ಮಹಾತ್ಮಗಾಂಧಿ ನರೇಗಾ ಯೋಜನೆ; ಜಿಲ್ಲಾ ಪಂಚಾಯತ್‌, ಹಾವೇರಿ

Team Udayavani, Aug 31, 2022, 9:00 AM IST

thumb news advertise haveri

ಮಿಷನ್‌ ಅಮೃತ ಸರೋವರ ಕಾರ್ಯಕ್ರಮ
ಜಿಲ್ಲೆಯ 1 ಎಕರೆಗಿಂತ ಹೆಚ್ಚಿನ ವಿಸ್ತೀರ್ಣ, ಕನಿಷ್ಠ 10,000 ಕ್ಯೂಬಿಕ್‌ ಮೀಟರ್‌ ಸಾರ್ಮಥ್ಯ ಹೊಂದಿರುವ 75 ಕೆರೆಗಳನ್ನು ಗುರುತಿಸಿ ಅವುಗಳನ್ನು ಆಗಸ್ಟ್‌- 2023ರೊಳಗೆ ಸಂಪೂರ್ಣವಾಗಿ ಅಭಿವೃದ್ಧಿ ಪಡಿಸುವ ಗುರಿ ಹೊಂದಲಾಗಿದೆ. ಈಗಾಗಲೇ 86 ಕೆರೆಗಳನ್ನು ಆಯ್ಕೆ ಮಾಡಿ ಅನುಷ್ಠಾನಕ್ಕೆ ಸಿದ್ಧತೆ ನಡೆಸಲಾಗಿದೆ.

ಜಿಲ್ಲೆಯಲ್ಲಿ ಈಗಾಗಲೇ ಹಲವಾರು ಕೆರೆಗಳನ್ನು ಅಭಿವೃದ್ಧಿ ಪಡಿಸಲಾಗಿದ್ದು, ರಾಜ್ಯದಲ್ಲಿಯೇ ಮಾದರಿ ಕೆರೆಗಳಾಗಿ ಹೊರ ಹೊಮ್ಮಿವೆ. 2022-23ನೇ ಸಾಲಿಗೆ ಪ್ರತಿ ಗ್ರಾಮ ಪಂಚಾಯಿತಿಗಳಿಗೆ ಒಂದರಂತೆ 223 ಕೆರೆಗಳ ಸಮಗ್ರ ಅಭಿವೃದ್ಧಿ ಕೈಗೊಳ್ಳಲು ಯೋಜನೆ ರೂಪಿಸಲಾಗಿದೆ.

ನರ್ಸರಿ ನಿರ್ವಹಣೆ, ಸಸಿಗಳ ಬೆಳೆಸುವುದು
ಗ್ರಾಮೀಣ ಭಾಗದ ಸಂಜೀವಿನಿ ಮಹಿಳಾ ಸ್ವ-ಸಹಾಯ ಸಂಘಗಳಿಗೆ ನರೇಗಾ ಯೋಜನೆಯಡಿ ನರ್ಸರಿ ನಿರ್ವಹಣೆ ಮತ್ತು ನರ್ಸರಿಗಳಲ್ಲಿ ಸಸಿಗಳನ್ನು ಬೆಳೆಸಿ ಅವುಗಳನ್ನು ಸರ್ಕಾರಿ ಕಾರ್ಯಕ್ರಮಗಳಿಗೆ ಅಥವಾ ಖಾಸಗಿಯಾಗಿ ಸಸಿಗಳನ್ನು ಮಾರಾಟ ಮಾಡಿ ಬಂದ ಲಾಭವನ್ನು ಮಹಿಳಾ ಸಂಘಗಳು ಪಡೆಯಬಹುದು. ಗ್ರಾಮೀಣ ಭಾಗದ ಮಹಿಳಾ ಒಕ್ಕೂಟಗಳಿಗೆ ಈಗಾಗಲೇ ತರಬೇತಿ ನೀಡಿ ನರ್ಸರಿಗಳಲ್ಲಿ ಸಸಿ ಬೆಳೆಸುವ ಕಾರ್ಯ ನಡೆದಿದೆ. ಜಿಲ್ಲೆಯ 8 ತಾಲೂಕುಗಳಲ್ಲಿ ಪ್ರತಿ ತಾಲೂಕಿಗೆ 2 ರಂತೆ ಒಟ್ಟಾರೆ 16 ಕಾಮಗಾರಿಗಳನ್ನು ಆರಂಭಿಸಲಾಗಿದೆ.

