ಯಾರೋ ಮಾಡಿದ ತಪ್ಪಿಗೆ ರೈತ ಸಮುದಾಯ ದೂಷಿಸುವುದು ಸರಿಯಲ್ಲ: ಬಿ.ಸಿ.ಪಾಟೀಲ

Team Udayavani, Sep 12, 2020, 2:45 PM IST

ಯಾರೋ ಮಾಡಿದ ತಪ್ಪಿಗೆ ರೈತ ಸಮುದಾಯ ದೂಷಿಸುವುದು ಸರಿಯಲ್ಲ: ಬಿ.ಸಿ.ಪಾಟೀಲ

ಹಾವೇರಿ: ಯಾರೋ ಒಬ್ಬರು ಜಮೀನಿನಲ್ಲಿ ಗಾಂಜಾ ಬೆಳೆದು ತಪ್ಪು ಮಾಡಿದರು ಎಂದ ಮಾತ್ರಕ್ಕೆ ಅನ್ನ ಕೊಡುವ ಇಡೀ ರೈತ ಸಮುದಾಯವನ್ನು ದೂಷಿಸುವುದು ಸರಿಯಲ್ಲ. ರೈತರು ನಾಡಿನ ಅನ್ನದಾತರು ಎಂದು ಕೃಷಿ ಸಚಿವ ಬಿ.ಸಿ‌.ಪಾಟೀಲ್ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆ್ಯಪ್ ಬೆಳೆ ಸಮೀಕ್ಷೆ ಪ್ರಾಯೋಗಿಕ ಹಂತದಲ್ಲಿಯೇ ಯಶಸ್ವಿಯಾಗುತ್ತಿರುವುದು ಹೆಮ್ಮೆಯ ವಿಚಾರ. 2017ರಲ್ಲಿ ಬೆಳೆ ಸಮೀಕ್ಷೆ ಮಾಡಿದಾಗ ಸುಮಾರು 3 ಸಾವಿರ ರೈತರು ಸಮೀಕ್ಷೆಯಲ್ಲಿ ಪಾಲ್ಗೊಂಡಿದ್ದರು. ಆದರೀಗ ಆ್ಯಪ್ ಬೆಳೆ ಸಮೀಕ್ಷೆಯಲ್ಲಿ ಸೆ.11 ರ ಸಂಜೆವರೆಗೆ 76 ಲಕ್ಷ ತಾಸುಗಳು ಸಮೀಕ್ಷೆಯಾಗಿರುವುದು ಹೆಮ್ಮೆಯ ವಿಚಾರ. ರೈತರು ಬಹಳ ಆಸಕ್ತಿಯಿಂದ ಸಮೀಕ್ಷೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ರೈತರು ಸರ್ಕಾರದ ಸೌಲಭ್ಯಗಳನ್ನು ಪಡೆಯಲು ಆ್ಯಪ್ ಬೆಳೆ ಸಮೀಕ್ಷೆ ನಡೆಸುವುದು ಅತ್ಯವಶ್ಯಕ ಎಂದರು.

ಕೆಲವೆಡೆ ಇಂಟರ್ನೆನೆಟ್ ಸಮಸ್ಯೆಯಿಂದಾಗಿ ತಡವಾಗಿದೆ. ಈಗ ಖಾಸಗಿ ನಿವಾಸಿಗಳ ಮೂಲಕವೂ ಸಮೀಕ್ಷೆ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದರು.

ಇದನ್ನೂ ಓದಿ: ಕ್ಯಾಸಿನೋ ಜಟಾಪಟಿ: ಬಿಜೆಪಿ ಶಾಸಕರು ಮತ್ತು ಕುಮಾರಸ್ವಾಮಿ ಬಗ್ಗೆ ಜಮೀರ್ ಹೇಳಿದ್ದೇನು?

ನಟರಾಗಲೀ, ನಟಿಯರಾಗಲೀ ಯಾರೂ ತಪ್ಪುಮಾಡಿದರೂ ಅದು ತಪ್ಪೇ. ಡ್ರಗ್ಸ್ ದಂಧೆ ಬಗ್ಗೆ ತನಿಖೆ ನಡೆಯುತ್ತಿದೆ. ಅಪರಾಧಿಗಳು ಯಾರು ಎಂಬುದು ತನಿಖೆಯಿಂದ ಪತ್ತೆಯಾಗಲಿದೆ. ಈ ಹಿಂದೆ ತಮ್ಮ ಅವಧಿಯಲ್ಲಿನ ಚಿತ್ರರಂಗದಲ್ಲಿ ಪರಿಶುದ್ಧ ವಾತಾವರಣವಿತ್ತು. ಶೂಟಿಂಗ್‌ ವೇಳೆಯಲ್ಲಿ ಸಣ್ಣತಪ್ಪಾದರೂ ಪಶ್ಚಾತ್ತಾಪ ಪಡುವಂತಹ ವಾತಾವರಣವಿತ್ತು‌. ಈಗ ಚಿತ್ರರಂಗದಲ್ಲಿ ಡ್ರಗ್ ವಿಚಾರ ಕೇಳಿಬಂದಿರುವುದು ಬೇಸರದ ಸಂಗತಿ.  ಈ ಹಾವಳಿ ಎಲ್ಲ ಎಂಗದಲ್ಲಿಯೂ ಇದೆ. ಚಿತ್ರರಂಗದಲ್ಲಾಗಿರುವುದು ಬಹಳ ಬೇಗ ಎದ್ದುಕಾಣುತ್ತದೆ ಎಂದು ಸಚಿವರು ಅಭಿಪ್ರಾಯ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

Suicide 3

Haveri; ಪ್ರೀತಿ ವಿಚಾರಕ್ಕೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ಯುವಕ

Haveri: ಜಾನಪದ ವಿವಿ ಘಟಿಕೋತ್ಸವದಲ್ಲಿ ವಿವಿ ಸಿಬ್ಬಂದಿ ಮೇಲೆ ದರ್ಪ ತೋರಿದ ನೂತನ ಶಾಸಕ ಪಠಾಣ

Haveri: ಘಟಿಕೋತ್ಸವದಲ್ಲಿ ವಿವಿ ಸಿಬ್ಬಂದಿ ಮೇಲೆ ದರ್ಪ ತೋರಿದ ನೂತನ ಶಾಸಕ ಪಠಾಣ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ

ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.