343 ಪರೀಕ್ಷೆ ವರದಿ ನೆಗೆಟಿವ್
Team Udayavani, May 1, 2020, 6:37 PM IST
ಹಾವೇರಿ: ಉಸಿರಾಟ ತೊಂದರೆ, ನೆಗಡಿ, ಕಫದಿಂದ ಬಳಲುತ್ತಿದ್ದ 343 ಜನರ ರಕ್ತ ಮತ್ತು ಗಂಟಲು ಮಾದರಿ ಪರೀಕ್ಷೆ ವರದಿ ನೆಗೆಟಿವ್ ಬಂದಿದ್ದು ಗುರುವಾರ ಮತ್ತೆ 145 ಜನರ ಮಾದರಿ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ| ರಾಜೇಂದ್ರ ದೊಡ್ಡಮನಿ ತಿಳಿಸಿದ್ದಾರೆ.
ಈವರೆಗೆ ಒಟ್ಟು 1744 ಜನರ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, 1567 ಮಾದರಿಗಳು ನೆಗೆಟಿವ್ ಬಂದಿವೆ. ಉಳಿದ ಮಾದರಿಗಳ ಪರೀಕ್ಷಾ ವರದಿ ಬರಬೇಕಿದೆ. ಈವರೆಗೆ ಕ್ವಾರಂಟೈನ್ ಮಾಡಲಾಗಿದ್ದ ಎಲ್ಲ 219 ಜನರ ಕ್ವಾರಂಟೈನ್ ಅವಧಿ ಪೂರ್ಣಗೊಂಡಿದೆ. ಶಂಕಿತ ಕೋವಿಡ್ 19 ಲಕ್ಷಣಗಳ ಆಧಾರದ ಮೇಲೆ ಸರ್ಕಾರಿ ಕ್ವಾರಂಟೈನ್ ನಲ್ಲಿ ನಾಲ್ಕು ಜನರನ್ನು ದಾಖಲಿಸಿಕೊಂಡು ಚಿಕಿತ್ಸೆ ನೀಡಲಾಗುತ್ತಿದೆ. ಈವರೆಗೂ ಯಾರಲ್ಲೂ ಕೊರೊನಾ ಸೋಂಕು ಪತ್ತೆಯಾಗಿಲ್ಲ ಎಂದು ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Team India; ಅಶ್ವಿನ್ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.