ಜಲಶಕ್ತಿ ಅಭಿಯಾನ
ಜಲಶಕ್ತಿ ಅಭಿಯಾನದಡಿ ಜಿಲ್ಲೆಯಲ್ಲಿ ನೀರು ಮತ್ತು ಮಣ್ಣು ಸಂರಕ್ಷಣೆ ಕಾಮಗಾರಿಗಳಿಗೆ ಹೆಚ್ಚು ಆದ್ಯತೆ ನೀಡಲಾಗಿದೆ. ಜಲಸಂರಕ್ಷಣೆ, ಮಳೆ ನೀರು ಕೊಯ್ಲು, ಸಾಂಪ್ರದಾಯಿಕ ಮತ್ತು ಇತರೆ ಜಲಮೂಲಗಳ ಪುನಶ್ಚೇತನಗೊಳಿಸುವುದು, ನೀರಿನ ಪುನರ್‌ ಬಳಕೆ ಮತ್ತು ರೀಚಾರ್ಜ್‌ ಸಂರಚನೆ, ಜಲಾನಯನ ಅಭಿವೃದ್ಧಿ-ದಿಬ್ಬದಿಂದ ಕಣಿವೆ (Ridge to End Valley) ಇನ್‌ಟೆನ್ಸಿವ್‌ ಅರಣ್ಯೀಕರಣ ಆದ್ಯತೆ ನೀಡುವ ಮೂಲಕ ಒಟ್ಟಾರೆಯಾಗಿ ಜಿಲ್ಲೆಯಲ್ಲಿ ನೀರು ಸಂರಕ್ಷಣಾ ಕಾಮಗಾರಿಗಳು ಸಮಗ್ರ ಅಭಿವೃದ್ಧಿ ಪಡಿಸಲಾಗುತ್ತಿದೆ.

ಶಾಲೆಗಳ ಸಮಗ್ರ ಅಭಿವೃದ್ಧಿ
ಮಹಾತ್ಮಗಾಂಧಿ  ನರೇಗಾಯೋಜನೆಯಡಿ ಹಾವೇರಿ ಜಿಲ್ಲೆಯಲ್ಲಿ223 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಶಾಲೆಗಳನ್ನು ಸಮಗ್ರಅಭಿವೃದ್ಧಿ ಪಡಿಸಲಾಗುತ್ತಿದೆ. ಸರ್ಕಾರಿ ಶಾಲೆಗಳಿಗೆ ಹೈಟೆಕ್‌ ಸ್ಪರ್ಶ, ವಾಲಿಬಾಲ್‌, ಶೆಟಲ್‌ ಬ್ಯಾಡ್ಮಿಂಟನ್‌, ಬಾಸ್ಕೆಟ್‌ ಬಾಲ್‌ ಕೋರ್ಟ್‌ಗಳ ನಿರ್ಮಾಣ, ದೇಶಿ ಆಟಗಳಾದ ಖೋಖೋ, ಕಬ್ಬಡ್ಡಿ ಅಂಕಣಗಳನ್ನು ಸಹ ನಿರ್ಮಿಸಲಾಗುತ್ತಿದೆ. ಅಲ್ಲದೇ ಶೌಚಾಲಯ, ಅಡುಗೆ ಕೋಣೆ, ಭೋಜನಾಲಯ, ಮಳೆ ನೀರು ಕೊಯ್ಲು ನಿರ್ಮಾಣ ಇಡೀ ರಾಜ್ಯದಲ್ಲೇ ಮಾದರಿಯಾಗಲಿದೆ.

ನಿರ್ಮಲ ಹಾವೇರಿ ಕಾರ್ಯಕ್ರಮ
ನಿರ್ಮಲ ಹಾವೇರಿ ಕಾರ್ಯಕ್ರಮದಡಿ ಹಾವೇರಿ ಜಿಲ್ಲೆಯ 223 ಗ್ರಾಮ ಪಂಚಾಯಿತಿಗಳಲ್ಲಿ 1 ಕಿಮೀ ಚರಂಡಿ ನಿರ್ಮಿಸಲಾಗುತ್ತಿದ್ದು, ಈಗಾಗಲೇ 240.04 ಕಿಮೀ. ನಿರ್ಮಾಣಗೊಂಡಿದೆ. ಎರಡನೇ ಹಂತದ 1ಕಿಮೀ ಚರಂಡಿ ನಿರ್ಮಾಣ ಈಗಾಗಲೇ ಆರಂಭವಾಗಿದ್ದು, ಮುಕ್ತಾಯ ಹಂತಕ್ಕೆ ತುಲುಪಿದೆ.

