ಅಟಲ್‌ಗೆ ಅಗೌರವ ಸಲ್ಲ : ಸಚಿವ ಬಿ.ಸಿ.ಪಾಟೀಲ
Team Udayavani, Aug 16, 2021, 1:28 PM IST
ಹಾವೇರಿ: ಮಾಜಿ ಪ್ರಧಾನಿ ಅಟಲ್‌ಬಿಹಾರಿ ವಾಜಪೇಯಿ ಬಗ್ಗೆ ಯಾರೂ ಅಗೌರವದಿಂದ ಮಾತನಾಡುವುದು ಸರಿಯಲ್ಲ. ಅಂಥ ಧೀಮಂತ ವ್ಯಕ್ತಿಗಳನ್ನು ಪಕ್ಷಾತೀತವಾಗಿ ಗೌರವಿಸಬೇಕು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಾಜಪೇಯಿ ಬಗ್ಗೆ ಪ್ರಿಯಾಂಕ್ ಖರ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದು ಸರಿಯಲ್ಲ. ವಾಜಪೇಯಿ ಅಂತಹವರನ್ನು ಯಾವುದೇ ರಾಜಕೀಯ ಪಕ್ಷ ಅಂತ ನೋಡದೇ ಪಕ್ಷಾತೀತವಾಗಿ ಗೌರವಿಸಬೇಕು. ಅವರ ಬಗ್ಗೆ ಕೀಳುಮಟ್ಟದ ರಾಜಕಾರಣ ಮಾಡುವುದು, ಹೇಳಿಕೆಗಳನ್ನು ನೀಡುವುದು ಸರಿಯಲ್ಲ.
ಸಿಎಂ ಬಸವರಾಜ ಬೊಮ್ಮಾಯಿ ಅಧಿಕಾರಾವಧಿ ಪೂರೈಸಲ್ಲ ಎನ್ನುವ ಸಿದ್ದರಾಮಯ್ಯಗೆ ಈಗ ಬೇರೆ ಕೆಲಸವಿಲ್ಲ. ಅವರು ಭವಿಷ್ಯ ನಂಬುವವರಲ್ಲ. ಆದರೆ, ಈಗ ಭವಿಷ್ಯ ಹೇಳುವುದನ್ನು ಯಾವಾಗ ಕಲಿತರೋ ಗೊತ್ತಿಲ್ಲ. ಬೊಮ್ಮಾಯಿ ಅವಧಿ ಪೂರೈಸುತ್ತಾರೆ. ಸಿದ್ದರಾಮಯ್ಯ ಸಿಎಂ ಆಗುವ ಕನಸು ಕಾಣುತ್ತಿದ್ದಾರೆ. ಬಿಜೆಪಿ ಸರ್ಕಾರ ಅಲ್ಲಾಡಿಸಲು ಯಾರಿಂದಲೂ ಸಾಧ್ಯವಿಲ್ಲ. 2023ರಲ್ಲೂ ಬಿಜೆಪಿಯೇ ಅಧಿ ಕಾರಕ್ಕೆ ಬರಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ
AAP ತೊರೆದ ಬೆನ್ನಲ್ಲೇ ಬಿಜೆಪಿ ಸೇರ್ಪಡೆಗೊಂಡ ಕೇಜ್ರಿವಾಲ್ ಆಪ್ತ ಕೈಲಾಶ್ ಗೆಹ್ಲೋಟ್!
Maharashtra Election: ಬೂತ್ ಗೆಲ್ಲುವತ್ತ ಗಮನ ಹರಿಸಿ: ಕಾರ್ಯಕರ್ತರಿಗೆ ಮೋದಿ ಕರೆ
Sri Lanka Election Result:ಸಂಸತ್ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ
Rajasthan: ಚುನಾವಣ ಅಧಿಕಾರಿ ಮೇಲೆ ಹಲ್ಲೆ; ಪ್ರತಿಭಟನೆ ನಡುವೆ ನರೇಶ್ ಮೀನಾ ಬಂಧನ!
MUST WATCH
ಹೊಸ ಸೇರ್ಪಡೆ
Madhu Bangarappa ; ಟ್ರೋಲ್ ಗಳಿಗೆ ಬಗ್ಗಲ್ಲ.. ಕಿಡಿ ಕಿಡಿಯಾದ ಶಿಕ್ಷಣ ಸಚಿವ!
Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು
IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್ ಹೂಡಾ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.