ಕೊಟ್ಟಿಗೇರಿಗೆ ಅಧಿಕಾರಿಗಳ ಭೇಟಿ
Team Udayavani, May 24, 2020, 8:55 AM IST
ಬಂಕಾಪುರ: ಅಪರ ಜಿಲ್ಲಾಧಿಕಾರಿ ಯೋಗೀಶ್ವರ ಹಾಗೂ ಹೆಚ್ಚುವರಿ ಎಸ್ಪಿ ಮಲ್ಲಿಕಾರ್ಜುನ ಕೊಟ್ಟಿಗೇರಿ ಪ್ರದೇಶ ಪರಿಶೀಲಿಸಿದರು.
ಬಂಕಾಪುರ: ಕೊಟ್ಟಿಗೇರಿ ಸೀಲ್‌ಡೌನ್ ಪ್ರದೇಶಕ್ಕೆ ಅಪರ ಜಿಲ್ಲಾಧಿಕಾರಿ ಯೋಗೀಶ್ವರ ಹಾಗೂ ಹೆಚ್ಚುವರಿ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಮಾತನಾಡಿದ ಅವರು, ಸೀಲ್‌ಡೌನ್‌ಗೆ ಒಳಗಾದವರಿಗೆ ಅವಶ್ಯಕ ವಸ್ತುಗಳನ್ನು ಪುರೈಸಲಾಗುವುದು, ಅಲ್ಲದೇ ಜನರ ಆರೋಗ್ಯದ ಬಗ್ಗೆ ತಪಾಸಣೆಗೆ ಒಳಪಡಿಸಲಾಗುತ್ತಿದ್ದು, ಆ ನಿಟ್ಟಿನಲ್ಲಿ ಫೇವರ್ ಕ್ಲೀನಿಕ್‌ನ್ನು ತೆರೆಯಲಾಗಿದೆ.
ಜನರ ಸಮಸ್ಯೆಗಳನ್ನು ಆಲಿಸಲು ಹರಿಜನಕೇರಿ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಕಟ್ರೋಲ್ ರೂಮ್ ಸ್ಥಾಪಿಸಲಾಗಿದೆ. ಅಲ್ಲದೇ ಸೀಲ್‌ಡೌನ್ ಪ್ರದೇಶದಿಂದ ಯಾರು ಹೊರಬರದಂತೆ ಹಾಗು ಒಳಪ್ರವೇಶಿಸದಂತೆ ಸೂಕ್ತ ಸ್ಥಳಗಳಲ್ಲಿ ಬ್ಯಾರಿಕೇಡ್ ಅಳವಡಿಸಿ ಸೂಕ್ತ ಪೊಲೀಸ್ ಬಂದೋಬಸ್ತ ಅಳವಡಿಸಲು ಸೂಚಿಸಲಾಗಿದೆ ಎಂದು ಹೇಳಿದರು.
ಎ.ಸಿ. ಅನ್ನಪೂರ್ಣ ಮುದಕಮ್ಮನವರ, ತಹಶೀಲ್ದಾರ್ ಪ್ರಕಾಶ ಕುದರಿ, ಸಿಪಿಐ ಬಸವರಾಜ ಹಳಬಣ್ಣವರ, ಪಿಎಸ್‌ಐ ಸಂತೋಷಗೌಡ ಪಾಟೀಲ, ಪುರಸಭೆ ಮುಖ್ಯಾಧಿಕಾರಿ ರೇಣುಕಾ ದೇಸಾಯಿ, ನೈರ್ಮಲ್ಯ ಅಧಿಕಾರಿ ರೂಪಾ ನಾಯಕ ಸೇರಿದಂತೆ ತಾಲೂಕು ವೈದ್ಯಾಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?
Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.