ನರೇಗಾ ಯೋಜನೆಯಡಿ..
– ನರೇಗಾ ಯೋಜನೆಯಡಿ ಮಹಿಳೆಯರಿಗೆ ವಿಶೇಷ ಸೌಲಭ್ಯ ಒದಗಿಸಲಾಗುತ್ತಿದೆ.ಕಾಮಗಾರಿಗಳ ಸ್ಥಳದಲ್ಲಿ ಶಿಶುಪಾಲನೆ ಕೇಂದ್ರ, ಮಹಿಳೆಯರಿಗೆ ಕೆಲಸದ ಸ್ಥಳದಲ್ಲಿ ಸುರಕ್ಷಿತ ವಾತಾವರಣ, ಮಹಿಳಾ ಸ್ನೇಹಿ ಕಾಯಕಬಂಧು ನೇಮಕ. ಪ್ರತಿ ಗ್ರಾಮ ಪಂಚಾಯಿತಿಗೆ ಮಹಿಳಾ ಕಾಯಕ ಮಿತ್ರರ ಆಯ್ಕೆ (ಮೊದಲ ಹಂತದಲ್ಲಿ ಹಾವೇರಿ ಜಿಲ್ಲೆಗೆ-79 ಅನುಮೋದನೆ)
-ಗ್ರಾಮೀಣ ಭಾಗದ ಮಹಿಳೆಯರು ಕನಿಷ್ಟ ಶೇ.50 ಭಾಗವಹಿಸಲು ಮಹಿಳಾ ಕಾಯಕೋತ್ಸವ ಮೂಲಕ ಮಹಿಳೆಯರನ್ನು ಕೂಲಿ ಕೆಲಸಕ್ಕೆ ತೊಡಗುವಂತೆ ಮಾಡಲಾಗುತ್ತಿದೆ. ಮಹಿಳೆಯರು ಸ್ವಾವಲಂಬಿ ಜೀವನ ನಡೆಸಲು ಹೆಚ್ಚು ಆದ್ಯತೆ ನೀಡುವುದರೊಂದಿಗೆ ಪುರುಷರಿಗೆ ಸಮಾನ ಕೂಲಿ ಒದಗಿಸಲಾಗುತ್ತಿದೆ.
-ತೋಟಗಾರಿಕೆ ಬೆಳೆಗಳನ್ನು 19 ಕ್ಲಸ್ಟರ್‌ ಮಾದರಿಯಲ್ಲಿ 2500 ಎಕರೆಗಳ ಪ್ರದೇಶದಲ್ಲಿ ವಿಸ್ತರಣೆ ಕಾಮಗಾರಿ ಕೈಗೊಂಡು 1950 ಫಲಾನುಭವಿಗಳಿಗೆ ವೈಯಕ್ತಿಕ ಕಾಮಗಾರಿ ಅನುಷ್ಠಾನಗೊಳಿಸಲಾಗಿದೆ.

ದುಡಿಯುವ ಕೈಗಳಿಗೆ ಕೆಲಸ..

ಮಹಾತ್ಮಗಾಂಧಿ ನರೇಗಾ ಯೋಜನೆ ಯಡಿ ಗ್ರಾಮೀಣ ಭಾಗದ ಜನರಿಗೆ 100 ದಿನಗಳ ಉದ್ಯೋಗ ಖಾತರಿ.

ಉದ್ಯೋಗ ಚೀಟಿಯನ್ನು ನಿಮ್ಮ ಗ್ರಾಮದಲ್ಲಿಯೇ ಪಡೆಯಿರಿ.

ಹೆಣ್ಣು ಮತ್ತು ಗಂಡಿಗೆ ಸಮಾನ ಕೂಲಿ ನೀಡಲಾಗುವುದು.

ನೀರು ಮತ್ತು ಮಣ್ಣು ಸಂರಕ್ಷಣೆಗೆ ಹೆಚ್ಚು ಆದ್ಯತೆ ನೀಡಲಾಗುವುದು.

ವಲಸೆ ತಡೆಗಾಗಿ ನರೇಗಾ ಯೋಜನೆಯಡಿ ಗ್ರಾಮಸ್ಥರಿಗೆ ವಾಸಸ್ಥಳದಲ್ಲಿಯೇ ಅಕುಶಲ ಉದ್ಯೋಗ ನೀಡಲಾಗುವುದು.

ಹಿರಿಯ ನಾಗರಿಕರಿಗೆ ಹಾಗೂ ವಿಶೇಷ ಚೇತನರಿಗೆ ಕೆಲಸದಲ್ಲಿ ಶೇ.50 ರಿಯಾಯತಿ ನೀಡಲಾಗುವುದು.

2021-22ನೇ ಸಾಲಿನಲ್ಲಿ ಜಲಶಕ್ತಿ ಅಭಿಯಾನದಡಿ, ಹಾವೇರಿ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ 13692 ಕಾಮಗಾರಿ ಕೈಗೊಂಡಿದ್ದು, 10,154 ಕಾಮಗಾರಿಗಳು ಮುಕ್ತಾಯಗೊಂಡಿದ್ದು, 3538 ಕಾಮಗಾರಿಗಳು ಪ್ರಗತಿಯಲ್ಲಿವೆ.

