ಓಲೇಕಾರ ಮನವೊಲಿಸಿದ ಸಿಎಂ ಬೊಮ್ಮಾಯಿ

Team Udayavani, Oct 18, 2021, 7:04 PM IST

1-sasasa

 ಹಾವೇರಿ: ಹಾನಗಲ್ಲ ಉಪಚುನಾವಣೆ ಉಸ್ತುವಾರಿ ಜವಾಬ್ದಾರಿ ನೀಡಿದ್ದರೂ ಪ್ರಚಾರದಿಂದ ದೂರವೇ ಉಳಿದಿದ್ದ ಹಾವೇರಿ ಶಾಸಕ ನೆಹರು ಓಲೇಕಾರ ಅವರನ್ನು ರವಿವಾರ ಸಿಎಂ ಬಸವರಾಜ ಬೊಮ್ಮಾಯಿ ಭೇಟಿಯಾಗಿ ಮಾತುಕತೆ ನಡೆಸಿದರು. ನಗರದಲ್ಲಿರುವ ಓಲೇಕಾರ ಅವರ ನಿವಾಸಕ್ಕೆ ಆಗಮಿಸಿ ಚುನಾವಣೆ ಪ್ರಚಾರ ಕುರಿತು ಚರ್ಚಿಸಿದರು. ಅಭ್ಯರ್ಥಿ ಶಿವರಾಜ ಸಜ್ಜನರ ಅವರನ್ನು ಗೆಲ್ಲಿಸಲು ಎಲ್ಲರೂ ಒಟ್ಟಾಗಿ ಪ್ರಚಾರದಲ್ಲಿ ತೊಡಗಬೇಕೆಂದು ಸಿಎಂ ಹೇಳಿದರು. ಉಸ್ತುವಾರಿ ಜವಾಬ್ದಾರಿ ನೀಡಿದ್ದರೂ ಇದುವರೆಗೆ ಶಾಸಕ ಓಲೇಕಾರ ಪ್ರಚಾರಕ್ಕೆ ತೆರಳಿರಲಿಲ್ಲ. ನಾಮಪತ್ರ ಸಲ್ಲಿಕೆ ದಿನವೂ ಹೋಗಿರಲಿಲ್ಲ. ಸಿಎಂ ಭೇಟಿ ಬಳಿಕ ವೈಮನಸ್ಸು ಮರೆತು ಪ್ರಚಾರದಲ್ಲಿ ಪಾಲ್ಗೊಳ್ಳುವುದಾಗಿ ಓಲೇಕಾರ ತಿಳಿಸಿದ್ದಾರೆ. ಈ ವೇಳೆ ಸಂಸದ ಶಿವಕುಮಾರ ಉದಾಸಿ ಇದ್ದರು. ‌

ನನ್ನ ನಿವಾಸಕ್ಕೆ ಸಿಎಂ ಬಸವರಾಜ ಬೊಮ್ಮಾಯಿ, ಸಂಸದ ಶಿವಕುಮಾರ ಉದಾಸಿ ಆಗಮಿಸಿದ್ದರು. ಬೇರೆ ಕೆಲಸ ಇದ್ದುದರಿಂದ ಪ್ರಚಾರಕ್ಕೆ ಹೋಗಿರಲಿಲ್ಲ. ಹಾನಗಲ್ಲ ಉಪ ಚುನಾವಣೆಯಲ್ಲಿ ಪಕÒ‌ದ ಅಭ್ಯರ್ಥಿ ಗೆಲ್ಲಿಸಲು ಕೈಗೊಳ್ಳಬೇಕಾದ ಕಾರ್ಯತಂತ್ರಗಳ ಕುರಿತು ಚರ್ಚಿಸಲಾಯಿತು. ಯಡಿಯೂರಪ್ಪ ಅವರು ಪ್ರಚಾರಕ್ಕೆ ಬಂದಾಗ ನಾನು ಪಾಲ್ಗೊಳ್ಳುತ್ತೇನೆ. ನೆಹರು ಓಲೇಕಾರ, ಹಾವೇರಿ ಶಾಸಕ

