ದಾನಿಗಳಿಂದ ವಿದ್ಯಾರ್ಥಿಗಳಿಗೆ ಮಾಸ್ಕ್
Team Udayavani, May 15, 2020, 4:51 AM IST
ಹಾವೇರಿ: ಪ್ರಸಕ್ತ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯುವ ತಾಲೂಕಿನ ವಿದ್ಯಾರ್ಥಿಗಳಿಗೆ 3,400 ಮಾಸ್ಕ್ಗಳನ್ನು ಹಾಗೂ ರಾಣಿಬೆನ್ನೂರ ತಾಲೂಕಿನ ವಿದ್ಯಾರ್ಥಿಗಳಿಗೆ 10 ಸಾವಿರ ಮಾಸ್ಕ್ಗಳನ್ನು ದಾನಿಗಳು ಉಚಿತವಾಗಿ ನೀಡಿದ್ದಾರೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಅಂದಾನೆಪ್ಪ ವಡಗೇರಿ ತಿಳಿಸಿದ್ದಾರೆ.
ತಾಲೂಕಿನ ವಿದ್ಯಾರ್ಥಿಗಳಿಗೆ ಸಾಯಿಶಕ್ತಿ ಡೆವಲಪರ್ಸ್ ರಾಜಶೇಖರ ಪಾಟೀಲ ಹಾಗೂ ಅವರ ಪತ್ನಿ ಪಾರ್ವತಿ ಪಾಟೀಲ ನೀಡಿದ್ದಾರೆ. ರಾಣಿಬೆನ್ನೂರು ತಾಲೂಕಿನ ವಿದ್ಯಾರ್ಥಿಗಳಿಗೆ ಆರೇಮಲ್ಲಾಪುರ ಸ್ವಾಮೀಜಿ ಮಾಸ್ಕ್ ಗಳನ್ನು ಉಚಿತವಾಗಿ ನೀಡಿದ್ದಾರೆ. ಇತರ ತಾಲೂಕಿಗೂ ಒದಗಿಸಲು ಮುಂದೆ ಬಂದಲ್ಲಿ ಅವುಗಳನ್ನು ಮಕ್ಕಳಿಗೆ ವಿತರಿಸಲು ಕ್ರಮವಹಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಾವೇರಿ: ನಿರ್ವಹಣೆ ಇಲ್ಲದೇ ನೀರಿನ ಘಟಕ ಬಂದ್-ಸವಾಲಾದ ಶುದ್ಧ ನೀರು ಪೂರೈಕೆ…
ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್ ರಂಗಮಂದಿರ ನಿರುಪಯುಕ್ತ
Haveri; ಪ್ರೀತಿ ವಿಚಾರಕ್ಕೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ಯುವಕ
Haveri: ಘಟಿಕೋತ್ಸವದಲ್ಲಿ ವಿವಿ ಸಿಬ್ಬಂದಿ ಮೇಲೆ ದರ್ಪ ತೋರಿದ ನೂತನ ಶಾಸಕ ಪಠಾಣ
Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್ ಜಾರಕಿಹೊಳಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Flights: ಇನ್ಮುಂದೆ ವಿಮಾನಗಳಲ್ಲಿ 7 ಕೆ.ಜಿ. ಮೀರದ ಕೇವಲ 1 ಬ್ಯಾಗ್‌ಗಷ್ಟೇ ಅವಕಾಶ!
Derogatary Term: ಸಿ.ಟಿ.ರವಿ ಪ್ರಕರಣಗಳು ಸಿಐಡಿ ತನಿಖೆಗೆ
A.B.Vajapayee Birth Century: ಸರಳತೆಯ ಸಾಕಾರಮೂರ್ತಿ ನಮ್ಮ ವಾಜಪೇಯಿ
ಮೇಲ್ಮನೆಗೆ ನಾನೇ ಫೈನಲ್, ನನ್ನ ಹಕ್ಕುಚ್ಯುತಿ ಬಗ್ಗೆ ಕಾನೂನು ತಜ್ಞರ ಜತೆ ಸಮಾಲೋಚಿಸಿ ಕ್ರಮ
ISRO: ಬಾಹ್ಯಾಕಾಶ ಯೋಜನೆಯ ಪ್ರತಿ 1.ರೂ.ಗೂ ಭಾರತಕ್ಕೆ2.52 ರೂ. ಲಾಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.