1.ನೀರು ಸಂರಕ್ಷಣೆ ಮತ್ತು ಮಳೆ ನೀರು ಕೊಯ್ಲು ಕಾಮಗಾರಿಗಳು ಗುರಿ-1310, ಸಾಧನೆ-1931

2.ಸಾಂಪ್ರದಾಯಿಕ ಮತ್ತು ಇತರೆ ಜಲ ಮೂಲಗಳು/ತೊಟ್ಟಿಗಳ ನವೀಕರಣ ಕಾಮಗಾರಿಗಳು ಗುರಿ- 324, ಸಾಧನೆ-472

3. ಮರುಪೂರಣ ಘಟಕಗಳ ಕಾಮಗಾರಿಗಳು ಗುರಿ-5610, ಸಾಧನೆ -5138

4. ಜಲಾನಯನ ಅಭಿವೃದ್ಧಿ ಕಾಮಗಾರಿಗಳು ಗುರಿ-2593, ಸಾಧನೆ-2847

5.ಅರಣ್ಯೀಕರಣ ಕಾಮಗಾರಿಗಳು ಗುರಿ-3855, ಸಾಧನೆ -3602

ಟಾಪ್ ನ್ಯೂಸ್

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ

Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ

Maulana Masood: 26/11‌ ದಾಳಿಯ ಮಾಸ್ಟರ್‌ ಮೈಂಡ್: ಭಯೋ*ತ್ಪಾದಕ ಮಸೂದ್‌ ಗೆ ಹೃದಯಾಘಾತ

Maulana Masood: 26/11‌ ದಾಳಿಯ ಮಾಸ್ಟರ್‌ ಮೈಂಡ್: ಭಯೋ*ತ್ಪಾದಕ ಮಸೂದ್‌ ಗೆ ಹೃದಯಾಘಾತ

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

Mumbai: 13000 ಸಂಬಳ ಪಡೆಯುವ ಗುತ್ತಿಗೆ ನೌಕರನಿಂದ ಗೆಳತಿಗೆ BMW ಕಾರು, 4BHK ಫ್ಲಾಟ್ ಗಿಫ್ಟ್

Mumbai: 13000 ಸಂಬಳ ಪಡೆಯುವ ಗುತ್ತಿಗೆ ನೌಕರನಿಂದ ಗೆಳತಿಗೆ BMWಕಾರು, 4BHK ಫ್ಲಾಟ್ ಗಿಫ್ಟ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Haveri: ಕಾರುಗಳ ನಡುವೆ ಭೀಕರ ಅಪಘಾತ; ನಾಲ್ವರ ದುರ್ಮರಣ

Haveri: ಕಾರುಗಳ ನಡುವೆ ಭೀಕರ ಅಪಘಾತ; ನಾಲ್ವರ ದುರ್ಮರಣ

ಹಾವೇರಿ: ನಿರ್ವಹಣೆ ಇಲ್ಲದೇ ನೀರಿನ ಘಟಕ ಬಂದ್‌-ಸವಾಲಾದ ಶುದ್ಧ ನೀರು ಪೂರೈಕೆ…

ಹಾವೇರಿ: ನಿರ್ವಹಣೆ ಇಲ್ಲದೇ ನೀರಿನ ಘಟಕ ಬಂದ್‌-ಸವಾಲಾದ ಶುದ್ಧ ನೀರು ಪೂರೈಕೆ…

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

Suicide 3

Haveri; ಪ್ರೀತಿ ವಿಚಾರಕ್ಕೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ಯುವಕ

Haveri: ಜಾನಪದ ವಿವಿ ಘಟಿಕೋತ್ಸವದಲ್ಲಿ ವಿವಿ ಸಿಬ್ಬಂದಿ ಮೇಲೆ ದರ್ಪ ತೋರಿದ ನೂತನ ಶಾಸಕ ಪಠಾಣ

Haveri: ಘಟಿಕೋತ್ಸವದಲ್ಲಿ ವಿವಿ ಸಿಬ್ಬಂದಿ ಮೇಲೆ ದರ್ಪ ತೋರಿದ ನೂತನ ಶಾಸಕ ಪಠಾಣ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ

Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ

Maulana Masood: 26/11‌ ದಾಳಿಯ ಮಾಸ್ಟರ್‌ ಮೈಂಡ್: ಭಯೋ*ತ್ಪಾದಕ ಮಸೂದ್‌ ಗೆ ಹೃದಯಾಘಾತ

Maulana Masood: 26/11‌ ದಾಳಿಯ ಮಾಸ್ಟರ್‌ ಮೈಂಡ್: ಭಯೋ*ತ್ಪಾದಕ ಮಸೂದ್‌ ಗೆ ಹೃದಯಾಘಾತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.