಐದು ಸಾವಿರ ಡಿಮ್ಯಾಂಡ್ ಮಾಡಿದ್ದರು. ಬುಧವಾರ (ಜು.24ರಂದು) ಮುಂಗಡವಾಗಿ ಎರಡು ಸಾವಿರ ಹಣ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಸೋಮಪ್ಪ ನಾಯ್ಕರ್  ಅವರ ಹಾವೇರಿಯ ನಿವಾಸದ ಮೇಲೂ ದಾಳಿ ಮಾಡಿ ಪರಿಶೀಲನೆ ನಡೆಸಲಾಗಿದೆ.

ಪ್ರತಿಯೊಂದು ಪೈಲ್ ಮೂಮೆಂಟ್ ಗೂ ಸೋಮಪ್ಪ ಹಣ ಪಡೆಯುತ್ತಿದ್ದರು ಎಂದು ತಿಳಿದು ಬಂದಿದೆ.

ಖಚಿತ ಮಾಹಿತಿಯ ಮೇರೆಗೆ ದೂರು ಬಂದ ಹಿನ್ನೆಲೆ ಹಾವೇರಿ ಲೋಕಾಯುಕ್ತ ಡಿವೈಎಸ್ಪಿ ಚಂದ್ರಶೇಖರ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.

ಟಾಪ್ ನ್ಯೂಸ್

Students: ಅಮೆರಿಕಕ್ಕೆ ವ್ಯಾಸಂಗ ಕ್ಕೆತೆರಳುವ ವಿದ್ಯಾರ್ಥಿಗಳಲ್ಲಿ ಭಾರತೀಯರೇ ಹೆಚ್ಚು!

Students: ಅಮೆರಿಕಕ್ಕೆ ವ್ಯಾಸಂಗ ಕ್ಕೆತೆರಳುವ ವಿದ್ಯಾರ್ಥಿಗಳಲ್ಲಿ ಭಾರತೀಯರೇ ಹೆಚ್ಚು!

Parameahwar

Congress: ಜಮೀರ್ “ಕರಿಯ’ ಹೇಳಿಕೆ ಕುರಿತು ಶಿಸ್ತು ಸಮಿತಿಗೆ ವರದಿ ಕೊಟ್ಟರೆ ಕ್ರಮ: ಪರಂ

Manipur; ಹಿಂಸೆ ಉಲ್ಬಣ: ಗೋಲಿಬಾರ್‌ಗೆ ಒಬ್ಬ ಬಲಿ: ಕರ್ಫ್ಯೂ ಮುಂದುವರಿಕೆ

Manipur; ಹಿಂಸೆ ಉಲ್ಬಣ: ಗೋಲಿಬಾರ್‌ಗೆ ಒಬ್ಬ ಬಲಿ: ಕರ್ಫ್ಯೂ ಮುಂದುವರಿಕೆ

Kannada-Replica

ಬೆಳೆ ಕನ್ನಡ: ಉಪಭಾಷೆಗಳು ಉಳಿದರೆ ಸಂಸ್ಕೃತಿಯೂ ಉಳಿಯುತ್ತದೆ…

money

Agriculture: ಕೃಷಿಗೆ ಶೂನ್ಯ ಬಡ್ಡಿ ಸಾಲಕ್ಕೆ ಬೇಕಿದೆ ಮಾರ್ಗೋಪಾಯ

Dinesh-Gundurao

Health Department: ಸರಕಾರಿ ಆಸ್ಪತ್ರೆ, ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ: ಸಚಿವ ದಿನೇಶ್‌

Priyank-Kharghe

Inquiry Report: ಬಿಜೆಪಿಗೆ ’40 ಪರ್ಸೆಂಟ್‌’ ಕ್ಲೀನ್‌ಚಿಟ್‌ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-bbb

Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ

ajjamper-Qadri

Adi Jambava Samavesha: ಅಂಬೇಡ್ಕರ್‌ ಇಸ್ಲಾಂ ಧರ್ಮ ಸೇರಲು ಸಜ್ಜಾಗಿದ್ದರು: ಖಾದ್ರಿ

ಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ

Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ

CM-Siddu–Hubballi

By Polls: ಮದ್ಯ ಉದ್ಯಮಿಗಳಿಂದ 700 ಕೋ.ರೂ. ಲೂಟಿ ಸಾಬೀತಾದ್ರೆ ರಾಜಕೀಯ ನಿವೃತ್ತಿ: ಸಿಎಂ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Students: ಅಮೆರಿಕಕ್ಕೆ ವ್ಯಾಸಂಗ ಕ್ಕೆತೆರಳುವ ವಿದ್ಯಾರ್ಥಿಗಳಲ್ಲಿ ಭಾರತೀಯರೇ ಹೆಚ್ಚು!

Students: ಅಮೆರಿಕಕ್ಕೆ ವ್ಯಾಸಂಗ ಕ್ಕೆತೆರಳುವ ವಿದ್ಯಾರ್ಥಿಗಳಲ್ಲಿ ಭಾರತೀಯರೇ ಹೆಚ್ಚು!

Parameahwar

Congress: ಜಮೀರ್ “ಕರಿಯ’ ಹೇಳಿಕೆ ಕುರಿತು ಶಿಸ್ತು ಸಮಿತಿಗೆ ವರದಿ ಕೊಟ್ಟರೆ ಕ್ರಮ: ಪರಂ

Manipur; ಹಿಂಸೆ ಉಲ್ಬಣ: ಗೋಲಿಬಾರ್‌ಗೆ ಒಬ್ಬ ಬಲಿ: ಕರ್ಫ್ಯೂ ಮುಂದುವರಿಕೆ

Manipur; ಹಿಂಸೆ ಉಲ್ಬಣ: ಗೋಲಿಬಾರ್‌ಗೆ ಒಬ್ಬ ಬಲಿ: ಕರ್ಫ್ಯೂ ಮುಂದುವರಿಕೆ

Kannada-Replica

ಬೆಳೆ ಕನ್ನಡ: ಉಪಭಾಷೆಗಳು ಉಳಿದರೆ ಸಂಸ್ಕೃತಿಯೂ ಉಳಿಯುತ್ತದೆ…

Chennai: ನೇಮಕಾತಿ ಜಾಹೀರಾತಲ್ಲಿ ವೈವಾಹಿಕ ಮಾನದಂಡ ತೆಗೆಯಲು ಸೂಚನೆ ?

Chennai: ನೇಮಕಾತಿ ಜಾಹೀರಾತಲ್ಲಿ ವೈವಾಹಿಕ ಮಾನದಂಡ ತೆಗೆಯಲು ಸೂಚನೆ ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.