 ಶಕ್ತಿ ಪ್ರದರ್ಶನಕ್ಕೆ ಸಾಕ್ಷಿಯಾದ ಪ್ರಚಾರ

ಹಾನಗಲ್ಲ: ಹಾನಗಲ್ಲ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಬಿಜೆಪಿ ಅಭ್ಯರ್ಥಿ ಶಿವರಾಜ ಸಜ್ಜನರ ಪರ ರವಿವಾರ ಪಟ್ಟಣದಲ್ಲಿ ಏರ್ಪಡಿಸಿದ್ದ ಬಿಜೆಪಿ ಪ್ರಚಾರ ಸಭೆ ಶಕ್ತಿ ಪ್ರದರ್ಶನಕ್ಕೆ ಸಾಕ್ಷಿಯಾಯಿತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜಾಧ್ಯಕ್ಷ ನಳೀನ್‌ಕುಮಾರ್‌ ಕಟೀಲ್‌, ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸೇರಿದಂತೆ ಸಚಿವರು, ಬಿಜೆಪಿ ನಾಯಕರ ದಂಡು ಸೇರುವ ಮೂಲಕ ಉಪಚುನಾವಣೆ ರಣಕಹಳೆ ಮೊಳಗಿಸಿದರು.ಹುಬ್ಬಳ್ಳಿಯಿಂದ ಹಾವೇರಿಗೆ ಆಗಮಿಸಿದ ಸಿಎಂ ಸ್ಥಳೀಯ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಹಾನಗಲ್ಲಗೆ ತೆರಳಿದರು. ಮಾರ್ಗಮಧ್ಯೆ ಅಕ್ಕಿಆಲೂರಿನ ಮುತ್ತಿನಕಂತಿಮಠಕ್ಕೆ ಭೇಟಿ ನೀಡಿ ಚಂದ್ರಶೇಖರ ಶಿವಾಚಾರ್ಯ ಶ್ರೀಗಳಿಂದ ಆಶೀರ್ವಾದ ಪಡೆದರು. ಬಳಿಕ ನೇರವಾಗಿ ಹಾನಗಲ್ಲಗೆ ಆಗಮಿಸಿ ಸಂಸದ ಶಿವಕುಮಾರ ಉದಾಸಿ ಅವರ ಮನೆಯಲ್ಲಿ ರಾಜ್ಯಾಧ್ಯಕ್ಷ ಕಟೀಲ್‌, ಸಚಿವರಾದ ಬಿ.ಸಿ. ಪಾಟೀಲ, ಮುನಿರತ್ನ, ಮಾಧುಸ್ವಾಮಿ ಅವರೊಂದಿಗೆ ಚರ್ಚೆ ನಡೆಸಿದರು. ನಂತರ ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಕ್ಷೇತ್ರದ ಅಪಾರ ಜನಸ್ತೋಮ ಸೇರಿಸಿ ಶಕ್ತಿ ಪ್ರದರ್ಶಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಾಂಗ್ರೆಸ್‌ ವಿರುದ್ಧ ವಾಗ್ಧಾಳಿ ನಡೆಸಿದರು.

ಟಾಪ್ ನ್ಯೂಸ್

01236

Bantwal: ತುಂಬೆ ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ

SALMAN-KHAN

Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

231

BBK11: ಕ್ಯಾಪ್ಟನ್‌ ಹನುಮಂತುಗೆ ನಿಯತ್ತಿನ ಪ್ರಶ್ನೆ ಹಾಕಿ, ರೇಗಾಡಿದ ಚೈತ್ರಾ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bommai

By Poll: ಕ್ಷೇತ್ರದಲ್ಲಿ 5ಲಕ್ಷಕ್ಕೂ ಹೆಚ್ಚು ಮನೆಗಳ ಕಟ್ಟಿಸಿರುವೆ, ದಾಖಲೆ ನೋಡಲಿ: ಬೊಮ್ಮಾಯಿ

CM-Shiggavi

By Election: ಬೊಮ್ಮಾಯಿ 4 ಬಾರಿ ಗೆದ್ರೂ ಕ್ಷೇತ್ರದ ಬಡವರಿಗೆ ಒಂದೂ ಮನೆ ಕಟ್ಟಿಸಿಲ್ಲ: ಸಿಎಂ

ನಾನು ಉಳಿಯಬೇಕಾದರೆ ಶಿಗ್ಗಾವಿಯಲ್ಲಿ ಪಠಾಣ ಗೆಲ್ಲಬೇಕು: ಸಿಎಂ ಸಿದ್ದರಾಮಯ್ಯ

By Polls: ನಾನು ಉಳಿಯಬೇಕಾದರೆ ಶಿಗ್ಗಾವಿಯಲ್ಲಿ ಪಠಾಣ ಗೆಲ್ಲಬೇಕು: ಸಿಎಂ ಸಿದ್ದರಾಮಯ್ಯ

ಗತ್ತಿನೊಂದಿಗೆ ಅಖಾಡಕ್ಕಿಳಿದ ರಾಕ್‌ಸ್ಟಾರ್‌, ಜನನಾಯಕ, ಘಟಸರ್ಪ; ದಿಕ್ಕೆಟ್ಟು ಓಡಿದ ಹೋರಿ..

ಗತ್ತಿನೊಂದಿಗೆ ಅಖಾಡಕ್ಕಿಳಿದ ರಾಕ್‌ಸ್ಟಾರ್‌, ಜನನಾಯಕ, ಘಟಸರ್ಪ; ದಿಕ್ಕೆಟ್ಟು ಓಡಿದ ಹೋರಿ..

Haveri-Riot

Waqf Issue: ವಕ್ಫ್ ಭೀತಿಯಿಂದ ಕಡಕೋಳದಲ್ಲಿ ಕಲ್ಲು ತೂರಾಟ: 32 ಮಂದಿ ವಶ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

01236

Bantwal: ತುಂಬೆ ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ

SALMAN-KHAN

Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.